ಕೇಂದ್ರ ಸರ್ಕಾರವು ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡ ( ಎಸ್.ಟಿ ) ಮೀಸಲಾತಿಗೆ ಸೇರ್ಪಡೆಗೋಳಿಸಿದೆ ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಎಸ್ .ಟಿ ಪ್ರಮಾಣ ಪತ್ರ ಕೊಡುತ್ತಿವೆ ಆದರೆ ಕರ್ನಾಟಕ ಸರ್ಕಾರ ಮಾತ್ರ...
ಮಂಗಳೂರು ನಗರ ಪೊಲೀಸ್ ಕಮೀಷನರ್ ರೇಟ್ ವ್ಯಾಪ್ತಿಯ ಶ್ವಾನಪಡೆಗೆ ಬೆಂಗಳೂರಲ್ಲಿ ತರಬೇತಿ ಮುಗಿಸಿದ ರಾಣಿ ಬಂದಿದ್ದಾಳೆ. ಮನೋಜ್ ಶೆಟ್ಟಿ ಮತ್ತು ನಾಗೇಂದ್ರ ಅವರು ರಾಣಿಯ ಹ್ಯಾಂಡ್ಲರ್‍ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಕಮೀಷನರ್...
ದೇಶದಲ್ಲಿ ಉಗ್ರರ ವಿಧ್ವಂಸಕ ಕೃತ್ಯ ಸಾಧ್ಯತೆ ಬೆನ್ನಲ್ಲೇ ಮಂಗಳೂರು ಏರ್ ಪೋರ್ಟ್ ಸುತ್ತಮುತ್ತ ಅಲರ್ಟ್ ಮಾಡಲಾಗಿದೆ. ಏರ್‍ಪೋರ್ಟ್ ಭದ್ರತೆಯ ಸಿಐಎಸ್‍ಎಫ್ ಹಾಗೂ ಬಜ್ಪೆ ಪೊಲೀಸರಿಂದ ಸ್ಥಳೀಯರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇನ್ನು...
ಪುತ್ತೂರು: 9 ತಿಂಗಳ ಹಿಂದೆ 2021 ರ ಜನವರಿ 3 ರಂದು ಪುತ್ತೂರಿನ ಬಲ್ನಾಡು ಚನಿಲದಿಂದ ಕೇರಳದ ಪಾಣತ್ತೂರಿಗೆ ಹೊರಟಿದ್ದ ಮದುವೆ ದಿಬ್ಬಣದ ಬಸ್ ಕೇರಳದ ಕಾಸರಗೋಡು ಜಿಲ್ಲೆಯ ಪಾಣತ್ತೂರು ಸಮೀಪದ ಪರಿಯಾರಂ...
ಕಾರ್ಕಳ: ವಿಸ್ತೃತ ಬಸ್ ನಿಲ್ದಾಣ ಹಾಗೂ ಬಂಡೀಮಠ ಬಸ್ ನಿಲ್ದಾಣಗಳೆರಡನ್ನು ಸಮಾನವಾಗಿ ಸದ್ಭಾವಕೆ ಮಾಡುವಂತೆ ರಾಜ್ಯ ಹೈಕೋರ್ಟ್ ಅದೇಶ ನೀಡಿ ವರ್ಷಗಳೆ ಕಳೆದು ಹೋಗಿದೆ. ಹೈಕೋರ್ಟ್ ಅದೇಶಕ್ಕೆ ಜಿಲ್ಲಾಡಳಿತ, ಕಾರ್ಕಳ ಪುರಸಭೆ ಗೌರವಿಸಿಲ್ಲ....
ಉಡುಪಿ ಮಂಗಳೂರು ಗಡಿಭಾಗ ಹೆಜಮಾಡಿ ಗ್ರಾಮಸಭೆಯಲ್ಲಿ ಶಾಂಭವಿ ಹೊಳೆಯಲ್ಲಿ ರಾಜರೋಷವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಹಾಗೂ ಮಟ್ಕಾದಂಧೆಯ ವಿರುದ್ಧ ಜನ ಆಕ್ರೋಶ ವ್ಯಕ್ತ ಪಡಿಸಿದ್ದು, ಸಭೆಯಲ್ಲಿದ್ದ ಅಧಿಕಾರಿಗಳಲ್ಲಿ ತಕ್ಷಣವೇ ಇದಕ್ಕೆ ಕಡಿವಾಣ ಹಾಕುವಂತೆ...
ಸತತ ಐದು ವರ್ಷದಿಂದ ಕೆ.ಹೊಸಕೋಟೆಯ ಪಶುಸಂಗೋಪನ ಆಸ್ಪತ್ರೆಯು ವೈದ್ಯರನ್ನೇ ನೋಡದ ಹೋಬಳಿ ಆಸ್ಪತ್ರೆ......ರೈತರ ಗೋಳು ಕೇಳುವವರು ಯಾರು?
ಆಲೂರು :ಆಲೂರು ತಾಲೂಕು ಕೆ. ಹೊಸಕೋಟೆ ಹೋಬಳಿ ಮಲ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲಿ ಒಂದು ಪಶು...
ಕುಂದಾಪುರ ತಾಲೂಕಿನ ಕಾವ್ರಾಡಿ ಗ್ರಾಮದ ಹಳ್ನಾಡು ಎಂಬಲ್ಲಿ ವಾಸವಾಗಿರುವ ಕಾರ್ತಿಕ್ (20) ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರೆ ಇತ್ತ ತಂದೆ ಮಾನಸಿಕ ಅಸ್ವಸ್ಥರು.
ಮನೆಯ ಸಂಪೂರ್ಣ ಜವಾಬ್ದಾರಿಯನ್ನು ತನ್ನ ತಲೆಯ ಮೇಲೆ ಹಾಕಿಕೊಂಡು, ತನ್ನ ವಿದ್ಯಾಭ್ಯಾಸವನ್ನೆ...
ಆಗ್ನೇಯ ಆಸ್ಟ್ರೇಲಿಯಾದಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದ್ದು, ಭೂಕಂಪದಿಂದಾಗಿ ಕಟ್ಟಡಗಳು ಅಲುಗಾಡಿದ್ದು, ಗೋಡೆಗಳು ಉರುಳಿ ಬಿದ್ದವು ಹಾಗೂ ಗಾಬರಿಗೊಂಡ ನಿವಾಸಿಗಳು ಮೆಲ್ಬೋರ್ನ್‌ನ ರಸ್ತೆಗಳತ್ತ ಓಡಿದ್ದಾರೆ. ದೇಶದ ಎರಡನೇ ಅತ್ಯಂತ ದೊಡ್ಡ ನಗರ ಮೆಲ್ಬೋರ್ನ್...
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ಸೆ.27ರಂದು ಭಾರತ್ ಬಂದ್‍ಗೆ ರೈತ ಸಂಘಟನೆಗಳು ಕರೆ ನೀಡಿದ್ದು, ಬಂಟ್ವಾಳದ ಬಿ.ಸಿ. ರೋಡ್‍ನ ಮಿನಿ ವಿಧಾನಸೌಧದರಿಂದ ಕಾಲ್ನಡಿಗೆಯಲ್ಲಿ ಹೊರಟು ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ...