Monthly Archives: September, 2021

ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿ: ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ, ಭಜನೆ, ಸ್ಥಳೀಯ ಬಂಟ ಮಹಿಳಾ ಸಾಧಕಿಯರಿಗೆ ಸನ್ಮಾನ

ಮೀರಾರೋಡ್ : ಬಂಟರ ಸಂಘ ಮುಂಬಯಿ ಇದರ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಸೆ. 14ರಂದು ಮೀರಾ ರೋಡ್ ಪೂರ್ವದ ಸಿನೆಮೆಕ್ಸ್ ಥಿಯೇಟರ್ ಎದುರಗಡೆ ಹೋಟೆಲ್ ಕೃಷ್ಣಾ ಪ್ಯಾಲೇಸನ...

ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ಸೆ.17ರಂದು  ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ

ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯದ ಸಂಕೀರ್ಣದಲ್ಲಿ ದಿನಾಂಕ 17.09.2021 ರಂದು ಪೂರ್ವಾಹ್ನ9.೦೦ ಗಂಟೆಯಿಂದ ಮೂರನೇ ಸಾಲಿನ ಕೋವಿಡ್ ಲಸಿಕೆ ವಿತರಣಾಕಾರ್ಯಕ್ರಮ (ಪ್ರಥಮ ಹಾಗೂ ದ್ವಿತೀಯಡೋಸ್) ನಡೆಯಲಿದೆ. ಶ್ರೀನಿವಾಸ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ...

ಶೈಕ್ಷಣಿಕ ಸಂಸ್ಥೆಯ ಬೆಳವಣಿಗೆಯಲ್ಲಿ ವೃತ್ತಿಪರತೆ, ತಂಡಸ್ಫೂರ್ತಿ ಅಗತ್ಯ: ಡಾ. ಡಿ.ವೀರೇಂದ್ರ ಹೆಗ್ಗಡೆ

ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳ ವ್ಯಕ್ತಿಗತ ವೃತ್ತಿಪರ ಬದ್ಧತೆಯು ಶೈಕ್ಷಣಿಕ ಸಂಸ್ಥೆ ವ್ಯಾಪಕ ಮನ್ನಣೆ ಗಳಿಸುವುದಕ್ಕೆ ಸಹಾಯಕವಾಗುತ್ತದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು...

ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆ ಅನುಮೋದನೆ

ಮಂಗಳೂರಿನ ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮೋದನೆ ನೀಡಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ. ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆಅಂದಾಜು 34.8...

ಬೃಹತ್ ಉಚಿತ ಲಸಿಕಾ ಶಿಬಿರ : ಅರಿವು ಮೂಡಿಸಲು ಜಾಥಾ

ಪುತ್ತೂರು: ಶುಕ್ರವಾರ ಪುತ್ತೂರು ಹಾಗೂ ಕಡಬ ತಾಲೂಕಿನ ಸುಮಾರು 76 ಕಡೆಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದ್ದು, ನಗರಸಭೆ ವ್ಯಾಪ್ತಿಯೊಳಗೆ ಆರು ಕಡೆ ನಡೆಯಲಿದೆ. ಈ ಮೂಲಕ ನಗರಸಭಾ ವ್ಯಾಪ್ತಿಯನ್ನು ಲಸಿಕೆ ಮುಕ್ತ ನಗರ...

ಕಲಾವಿದರು ಕಷ್ಟದಲ್ಲಿದ್ದಾರೆ, ದುಡಿಯಲು ಅವಕಾಶ ಮಾಡಿಕೊಡಿ : ಹಿರಿಯ ಕಲಾವಿರದರ ಒಕ್ಕೊರಲಿನ ಆಗ್ರಹ

ಕೋವಿಡ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿ, ಶಾಲೆ ಕಾಲೇಜುಗಳು ಸಹಿತ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದರೂ ಜಿಲ್ಲೆಯಲ್ಲಿ ಸಿನಿಮಾ ಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡದಿರುವುದು ಹಾಗೂ ನಾಟಕ ತಂಡಗಳಿಗೆ ಪ್ರದರ್ಶನಕ್ಕೆ ಅವಕಾಶ...

ಹೆದ್ದಾರಿ ಸೂಚನಾ ಫಲಕಕ್ಕೆ ಅಳವಡಿಸಿದ ಕಟೌಟ್ ಗಳ ತೆರವು:ಹೆಜಮಾಡಿ ಟೋಲ್ ಪ್ಲಾಜಾ ಸಿಬ್ಬಂದಿಗಳ ಕಾರ್ಯಚರಣೆ

ಹೆದ್ದಾರಿ ಸೂಚನಾ ಫಲಕಗಳಿಗೆ ಅನದಿಕೃತವಾಗಿ ಕಟೌಟ್ ನಿರ್ಮಾಣ ಗುತ್ತಿಗೆ ಪಡೆದ ಮಂದಿ ಅಳವಡಿಸಿದ ಕಟೌಟ್ ಗಳ ಬಗ್ಗೆ ಹೆದ್ದಾರಿ ಸಂಚಾರಿಗಳಿಗೆ ಆಗುತ್ತಿರುವ ಸಮಸ್ಯೆಗಳ ಸವಿಸ್ತಾರವಾಗಿ ವಿ4 ನ್ಯೂಸ್ ವರದಿ ಪ್ರಕಟಿಸಿದ್ದು, ಈ ವರದಿಗೆ...

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಅಂಗಾಂಗ ದಾನ

ಹಾವೇರಿ ಜಿಲ್ಲೆಯ ಹಲ್ಲೂರು ಗ್ರಾಮದ 23 ವರ್ಷದ ಯುವತಿ ಕವನ ಎಂಬವರು ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ಬಳಿ ರಸ್ತೆ ಅಪಘಾತಕ್ಕೀಡಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೆ.12ರಂದು ಮಧ್ಯಾಹ್ನ ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು....

ಪುರಾತನ ದೇವಸ್ಥಾನಗಳ ತೆರವು ವಿಚಾರ : ವಿಹಿಂಪ, ಬಜರಂಗದಳದಿಂದ ಪ್ರತಿಭಟನೆ

ಪುರಾತನವಾದ ದೇವಸ್ಥಾನಗಳನ್ನು ಹೊತ್ತುಗೊತ್ತು ಇಲ್ಲದ ವೇಳೆಯಲ್ಲಿ ತುಘಲಕ್ ನೀತಿಯಂತೆ ಅಕ್ರಮವಾಗಿ ತೆರವು ಗೊಳಿಸಿವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಾಂತ ಕಾರ್ಯಾಧ್ಯಕ್ಷರಾದ ಎಂ.ಬಿ. ಪುರಾಣಿಕ್...

ಬ್ರಹ್ಮಾವರದಲ್ಲಿ ಆಂಬುಲೆನ್ಸ್ ಟಯರ್ ಸ್ಪೋಟ: ತಪ್ಪಿದ ಭಾರೀ ದುರಂತ

ಕುಂದಾಪುರ: ಅನಾರೋಗ್ಯ ಪೀಡಿತ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಂಬುಲೆನ್ಸ್ ನ ಟಯರ್ ಸ್ಪೋಟಗೊಂಡ ಪರಿಣಾಮ ಆಂಬುಲೆನ್ಸ್ ರಸ್ತೆ ವಿಭಾಜಕವೇರಿ ಆವರಣಗೋಡೆಗೆ ಢಿಕ್ಕಿ ಹೊಡೆದ ಘಟನೆ ಬ್ರಹ್ಮಾವರ ತಾಲೂಕಿನ ಮಾಬುಕಳ ಸೇತುವೆಯಲ್ಲಿ ಗುರುವಾರ...

Most Read