ಮಂಗಳೂರಿನ ಬೊಕ್ಕಪಟ್ಣದ ಯುವ ಜನ ಅಕ್ಷಯ ವತಿಯಿಂದ 53ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ ಮಾಡಲಾಗುತ್ತಿದೆ. ಬೊಕ್ಕಪಟ್ಣ ಶ್ರೀ ವೀರವಿನಾಯಕ ಜನಸೇವಾ ಟ್ರಸ್ಟಿನ ಸಭಾಭವನದಲ್ಲಿ ಗಣಪನ ವಿಗ್ರಹವನ್ನ ಪ್ರತಿಷ್ಠಿಸಲಾಗಿದೆ.
ಮೂರು ದಿನಗಳ ಕಾಲ...
ಮಂಗಳೂರಿನ ಬೊಕ್ಕಪಟ್ಣ ದೋಸ್ತ್ ಕ್ರಿಕೆಟ್ ಟೀಮ್ ವತಿಯಿಂದ 45ನೇ ಸಾರ್ವಜನಿಕ ಗಣೇಶೋತ್ಸವವನ್ನ ಸರ್ಕಾರದ ಕೋವಿಡ್ - 19 ನಿಯಯಾವಳಿಯನ್ನ ಪಾಲಿಸಿಕೊಂಡು ಸರಳವಾಗಿ ಆಚರಣೆ ಮಾಡಲಾಗುತ್ತಿದೆ.
ಬೊಕ್ಕಪಟ್ಣದ ಯನ್.ಯಂ. ಸುವರ್ಣರ ವ್ಯಾಯಾಮ ಶಾಲಾ ಮುಂಭಾಗದಲ್ಲಿ...
ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ,ಸಾಹಿತಿ,ಸಮಾಜ ಸೇವಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರು ಬೆಂಗಳೂರಿನ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ನೀಡುವ " ರಾಷ್ಟ್ರೀಯ ಕಣ್ಮಣಿ" ರಾಷ್ಟ್ರ ಪ್ರಶಸ್ತಿಗೆ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ...
ಕಾರ್ಕಳ: ಇಂದು ಶುಕ್ರವಾರ, ಎಲ್ಲೆಡೆ ಗಣೇಶ ಚತುರ್ಥಿ ಹಬ್ಬದ ಸಂಭ್ರಮ. ಆದರೆ ಕೋವಿಡ್ ಕಾರಣದಿಂದ ಹಿಂದಿನ ಸಡಗರ ಇಲ್ಲದೆ ಜನರು ಹಾಗೂ ಸಂಘಟಕರು ಅತಿ ಜಾಗರೂಕತೆಯಿಂದ ಹಬ್ಬವನ್ನು ಸರಕಾರ ಮತ್ತು ಜಿಲ್ಲಾಡಳಿತದ ಆದೇಶದಂತೆ...
ವಿಜಯಪುರ ಜಿಲ್ಲೆ ಸೇರಿದಂತೆ ಬಾಗಲಕೋಟ ಜಿಲ್ಲೆಯಲ್ಲಿ ಮನೆಗಳ್ಳತನ ಮಾಡಿ ಪರಾರಿಯಾಗುತ್ತಿದ್ದ ಏಳು ಜನ ಮನೆಗಳ್ಳರನ್ನು ಬಂಧಿಸುವಲ್ಲಿ ವಿಜಯಪುರ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ವಿಜಯಪುರ ಪೋಲಿಸ್ ವರಿಷ್ಠಾಧಿಕಾರಿ ಎಚ್. ಡಿ ಆನಂದಕುಮಾರ್ ತಿಳಿಸಿದ್ದಾರೆ.
ರಮೇಶ...
ಪುತ್ತೂರು: 19 ವರ್ಷಗಳ ಹಿಂದೆ ಖೋಟಾ ನೋಟು ಸಾಗಾಟದ ವೇಳೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸೆಂಟ್ಯಾರ್‌ನಲ್ಲಿ ಸಂಪ್ಯ ಪೊಲೀಸರಿಂದ ಬಂಧಿತರಾಗಿದ್ದ ನಾಲ್ವರು ಆರೋಪಿಗಳ ಪೈಕಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ...
ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಮುಖ ಕಾಣುತ್ತಿದ್ದು, ಈಗಾಗಲೇ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿರುವುದಾಗಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಘೋಷಣೆ ಮಾಡಿದ್ದಾರೆ.ಜಿಲ್ಲೆಯಲ್ಲಿ ಪ್ರತಿದಿನ ವಿಧಿಸಿದ್ದ ನೈಟ್ ಕರ್ಫ್ಯೂ ಮುಂದುವರೆಯಲಿದೆ. ಧಾರ್ಮಿಕ ಸ್ಥಳಗಳಲ್ಲಿ...
ಮಂಜೇಶ್ವರ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗೆದುರಾಗಿ ರಾಜ್ಯ ವ್ಯಾಪಕವಾಗಿ ಕೇಂದ್ರ ಸರಕಾರದ ಕಚೇರಿಗಳ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರದ ಹಲವೆಡೆಗಳಲ್ಲೂ ಪ್ರತಿಭಟನಾ ಧರಣಿ ನಡೆಯಿತು.
ಸಿಪಿಐಎಂ ಕುಂಜತೂರು ಲೋಕಲ್ ಸಮಿತಿ ವತಿಯಿಂದ ಕುಂಜತ್ತೂರು...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಾದ್ರಪದ ಶುಕ್ಲ ಹಸ್ತಾ ನಕ್ಷತ್ರದ ಶುಭದಿನವಾದ ಇಂದು ಸಂಪ್ರದಾಯದಂತೆ ಕದಿರು ವಿನಿಯೋಗ ಉತ್ಸವ ನಡೆಯಿತು.
ಸಾಂಪ್ರದಾಯಿಕ ಪದ್ಧತಿಯಂತೆ ಬೆಳಗ್ಗೆ ದೇವಳದ ಒಳಾಂಗಣದಲ್ಲಿ ನಿತ್ಯ ಬಲಿ...
ಕುಂದಾಪುರ: ಮಗಳ ಉನ್ನತ ವಿದ್ಯಾಭ್ಯಾಸಕ್ಕಾಗಿ ಶಿಕ್ಷಣ ಸಾಲ ಕೇಳಲು ಹೋದಾಗ ಮ್ಯಾನೇಜರ್ ಸಮರ್ಪಕ ಮಾಹಿತಿ ನೀಡದೇ ಉಡಾಫೆಯಾಗಿ ನಡೆದುಕೊಂಡಿದ್ದಾರೆಂದು ಆರೋಪಿಸಿ ಹಟ್ಟಿಯಂಗಡಿ ಕರ್ನಾಟಕ ಬ್ಯಾಂಕಿಗೆ ಆಗಮಿಸಿದ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದರು.
ಹಟ್ಟಿಯಂಗಡಿ ನಿವಾಸಿ ನಾಗರಾಜ...