Monthly Archives: September, 2021

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ : ತಲಪಾಡಿಯಲ್ಲಿ ಮರಗಳ ಮಾರಣ ಹೋಮ

 ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಭಾಗದ ಮೊದಲ ಹಂತವಾಗಿ ರಾಷ್ಟ್ರೀಯ ಹೆದ್ದಾರಿ ಬದಿಗಳಲ್ಲಿರುವ ಮರಗಳನ್ನು ತೆರವುಗೊಳಿಸಲು ಸರಕಾರವು ಗುತ್ತಿಗೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ತಲಪಾಡಿಯಿಂದ ಮರಗಳ ಮಾರಣ ಹೋಮದದ ಪ್ರಕ್ರಿಯೆ ಆರಂಭಗೊಂಡಿತ್ತು. ಮರಗಳನ್ನು...

ಅರಸೀಕೆರೆ : ನಿಂತಿದ್ದ ರೈಲು ಬೋಗಿಯಲ್ಲಿ ಬೆಂಕಿ ಅವಘಡ

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಅರಸೀಕೆರೆ ನಗರ ರೈಲು ನಿಲ್ದಾಣದಲ್ಲಿ ಸ್ವಚ್ಛತೆಗೆ ನಿಲ್ಲಿಸಿದ್ದ ನಿಜಮುದ್ದಿನ್ ಮೈಸೂರು ಚೆನ್ನೈ ಎಕ್ಸ್ಪ್ರೆಸ್ ರೈಲು ಗಾಡಿಯ ಒಂದೇ ಭೋಗಿಯ ಎರಡು ಕಂಪಾರ್ಟ್‍ಮೆಂಟ್‍ಗಳಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಕೆಲಕಾಲ...

ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೆ ಶಕ್ತಿ, ಬೂತ್ ಅಧ್ಯಕ್ಷನೇ ಆತ್ಮ : ನಳಿನ್ ಕುಮಾರ್ ಕಟೀಲ್ ಹೇಳಿಕೆ

ಬಂಟ್ವಾಳ: ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೆ ಶಕ್ತಿ. ಬೂತ್ ಅಧ್ಯಕ್ಷನೇ ಆತ್ಮ. ಬೂತ್ ಅಧ್ಯಕ್ಷರಿಗೆ ಶಕ್ತಿ ತುಂಬಿ, ಗೌರವಿಸುವ ಉದ್ದೇಶದಿಂದ ಪ್ರತೀ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಪಕ್ಷದ ವತಿಯಿಂದ ನಡೆಸಲಾಗುತ್ತಿದೆ...

ಸುರತ್ಕಲ್ ನಲ್ಲಿ ನಡೆದ ವೈದ್ಯ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣಕ್ಕೆ ಶಾಸಕ ಯು.ಟಿ. ಖಾದರ್ ಖಂಡನೆ

ಮಂಗಳೂರು:ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ವೈದ್ಯ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣವನ್ನು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಖಂಡಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೊಲೀಸ್...

ಕ್ಷೇತ್ರದ ಜನರಿಗೆ ಭರವಸೆ ನೀಡಿದ ಕೆಲಸ ಮಾಡುತ್ತೇನೆ : ಶಾಸಕ ಶ್ರೀಮಂತ ಪಾಟೀಲ್ ಹೇಳಿಕೆ

ಕ್ಷೇತ್ರದ ಜನರಿಗೆ ಭರವಸೆ ನೀಡಿದ ನಂತರ ಆ ಕೆಲಸ ಮಾಡಿ ಗ್ರಾಮಗಳಿಗೆ ತೆರಳುತ್ತೇನೆ. ಇಲ್ಲವಾದರೇ ಆ ಗ್ರಾಮಕ್ಕೆ ನಾನು ಮರಳುವುದಿಲ್ಲ. ಆಶ್ವಾಸನೆ ನೀಡುವ ಬೇರೆ ರಾಜಕೀಯ ಮುಖಂಡರ ಹಾಗೆ ಗೊಡ್ಡು ಮಾತುಗಳನ್ನು ಹೇಳುವುದಿಲ್ಲ...

ಭರದ ಸಿದ್ಧತೆಯಲ್ಲಿ ಸಾಂಪ್ರದಾಯಿಕ ಮಂಗಳೂರು ದಸರಾ

ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವರಾತ್ರಿ ಉತ್ಸವ ಮತ್ತು ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಸಜ್ಜಾಗುತ್ತಿದೆ. ಅಕ್ಟೋಬರ್ 7ರಿಂದ 16ರತನಕ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಸರಕಾರದ ಮಾರ್ಗಸೂಚಿಯಂತೆ ಸಾಂಪ್ರದಾಯಿಕವಾಗಿ ನಡೆಸಲು ನಿರ್ಧರಿಸಲಾಗಿದ್ದು...

ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಅನೈತಿಕ ಗೂಂಡಾಗಿರಿ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯ- ಡಿವೈಎಫ್ಐ

ಸುರತ್ಕಲ್ ಎನ್.ಐ.ಟಿ.ಕೆ ಸಮೀಪ ಜೀಪಿನಲ್ಲಿ ತೆರಳುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ತಡೆದು ದಾಂಧಲೆ ನಡೆಸಿ ಹಲ್ಲೆಗೆ ಯತ್ನಿಸಿದ ಬಿಜೆಪಿಯ ಗೂಂಡಾ ಕಾರ್ಯಕರ್ತರ ಕೃತ್ಯವನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಖಂಡಿಸಿದೆ. ಪೊಲೀಸ್ ಇಲಾಖೆ ಈ...

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆ : ನೀರಿನ ಬಿಲ್ ಗೊಂದಲ, ಅಸಂವಿಧಾನಿಕ ಪದ ಬಳಕೆ

ಬಂಟ್ವಾಳ: ನೀರಿನ ಬಿಲ್ ಗೊಂದಲ, ಕ್ರಿಯಾಯೋಜನೆ ತಯಾರಿಕೆಯಲ್ಲಿ ತಾರತಮ್ಯ, ಪೌರಕಾರ್ಮಿಕ ದಿನಾಚರಣೆ ಊಟದ ವಿಚಾರ, ಅಸಂವಿಧಾನಿಕ ಪದ ಬಳಕೆ.. ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಜಟಾಪಟಿಗೆ ಕಾರಣವಾದ...

ಪುತ್ತೂರಿನಲ್ಲಿ ಪಿಎಫ್‍ಐ ವತಿಯಿಂದ ಪ್ರತಿಭಟನೆ

ಪುತ್ತೂರು:ಅಸ್ಸಾಂನಲ್ಲಿ ಪ್ರತಿಭಟನಕಾರರ ಮೇಲೆ ದಾಳಿ ಹಾಗೂ ಹತ್ಯೆಯನ್ನು ಖಂಡಿಸಿ ಅಸ್ಸಾಂ ಸರಕಾರ ಹಾಗೂ ಪೊಲೀಸ್ ಕ್ರೌರ್ಯದ ವಿರುದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೆ.28ರಂದು ಮಿನಿ ವಿಧಾನ ಸೌಧದ ಮುಂಭಾದ ಅಮರ್ ಜವಾನ್...

ಕಾರ್ಕಳದ ಪತ್ರಕರ್ತರಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

ಕಾರ್ಕಳ ತಾಲೂಕಿ ಎಲ್ಲಾ ಪತ್ರಕರ್ತರಿಗೆ ಉಚಿತವಾಗಿ ಮಣಿಪಾಲ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಕಳದ ಖಾಸಗಿ ಹೋಟೆಲ್‍ನಲ್ಲಿ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ವೈದ್ಯಾಧಿಕಾರಿ...

Most Read