ಮಂಗಳೂರು ನಗರ ಸ್ವಚ್ಛ ನಗರ ಎಂಬುದಕ್ಕೆ ಹಲವು ಬಾರಿ ಪ್ರಶಸ್ತಿ ಪಡೆದಿದೆ. ಆದರೆ ಇತ್ತಿಚೀನ ದಿನಗಳಲ್ಲಿ ಆ ಹೆಸರಿಗೆ ಚ್ಯುತಿ ಬಂದಿದೆ. ಕಸ ವಿಲೇವಾರಿಯ ನಿರ್ವಹಣೆ ನಗರದಲ್ಲಿ ಸಮರ್ಪಕವಾಗಿಲ್ಲ ಎಂದು ಮಾಜಿ ಶಾಸಕ...
ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯುತ್ತ ಕಾಲೇಜಿನ ಅಟೊನಾಮಸ್ ವಿಭಾಗದ ಎನ್‌ಸಿಸಿ ಏರ್‌ವಿಂಗ್ ಕೆಡೆಟ್‌ಗಳಿಂದ ನಗರದ ಟಾಗೂರ್ ಪಾರ್ಕ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಒಟ್ಟು 59 ಕೆಡೆಟ್‌ಗಳಿಂದ ಸ್ವಚ್ಛಾತಾ ಕಾರ್ಯ ನೆರವೇರಿತು.
ಎನ್‌ಸಿಸಿ ಏರ್‌ವಿಂಗ್‌ನ...
ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ "" ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆಯನ್ನು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಮನ್ನಾನ್...
ಕರಾವಳಿಯ ಹೆಮ್ಮೆಯ ಕಲೆಯಾಗಿರುವ ಯಕ್ಷಗಾನ ಕ್ಷೇತ್ರದ ತೆಂಕುತಿಟ್ಟಿನ ಹೆಸರಾಂತ ಹಿಮ್ಮೇಳ ವಾದಕರಾದ ಕಡಬ ನಾರಾಯಣ ಆಚಾರ್ಯರ ಸ್ಮರಣಾರ್ಥ ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021ನ್ನು ಮಂಗಳೂರಿನ ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್...
ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ ಮೂಲಕ ಸರ್ಕಾರದ ಮಟ್ಟದಲ್ಲಿ ಸಾಹಿತ್ಯದ ಕೆಲಸವಾಗುತ್ತಿದೆ. ಹಾಗೆಯೇ ರಾಜ್ಯದಲ್ಲಿ ಖಾಸಗಿ ಸಂಘ ಸಂಸ್ಥೆಗಳು ಕೂಡ ಮಾದರಿ ಸಾಹಿತ್ಯ ಸೇವೆಗಳನ್ನು ಮಾಡುತ್ತಿವೆ. ಅಂತಹ ಸಂಸ್ಥೆಗಳನ್ನು ಗುaರುತಿಸಬೇಕು.ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ...
ಬ್ಯಾರಿಸ್ ಗ್ರೂಪ್ ವತಿಯಿಂದ ಸೆಪ್ಟಂಬರ್ 25ರಂದು ಗ್ರೀನ್ ವಾಕಥಾನ್-2021 ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಾ ಅಡಿಟೋರಿಯಂನಿಂದ ಬಿಐಟಿ ಕ್ಯಾಂಪಸ್ ವರೆಗೆ ಆಯೋಜನೆ ಮಾಡಲಾಗಿದೆ ಎಂದು ಬಿಐಟಿ ಪ್ರಿನ್ಸಿಪಾಲ್ ಡಾ. ಎಸ್.ಐ ಮಂಜೂರು ಬಾಷಾ ಹೇಳಿದರು.
ಅವರು...
ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರ ಚರ್ಚ್ ಬಳಿಯ ಎರಡು ಅಂಗಡಿಗಳಿಗೆ ಕಳ್ಳರು ನುಗ್ಗಿದ ಘಟನೆ ಸೆ.23 ರಂದು ಬೆಳಕಿಗೆ ಬಂದಿದೆ.
ಕೃಷ್ಣನಗರ ಬಳಿಯ ಗೋಪಾಲ ಎಂಬವರ ಅಂಗಡಿಗೆ ಕಳ್ಳರು ಪಕ್ಕದ ಮರ ಏರಿ...
ರಾಷ್ಟ್ರೀಯ ಆಯುಷ್ ಮಿಷನ್ ಯೋಜನೆಯ ಅಡಿಯಲ್ಲಿ ವೆನ್ಲಾಕ್ ಆವರಣದಲ್ಲಿ ಆಯುಷ್ ಸಂಯುಕ್ತ ಆಸ್ಪತ್ರೆಯ ಉದ್ಘಾಟನಾ ಸಮಾರಂಭವು ಸೆ.25ರಂದು ಸಂಜೆ 3.30ಕ್ಕೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ಅಧಿಕಾರಿ ಡಾ. ಮಹಮ್ಮದ್...
ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಇಂದಿನಿಂದ ಹೆರಿಟೇಜ್ ಜುವೆಲ್ಲರಿಯ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು.
ಉಡುಪಿಯ ಗೀತಾಂಜಲಿ ಶೋಪರ್ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಉಡುಪಿ...
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಬೇಕಾದರೆ ವಿದ್ಯಾರ್ಥಿಗಳು ಪಠ್ಯದ ಕಲಿಕೆಯ ಜೊತೆಗೆ ಜೀವನ ಕೌಶಲಗಳನ್ನು ಅಭಿವೃದ್ಧಿ ಪಡಿಸಬೇಕಾದ ಅಗತ್ಯವಿದೆ ಎಂದು ಮಂಗಳೂರಿನ ಸಮಾಜ ಸೇವಾ ಸಂಸ್ಥೆ ಹಿದಾಯ: ಫೌಂಡೇಶನ್’ನ ಸ್ಥಾಪಕಾಧ್ಯಕ್ಚ ಖಾಸಿಮ್ ಅಹ್ಮದ್ ಹೆಚ್.ಕೆ....