Monthly Archives: September, 2021

ನೀರುಮಾರ್ಗದ ಸುಬ್ರಹ್ಮಣ್ಯ ಭಜನಾ ಮಂದಿರ ಕಳವು ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆ

ಮಂಗಳೂರು: ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ ಮಂಗಳೂರು ಇತ್ತೀಚಿಗೆ ಮಂದಿರದಲ್ಲಿ ನಡೆದ ಕಳವು ಪ್ರಕರಣ, ಗರ್ಭಗುಡಿಯ ಪಾವಿತ್ರ್ಯತೆಗೆ ದಕ್ಕೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿವಂತೆ...

ಕೆಇಬಿ ಅಧಿಕಾರಿಗಳ ಲಂಚಾವತಾರ ಕತ್ತಲಲ್ಲಿ ಮುಳುಗಿರುವ ಜನತೆ

ಸ್ವಾತಂತ್ರ್ಯ ಪೂರ್ವದ ಕನಸಾದ ಪ್ರತಿ ಮನೆಯಲ್ಲೂ ವಿದ್ಯುಚ್ಛಕ್ತಿ ಒದಗಿಸಬೇಕು ಎಂಬ ಯೋಜನೆಯಿಂದ ಇಂದು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ನಮ್ಮ ನಾಯಕರೇ ಹೇಳುವಂತೆ 2 ಸಾವಿರದ ಇಪ್ಪತ್ತ ಐದರ ಒಳಗೆ ಪ್ರತಿ...

ದೇಶವನ್ನಾಳುವ ಸರಕಾರದ ನೀತಿಗಳನ್ನು ಹಿಮ್ಮೆಟ್ಟಿಸದೆ ಜನತೆಯ ಬದುಕನ್ನು ರಕ್ಷಿಸಲು ಅಸಾಧ್ಯ – ಮುನೀರ್ ಕಾಟಿಪಳ್ಳ

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ನೀತಿಗಳಿಂದ ಜ‌ನಸಾಮಾನ್ಯರು ಘನತೆಯಿಂದ ಬದುಕುವ ಹಕ್ಕನ್ನೇ ಕಳೆದುಕೊಳ್ಳುತ್ತಿದ್ದಾರೆ. ಮನಮೋಹನ್ ಸಿಂಗ್ ಸರಕಾರದ ಅವಧಿಯಲ್ಲಿ ಬಿಜೆಪಿ ಪ್ರಬಲವಾಗಿ ವಿರೋಧಿಸಿದ್ದ ಖಾಸಗೀಕರಣ, ವ್ಯಾಪಾರೀಕರಣದ ನೀತಿಗಳನ್ನು ಈಗ ರಭಸವಾಗಿ ಜಾರಿಗೆ...

ಶ್ರೀ ಪಾಡಂಗರ ಭಗವತಿ ದೈವಸ್ಥಾನಕ್ಕೆ ನುಗ್ಗಿ ದೇವರ ಮೊಗ ದೋಚಿದ ಕಳ್ಳರು

ಉಳ್ಳಾಲ: ಮಾಸ್ತಿಕಟ್ಟೆ ಬಳಿಯಿರುವ ಶ್ರೀ ಪಾಡಂಗರ ಭಗವತಿ ದೈವಸ್ಥಾನಕ್ಕೆ ನುಗ್ಗಿದ ಕಳ್ಳರು ಹಲವು ಸೊತ್ತುಗಳನ್ನು ಕಳವು ನಡೆಸಿದ್ದಾರೆ. ಪಂಚಲೋಹದ ಮೊಗವನ್ನು ಕಳ್ಳರು ದೋಚಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ...

ಕಾಪುವಿನಲ್ಲಿ ಮೋರಿಗೆ ಢಿಕ್ಕಿಯಾದ ಕಾರು: ಒರ್ವನ ಸ್ಥಿತಿ ಗಂಭೀರ

ಕಾಪುವಿನ ಕೊಪ್ಪಲಂಗಡಿಯಲ್ಲಿ ಕಳೆದ ತಡರಾತ್ರಿ ನಡೆದ ಕಾರು ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರಿಗೂ ಗಾಯಗಳಾಗಿದ್ದು ಒರ್ವನ ಸ್ಥಿತಿ ಗಂಭೀರ ವಾಗಿದೆ ಎನ್ನಲಾಗಿದೆ. ಬೆಂಗಳೂರು ನೋಂದಾಣಿ ಸಂಖ್ಯೆಯ ಮಾರುತಿ ಕಾರಿನಲ್ಲಿ ಉಡುಪಿ ಮೂಲದವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಮಂಗಳೂರು...

ಸಿಎಯಲ್ಲಿ ಪ್ರಥಮ ರ್‍ಯಾಂಕ್ ವಿಜೇತೆ ರುತ್ ಡಿಸಿಲ್ವ ಗೆ ಸಾರ್ವಜನಿಕ ಅಭಿನಂದನೆ

 ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್  ಪಡೆದ ಮಂಗಳೂರಿನ ರುತ್ ಕ್ಲೇರ್ ಡಿಸಿಲ್ವಾ ಅವರಿಗೆ V4 ಸ್ಟುಡಿಯೋದಲ್ಲಿ ನಡೆದ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲೆಯ ವಿವಿಧ ಸಂಘ ಸಂಸ್ಥೆಯ ವತಿಯಿಂದ ಸನ್ಮಾನ ನೀಡಿ...

ಬೆಳ್ತಂಗಡಿಯ ನಿಡ್ಲೆ ಗ್ರಾಮದಲ್ಲಿ ಕಾಡುಕೋಣಗಳ ಉಪಟಳ

ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಕಾಡುಕೊಣಗಳ ಉಪಟಳದಿಂದ ಅಲ್ಲಿನ ಕೃಷಿಕರು ಬೇಸತ್ತಿದ್ದಾರೆ. ಗ್ರಾಮದ ಕರಂಬಿತ್ತಿಳು ಎಂಬಲ್ಲಿ ಸುಮಾರು15 ಕುಟುಂಬಗಳು ವಾಸಿಸುತ್ತಿವೆ. ಅಲ್ಲಿನ ನಿವಾಸಿಗಳು ದಿನಾಲೂ ರಾತ್ರಿ ನಿದ್ದೆಗೆಟ್ಟು ಕಾಡು ಕೋಣಗಳನ್ನು ಓಡಿಸುವಂತಾಗಿದೆ. ನಿನ್ನೆ ಬೆಳಿಗ್ಗೆ...

ಉಡುಪಿಯಲ್ಲಿ ಗೋವಿಗಾಗಿ ಮೇವು ಅಭಿಯಾನ

ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಗೋವಿಗಾಗಿ ಮೇವು ಅಭಿಯಾನದ ಭಾಗವಾಗಿ ಇಂದು ಕೋಟತಟ್ಟು ಗ್ರಾಮಪಂಚಾಯತ್ ನ 5ನೇ ವಾರ್ಡ್ ನ ಸದಸ್ಯರಾದ ವಿದ್ಯಾ ಸಾಲ್ಯಾನ್, ರಾಬರ್ಟ್ ರೋಡ್ರಿಗಸ್...

ಉಡುಪಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಮೇಶ್ ಕಾಂಚನ್ ನೇಮಕ

ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಉಡುಪಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ,ಬೈಲೂರು ವಾರ್ಡಿನ ನಗರ ಸಭಾ ಸದಸ್ಯ ರಮೇಶ್ ಕಾಂಚನ್ ರವರನ್ನು ನೇಮಕ ಗೊಳಿಸಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ...

ಆತಂಕ ಸೃಷ್ಟಿಸಿದ ಚಾಲಕ: ಬರೋಬ್ಬರಿ ನಾಲ್ಕು ಕಿ.ಮೀ ತನಕ ಬ್ಯಾರಿಕೇಡ್ ಎಳೆದೊಯ್ದ ಕಂಟೇನರ್!

ಕುಂದಾಪುರ: ವಿಪರೀತ ಮದ್ಯ ಸೇವಿಸಿದ ಚಾಲಕನೋರ್ವ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಯದ್ವಾತದ್ವ ಕಂಟೇನರ್ ಚಲಾಯಿಸಿ ಕೆಲಹೊತ್ತು ಆತಂಕ ಸೃಷ್ಠಿಸಿದ ಘಟನೆ ತಾಲೂಕಿನ ಮುಳ್ಳಿಕಟ್ಟೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಕುರುಚಲು ಹುಲ್ಲು ಸಾಗಿಸುತ್ತಿದ್ದ ಛತ್ತೀಸ್ ಗಡ...

Most Read