ಉಡುಪಿ: ಕೊರೊನ 2ನೇ ಲಾಕ್‌ಡೌನ್ ಪ್ರಾರಂಭದಿಂದ ಅಸಹಾಯಕ ವೃದ್ಧರು ಅಂಗವಿಕಲರು ಮಾನಸಿಕ ರೋಗಿಗಳಿಗೆ ಹಸಿದವರ ಹಸಿವು ನೀಗಿಸಿದ ವಿಶು ಶೆಟ್ಟಿಯವರ ಕಾರ್ಯ ಶ್ಲಾಘನೀಯ ಎಂದು ಹಿರಿಯ ಸಾಮಾಜಿಕ ಕಾರ್ಯಕರ್ತ ಕೃಷ್ಣ ಅಮೀನ್ ಮಧ್ವ...
ಕುಂದಾಪುರ: ಪ್ರತೀ ವಷರ್ಷವೂ ಬಿರುಬೇಸಿಗೆಯಲ್ಲಿ ತಲ್ಲೂರು ಗ್ರಾ.ಪಂ ವ್ಯಾಪ್ತಿಯ ಪಿಂಗಾಣಿಗುಡ್ಡೆ ಹಾಗೂ ಉಪ್ಪಿನಕುದ್ರು ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಟ ನಡೆಸುತ್ತಾರೆ. ಸೌಕೂರು ಏತ ನೀರಾವರಿ ಯೋಜನೆಯ ಮೂಲ ಯೋಜನೆಯಂತೆ ತಲ್ಲೂರು ಗ್ರಾ.ಪಂ ವ್ಯಾಪ್ತಿಗೆ...
ಕಡಬ: ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಳೆಗೆ ಬಿದ್ದ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ...
ಕಡಬ ಸೆಪ್ಟಂಬರ್ 22ರಂದು ಸ್ನಾನಕ್ಕೆಂದು ನದಿ ತೀರಕ್ಕೆ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಗುರುವಾರದಂದು ಪತ್ತೆಯಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ(67) ಎಂದು ಗುರುತಿಸಲಾಗಿದೆ....
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಚ ಭಾರತ್ ಮಿಷನ್ ಗ್ರಾಮಾಂತರ ಮಂಗಳೂರು ತಾಲೂಕು, ಸಾಹಸ್ ಸಂಸ್ಥೆ ಸಹಯೋಗದಲ್ಲಿ ಪೌರ ಕಾರ್ಮಿಕ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಕಾರ್ಮಿಕರಿಗೆ ಸನ್ಮಾನ ಹಾಗೂ ಮಾಹಿತಿ ಕಾರ್ಯಾಗಾರವನ್ನ ಹಮ್ಮಿಕೊಳ್ಳಲಾಗಿತ್ತು....
ಉಡುಪಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರರವರು ಪಠ್ಯಪುಸ್ತಕ ಸಮಿತಿ ಬೆಂಗಳೂರು ಇದರ ಆದೇಶದಂತೆ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿಯವರ ನಿರ್ದೇಶನದ ಮೇರೆಗೆ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ...
ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ಪಣಿಯೂರು ಇದರ ವಾರ್ಷಿಕ ಮಹಾಸಭೆ ಪಣಿಯೂರು ಸಂಘದ ಆವರಣದಲ್ಲಿ ನಡೆಯಿತು. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಉಪ ವ್ಯವಸ್ಥಾಪಕ ಡಾ| ಅನಿಲ್ ಕುಮಾರ್ ಶೆಟ್ಟಿ ಅವರು...
ಮಂಜೇಶ್ವರ: ಮಂಗಲ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕುಬಣೂರಿನಲ್ಲಿ 30 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಸೇತುವೆಯ ಒಂದು ಭಾಗ ಕುಸಿದು ಸಂಚಾರಕ್ಕೆ ತಡೆಯಾಗಿದ್ದು ನಿತ್ಯ ಸಂಚಾರಿಗಳು ಸಂಕಷ್ಟಕ್ಕೂಳಗಾಗಿದ್ದಾರೆ.
ಇದು ಸುವರ್ಣಗಿರಿ ತೋಡಿಗೆ ಕೃಷಿಗಾಗಿ ನಿರ್ಮಿಸಲಾದ ಸೇತುವೆಯಾಗಿದ್ದು ಅಗಲ...
ಪುತ್ತೂರು: ಪೌರ ಕಾರ್ಮಿಕರ ಜೊತೆಗೆ ನಾಗರಿಕರು ಸಹಕರಿಸಿದಾಗ ಮಾತ್ರ ಸ್ವಚ್ಚ ನಗರ ನಿರ್ಮಾಣ ಸಾಧ್ಯವಿದ್ದು, ನಮ್ಮ ಕಸವನ್ನು ನಾವೇ ನಿರ್ವಹಿಸುವಂತಹ ಮನೋಭಾವ ಪ್ರತಿಯೊಬ್ಬರಲ್ಲಿಯೂ ಬೆಳೆಯಬೇಕು ಎಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ...
ರಾಜ್ಯ ಮತ್ತು ನಗರದ ಆಡಳಿತದಲ್ಲಿ ಪರ್ಸಂಟೆಜ್ ಸರಕಾರವಿದೆ.ಸರಿಯಾಗಿ ಘನ ತ್ಯಾಜ್ಯ ನಿರ್ವಹಣೆ ಮಾಡದೆ ಜನರ ಮೇಲೆ ಬರೆ ಎಳೆದಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರತಿ ಪಕ್ಷದ ನಾಯಕ ಎ.ಸಿ.ವಿನಯ್ ರಾಜ್ ಹೇಳಿದರು.
ಅವರು...