Monthly Archives: September, 2021

ಮೆಸ್ಕಾಂ ಕಚೇರಿಯ ಎದುರು ರಾತ್ರೋ ರಾತ್ರಿ ಧರಣಿ

ಮೂಡುಬಿದಿರೆ: ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಗ್ರಾಮದ ಕೋಂಕೆ ಎಂಬಲ್ಲಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕೆಟ್ಟು 4 ದಿನಗಳಾಗಿದ್ದು ಸ್ಥಳಿಯ ನಿವಾಸಿಗಳು ಕುಡಿಯಲೂ ನೀರಿಲ್ಲದೆ ತೊಂದರೆ ಅನುಭವಿಸಿದ್ದಾರೆ. ಈ ಭಾಗದಲ್ಲಿ ಬಹಳಷ್ಟು ಕೃಷಿಕರೂ...

ನಾಪತ್ತೆಯಾಗಿದ್ದ ವಿದ್ಯಾರ್ಥಿ ಸಂಬಂಧಿಕರ ಮನೆಯಲ್ಲಿ ಪತ್ತೆ

ವಿದ್ಯಾರ್ಥಿ ನಿಲಯದಿಂದ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಕಾಣೆಯಾದ ಬಗ್ಗೆ ನಿನ್ನೆ ವರದಿಯಾಗಿತ್ತು, ಇಂದು ಆತ ಸಂಬಂಧಿಕರ ಮನೆಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ನಿನ್ನೆ ಕಡಬದ ಶ್ರೀ ರಾಮಕುಂಜೆಶ್ವರ ಪದವಿ ಪೂರ್ವ...

ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ : ವಿಟಿಯು ಪರೀಕ್ಷೆಯಲ್ಲಿ ಶೇ.100ರ ಫಲಿತಾಂಶ

ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಯ ವಿಟಿಯು ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಮತ್ತು ನಮ್ಮ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಕಂಪೆನಿಗಳಲ್ಲಿ ಅತ್ಯುತ್ತಮ ಉದ್ಯೋಗಾವಕಾಶ ಲಭಿಸಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಶ್ರೀನಿವಾಸ...

ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಚಂದ್ರಶೇಖರ್

ಬಂಟ್ವಾಳ: ದೇಶದಲ್ಲಿ ವಸ್ತುಗಳ ಬೆಲೆ ಏರಿಕೆ ಹೆಚ್ಚಾಗಿದ್ದು ಇದನ್ನು ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ವಿಫಲವಾಗಿದೆ ಎಂದು ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಚಂದ್ರಶೇಖರ ಪೂಜಾರಿ ಆರೋಪಿಸಿದರು. ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು...

ಟೀಮ್ ಬಿ- ಹ್ಯೂಮನ್ ಮಂಗಳೂರು : ಉಚಿತ ಕೋವಿಡ್ ಲಸಿಕಾ ಶಿಬಿರ

ಟೀಮ್ ಬಿ-ಹ್ಯೂಮನ್(ರಿ) ಮಂಗಳೂರು ಇದರ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೋಸೈಟಿ ಹಾಗೂ ಟೀಂ ಮೇಕ್-ಎ-ಚೇಂಜ್ ಇದರ ಸಹಭಾಗಿತ್ವದಲ್ಲಿ ಉಚಿತ ಕೋರೋನ ಲಸಿಕಾ ಶಿಬಿರವು ಬಲ್ಮಠದ ಬಿಷಪ್ ಜತ್ತನ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಇದು...

ಕಾರು ಮತ್ತು ಆಟೋ ನಡುವೆ ಪರಸ್ಪರ ಡಿಕ್ಕಿ ಆಟೊ ಚಾಲಕ ಸ್ಥಳದಲ್ಲೇ ಸಾವು

ಹಾಸನ : ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯಲ್ಲಿ ಇಂದು ಕಾರು ಹಾಗೂ ಆಟೋ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿದು. ಇದರಿಂದಾಗಿ ಆಟೋ ಚಾಲಕ ಐಚನಹಳ್ಳಿಯ ನಾಗಯ್ಯ (ನಾಗ) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ...

ಎರಡು ದಿನಗಳ ಬಳಿಕ ನೀರುಪಾಲಾದ ಯುವಕನ ಮೃತದೇಹ ಪತ್ತೆ

ಕುಂದಾಪುರ: ಮೊವಾಡಿ ಸೇತುವೆ ಬಳಿ ನದಿಯಲ್ಲಿ ಸ್ನೇಹಿತನೊಂದಿಗೆ ಈಜುತ್ತಿದ್ದ ಸಂದರ್ಭ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಬಂಟ್ವಾಡಿ ಸೇತುವೆ ಬಳಿಯ ಸೌಪರ್ಣಿಕ ನದಿಯಲ್ಲಿ ಪತ್ತೆಯಾಗಿದೆ. ಇಲ್ಲಿನ ತ್ರಾಸಿ...

ಶ್ರೀ ನವದುರ್ಗಾ ಪ್ರಸಾದ್ ಬಸ್ ಸಂಸ್ಥೆಯ ಸ್ಥಾಪಕ ಬಾಲಕೃಷ್ಣ ರೈ (74) ನಿಧನ

ಕರಾವಳಿ ಜಿಲ್ಲೆಯಲ್ಲಿ ಬಹುಪ್ರಸಿದ್ಧಿ ಪಡೆದಿರುವ ಶ್ರೀ ನವದುರ್ಗಾ ಪ್ರಸಾದ್ ಬಸ್ ಸಂಸ್ಥೆಯ ಸ್ಥಾಪಕ ಕನಕಪ್ಪಾಡಿ ಬಿ . ಬಾಲಕೃಷ್ಣ ರೈ ಕದ್ರಿ ಕಂಬ್ಲ ಅವರು ಇಂದು ನಿಧನರಾದರು . ಬಾಲಕೃಷ್ಣ ರೈ ಅವರು ಕನಕಪ್ಪಾಡಿ...

ಪಾಲಿಕೆಯ ಘನ ತ್ಯಾಜ್ಯ ನಿರ್ವಹಣೆಯ ಪ್ರಸ್ತಾವನೆಗೆ ಖಂಡನೆ

ಮಂಗಳೂರು ದಕ್ಷಿಣದ ಮಾಜಿ ಶಾಸಕರಾದ ಜೆ. ಆರ್. ಲೋಬೊ, ಪಾಲಿಕೆಯ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಇಂದು ನಗರದ ಸ್ವಚ್ಛತೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ...

ಕೇರಳ ಕೋ-ಆಪರೇಟಿವ್ ಎಂಪ್ಲೋಯಿಸ್ ಕೌನ್ಸಿಲ್ ಮಂಜೇಶ್ವರ : ಬಸ್ಸು ತಂಗುದಾಣ ಕೊಡುಗೆ

ಮಂಜೇಶ್ವರ : ಕೇರಳ ಕೋ- ಆಪರೇಟಿವ್ ಎಂಪ್ಲೋಯೀಸ್ ಕೌನ್ಸಿಲ್ ಮಂಜೆಶ್ವರ ಯೂನಿಟ್ ಇವರ ವತಿಯಿಂದ ಕೊಡುಗೆಯಾಗಿ ಸುಮಾರು ಎರಡೂವರೆ ಲಕ್ಷ ರೂ. ವೆಚ್ಚದಲ್ಲಿ ಮಂಜೇಶ್ವರ ಒಳಪೇಟೆಯಲ್ಲಿ ನಿರ್ಮಿಸಲಾದ ಸುಸಜ್ಜಿತ ಹೈಟೆಕ್ ಸೂಪರ್ ಸ್ಪೆಷಾಲಿಟಿ...

Most Read