'ಡಿಜಿಟಲ್ ರೆವಲ್ಯೂಶನ್ ಆನ್ ಬ್ಯುಸಿನೆಸ್ ಆಂಡ್ ಎಂಟ್ರಪನರ್'ಶಿಪ್' ಎಂಬ ವಿಷಯದಲ್ಲಿ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಯುಎಇ ವತಿಯಿಂದ ಸೆಪ್ಟೆಂಬರ್ 10ರಂದು ಯಶಸ್ವಿ ವೆಬಿನಾರ್ ನಡೆಯಿತು.
ಬಿಸಿಸಿಐ ಯುಎಇ ಚಾಪ್ಟರ್...
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿರಾಷ್ಟ್ರೀಯ ಶಿಕ್ಷಣ ನೀತಿಯ ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿಎಸ್.ಡಿ.ಎಂಕಾಲೇಜಿನ ಶೈಕ್ಷಣಿಕ ವ್ಯವಸ್ಥೆಗೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ಪ್ರಯತ್ನಗಳು ತೀವ್ರಗೊಂಡಿವೆಎಂದುಎಸ್.ಡಿ.ಎಂಕಾಲೇಜಿನ ಪ್ರಾಚಾರ್ಯರಾದಡಾ.ಸತೀಶ್ಚಂದ್ರ ತಿಳಿಸಿದರು.
ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದಲ್ಲಿಪದವಿಪೂರ್ವ, ಪದವಿ...
ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು ಜುಲೈಯಲ್ಲಿ ನಡೆಸಿದ ಅಖೀಲ ಭಾರತ ಸಿಎ ಅಂತಿಮ ಪರೀಕ್ಷೆಯಲ್ಲಿ ನಗರದ ರುಥ್ ಕ್ಲೇರ್ ಡಿ’ಸಿಲ್ವ ಅವರು ಪ್ರಥಮ ರ್‍ಯಾಂಕ್ ಪಡೆದಿದ್ದಾರೆ.
ನಗರದ ಮಲ್ಲಿಕಟ್ಟೆ ನಿವಾಸಿ ರುಥ್ ಅವರು ರೋಸಿ...
ದ.ಕ. ಜಿಲ್ಲೆಯು ಕೋವಿಡ್ ವಿರುದ್ಧದ ಲಸಿಕೀಕರಣದಲ್ಲಿ ರಾಜ್ಯದಲ್ಲಿ ಪ್ರಸಕ್ತ 4ನೆ ಸ್ಥಾನದಲ್ಲಿದ್ದು, ಸೆ. 17ರಂದು ಮೆಗಾ ಲಸಿಕಾ ಮೇಳದ ಮೂಲಕ 1.50 ಲಕ್ಷ ಡೋಸ್ ಲಸಿಕೆ ನೀಡಲು ಸಿದ್ಧತೆ ನಡೆಸಿದೆ ಎಂದು ದ.ಕ....
ಕೊರೊನಾದೊಂದಿಗೆ ನಿಫಾ ವೈರಸ್ ಮತ್ತಷ್ಟು ಆತಂಕ ತಂದೊಡ್ಡಿದ್ದು, ಇದೀಗ ಕಾರವಾರದ ವ್ಯಕ್ತಿಯೊಬ್ಬಗೆ ಸೋಂಕಿನ ಕೆಲ ಲಕ್ಷಣ ಕಂಡು ಬಂದಿದೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಕಾರವಾರದ ವ್ಯಕ್ತಿ...
80 ವರ್ಷದ ಆಸ್ಕರ್ ಫೆರ್ನಾಂಡಿಸ್ ( ಮಾರ್ಚ್ 27, 1941 ) ಇನ್ನಿಲ್ಲವೆಂಬ ಸುದ್ದಿ ತಲುಪಿದಾಗ ಕಾಲನ ಚಕ್ರಗಳು ಹಿಂದಕ್ಕೆ ಸರಿಯತೊಡಗಿದುವು. ದೇವರಾಜು ಅರಸು ಕಾಲದಲ್ಲಿ ಕರಾವಳಿಯ ಹಿಂದುಳಿದ ವರ್ಗದಿಂದ ಮೇಲೆದ್ದು ಬಂದ...
ಮಂಗಳೂರು ನಗರದ ಕಂಕನಾಡಿಯ ಸೇರಾವೋ ರಸ್ತೆ ಕಂಪೌಂಡ್‌ನಲ್ಲಿ ಪತಿಯೇ ಪತ್ನಿ ಮತ್ತು ಪುತ್ರನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಮಂಗಳೂರು ನಗರದ ಕಂಕನಾಡಿ ಸೇರಾವೋ ರಸ್ತೆ ಕಂಪೌಂಡ್ ನಿವಾಸಿ ರಮೇಶ್ ಬಂಗೇರಾ (54)...
ಆಸ್ಕರಣ್ಣ ತೀರಿಕೊಂಡಿದ್ದಾರೆ. ಅವರನ್ನು ಕಾಣುವುದು ಇನ್ನು ಸಾಧ್ಯವಾಗುವುದೇ ಇಲ್ಲ. ನಮಗೆ ಕಾಣದ ದೂರದ ಲೋಕಕ್ಕೆ ಹೋಗಿದ್ದಾರೆ. ಈ ಪರಿಸ್ಥಿತಿ ಬರಬಹುದು ಎಂದೂ ಯೋಚಿಸಿರಲಿಲ್ಲ ; ಒಂದು miracle ಆಗಬಹುದೆಂದು ದಿನಗಳನ್ನು ಎದುರಿಸುತ್ತಿದ್ದೆವು. ಅವರ...
ನನಗೆ ರಾಜಕೀಯದಲ್ಲಿ ಪುನರ್ಜನ್ಮ ನೀಡಿದ ಮಹಾನ್ ನಾಯಕ ಅಗಲಿದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸಂತಾಪ ಸೂಚಿಸಿದ್ದಾರೆ. ಉಡುಪಿ, ದ.ಕ ಜಿಲ್ಲೆಗೆ ಆಸ್ಕರ್ ಫೆರ್ನಾಂಡಿಸ್ ಅವರ ಕೊಡುಗೆ...
ಉಡುಪಿ: ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಕೇಂದ್ರದ ಮಾಜಿ ಸಚಿವ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ಆಂಬುಲೆನ್ಸ್ ಮೂಲಕ ಉಡುಪಿಗೆ ಕರೆತರಲಾಯಿತು. ಪಾರ್ಥಿವ ಶರೀರದ ಜೊತೆಗೆ ಪತ್ನಿ ಬ್ಲೋಸಂ...