Monthly Archives: September, 2021

ಮಂಗಳೂರಿನ ಜಪ್ಪಿನಮೊಗರು ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ: ಸಾಧಕ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ

ಅಂತರ್ಜಾಲ ಮೂಲಕ ಶಿಕ್ಷಣ ಪಡೆಯುವ ಕಾಲ ಇಷ್ಟು ಬೇಗ ಬರುತ್ತದೆ ಎನ್ನುವ ಭಾವನೆ ಇರದಿದ್ದರೂ ಕೋವಿಡ್‌ನಿಂದಾಗಿ ಅಂತಹ ಪರಿಸ್ಥಿತಿ ಬಂದಿದೆ. ಕೆಲವು ಭಾಗದಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಎದುರಾಗಿದ್ದು, ಪರಿಹಾರ ನಿಟ್ಟಿನಲ್ಲಿ ಸಭೆ...

ಕೋವಿಡ್ ನಿಯಂತ್ರಣದಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತೊಡಗಿಸಿಕೊಳ್ಳಬೇಕು -ಡಾ.ಕೆ.ವಿ.ರಾಜೇಂದ್ರ

ಮಂಗಳೂರು: ಕೋವಿಡ್ ನಿಯಂತ್ರಣ ಮಾಡಲು ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಅವರು ಪಣಂಬೂರು ಕೆಐಒಸಿಎಲ್ ಟೌನ್ ಶಿಫ್ ಆವರಣದಲ್ಲಿಂದು ಕೋವಿಡ್ ನಿಯಂತ್ರಣ ಲಸಿಕೆಯ ವಿತರಣಾ...

ಪ್ಯಾರಾಲಿಂಪಿಕ್ಸ್‌ ನಲ್ಲಿ ಭಾರತಕ್ಕೆ ಐದನೇ ಚಿನ್ನ: ಬ್ಯಾಡ್ಮಿಂಟನ್ ನಲ್ಲಿ ಬಂಗಾರ ಗೆದ್ದ ಕೃಷ್ಣ ನಾಗರ್

ಟೋಕಿಯೊ: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಕೊನೆಯ ದಿನವಾದ ರವಿವಾರ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ (ಎಸ್‌ಎಚ್-6)ನಲ್ಲಿ ಭಾರತದ ಕೃಷ್ಣ ನಾಗರ್ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದರು. ಕೂಟದಲ್ಲಿ ಇದು ಭಾರತಕ್ಕೆ ಐದನೇ...

ಟೋಕಿಯೋ ಪ್ಯಾರಾಲಿಂಪಿಕ್ಸ್ : ಬೆಳ್ಳಿ ಪದಕ ಗೆದ್ದ ಕನ್ನಡಿಗ ಸುಹಾಸ್

 ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 4 ಫೈನಲ್ ನಲ್ಲಿ  ಅಗ್ರ ಶ್ರೇಯಾಂಕದ ಫ್ರಾನ್ಸ್ ಆಟಗಾರ ಲುಕಾಸ್ ಮಝೂರ್ ಅವರ ವಿರುದ್ಧ ತೀವ್ರ ಹೋರಾಟ ನೀಡಿದ ಹೊರತಾಗಿಯೂ 1-2 (21-15, 17-21,...

ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭೂಕಂಪ:ಕೂಡಗಿ ಗ್ರಾಮದಲ್ಲಿ ಮನೆಯ ಮೇಲ್ಚಾವಣಿ ಕುಸಿತ

ವಿಜಯಪುರ ನಗರದಲ್ಲಿ ಶನಿವಾರ ರಾತ್ರಿ 11-47 ಮತ್ತು 11-48ಕ್ಕೆ ಎರಡು ಬಾರಿ ದೊಡ್ಡ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಜಲನಗರ, ಕೀರ್ತಿ ನಗರ, ಟ್ರಜರಿ ಕಾಲೊನಿ, ಗಣೇಶ ನಗರ, ನವಭಾಗ್ ಸೇರಿದಂತೆ ನಗರದ ವಿವಿಧ...

ಹುತಾತ್ಮ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣೆ: ಗೌರಿ ನೆನಹು ಕಾರ್ಯಕ್ರಮ

ಹಿಂದೂತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ನೆನಪಿನಲ್ಲಿ ಗೌರಿ ಮೆಮೋರಿಯಲ್ ಟ್ರಸ್ಟ್‌ನಿಂದ ‘ಗೌರಿ ನೆನಹು’ ಕಾರ್ಯಕ್ರಮವು ಚಾಮರಾಜಪೇಟೆಯಲ್ಲಿ ನಡೆಯಿತು. ಸೆಪ್ಟಂಬರ್ 05 ಅಂದರೆ ಇಂದು ಗೌರಿ ಲಂಕೇಶ್‌ರವರ ಹತ್ಯೆಯಾಗಿ...

ಮಿಸ್ಬಾ ವುಮೆನ್ಸ್ ಕಾಲೇಜು ಕಾಟಿಪಳ್ಳ:ನಾಲ್ವರು ಮಹಿಳಾ ಸಾಧಕರಿಗೆ ಸಮ್ಮಾನ

ಸುರತ್ಕಲ್:ಮಿಸ್ಬಾ ವುಮೆನ್ಸ್ ಕಾಲೇಜ್ ಕಾಟಿಪಳ್ಳ ಇದರ ವತಿಯಿಂದ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ  ಮೂವರು ವೈದ್ಯರ ಸಹಿತ ಅಲ್ಪಸಂಖ್ಯಾತ ಮಹಿಳಾ ಸಾಧಕರಿಗೆ  ಸಮ್ಮಾನ ಕಾರ್ಯಕ್ರಮ ಹಾಗೂ ನೂತನ ಕಂಪ್ಯೂಟರ್ ಲ್ಯಾಬ್ ಉದ್ಗಾಟನೆ  ಮಿಸ್ಬಾ ವುಮೆನ್ಸ್...

ಟೋಕಿಯೊ ಪ್ಯಾರಾಲಿಂಪಿಕ್ಸ್: ಬ್ಯಾಡ್ಮಿಂಟನ್ ನಲ್ಲಿ ಪ್ರಮೋದ್ ಭಗತ್ ಗೆ ಚಿನ್ನದ ಪದಕ

ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ಸ್ಪರ್ಧೆಯ ಪುರುಷರ ಸಿಂಗಲ್ಸ್‌ನಲ್ಲಿ  ಹಾಲಿ ವಿಶ್ವ ಚಾಂಪಿಯನ್ ಪ್ರಮೋದ್ ಭಗತ್  ಚಿನ್ನದ ಪದಕವನ್ನು ಜಯಿಸಿದರು. ಶನಿವಾರ ನಡೆದ ಫೈನಲ್ ನಲ್ಲಿ ಬ್ರಿಟನ್ ನ ಡೇನಿಯಲ್ ಬೆಥೆಲ್ ಅವರನ್ನು 21-14,...

ಕೋವಿಡ್ ನಿಯಂತ್ರಣಕ್ಕೆ ಪುತ್ತೂರಿನಲ್ಲಿ ಕಟ್ಟುನಿಟ್ಟಿನ ಕ್ರಮ: ಪುತ್ತೂರು ಎಸಿ ಡಾ.ಯತೀಶ್ ಉಳ್ಳಾಲ್

ಕೇರಳ ಗಡಿಭಾಗವನ್ನು ಹಂಚಿಕೊಂಡಿರುವಂತಹ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ನಲ್ಲಿ ಯಾವುದೇ ವ್ಯತ್ಯಾಸ ಕಂಡು ಬರುತ್ತಿಲ್ಲ. ಕೇರಳದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ 16 ಹಾಗೂ 17 ರ ಆಸುಪಾಸಿನಲ್ಲಿರುವ ಕಾರಣ ದಕ್ಷಿಣಕನ್ನಡ...

ಕೊಂಚಾಡಿಯ ಶ್ರೀ ರಾಮಾಶ್ರಮ ಶಾಲೆಯಲ್ಲಿ ಕೋವಿಡ್ ಲಸಿಕೆ ಶಿಬಿರ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್ 22 ಕದ್ರಿ ಬಿ ನಲ್ಲಿರುವ ಕೊಂಚಾಡಿಯ ಶ್ರೀ ರಾಮಾಶ್ರಮ ಶಾಲೆಯಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಉಚಿತ ಕೋವಿಡ್ ಲಸಿಕಾ ಶಿಬಿರಕ್ಕೆ...

Most Read