Monthly Archives: September, 2021

ಗ್ಯಾಸ್ ಬೆಲೆ 354 ರೂ. ಇದ್ದಾಗ ಬೀದಿಗಿಳಿದವರು ಈಗ ಎಲ್ಲಿದ್ದಾರೆ: ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತಾ ಗಟ್ಟಿ ಪ್ರಶ್ನೆ

 ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಕೊರೋನಾದಿಂದ ಮೃತಪಡಲ್ಲ, ಬಡತನದಿಂದ ಮೃತಪಡುವ ಸಾಧ್ಯತೆ ಇದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದ್ರು. ಈ...

ಆಹಾರ ಪೊಟ್ಟಣ ಕಿರಾಣಿ ಅಗಂಡಿಯೊಂದರಲ್ಲಿ ಮಾರಾಟಕ್ಕೆ ಇಡಲಾಗಿದೆ- ಹರೀಶ್ ಕುಮಾರ್ ಆರೋಪ

ಕಾರ್ಮಿಕ ಇಲಾಖೆಯ ಕಲ್ಯಾಣ ನಿಧಿಯಡಿ ರಾಜ್ಯದಲ್ಲಿ 8೦೦೦ ಕೋಟಿ ರೂ. ಸಂಗ್ರಹವಿದೆ. ಅದರಡಿ ಕಾರ್ಮಿಕರಿಗೆ ಆಹಾರ ಪೊಟ್ಟಣ ವಿತರಿಸಲಾಗುತ್ತಿದೆ. ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ವಿತರಣೆಗೆ ಬಂದ ಆಹಾರ ಪೊಟ್ಟಣ ಅಲ್ಲಿನ ಕಿರಾಣಿ ಅಗಂಡಿಯೊಂದರಲ್ಲಿ...

ಲಸಿಕೆ ವಿಚಾರದಲ್ಲಿ ತಾರತಮ್ಯ ಯಾಕೆ-ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ 

 ಬಿಜೆಪಿಯ ಜನಪ್ರತಿನಿಧಿಗಳು ಸರಕಾರದಿಂದ ಜನಸಾಮಾನ್ಯರಿಗೆ ಸಿಗಬೇಕಾದ ಹಕ್ಕನ್ನೂ ರಾಜಕೀಯಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಾಂಗ್ರೆಸ್ ಕಾರ್ಪೊರೇಟರ್‌ಗಳು, ಗ್ರಾ.ಪಂ. ಸದಸ್ಯರಿರುವ ಪ್ರದೇಶಗಳಲ್ಲಿ ಲಸಿಕೆ ಶಿಬಿರ ಆಯೋಜನೆ ಮಾಡಿ ಬಳಿಕ ಅದನ್ನು ರದ್ದು, ತಾರತಮ್ಯ ಮಾಡಲಾಗುತ್ತಿದೆ...

ಯಕ್ಷಮಿತ್ರರು ದುಬೈ ವತಿಯಿಂದ ಯಕ್ಷಗಾನದ ದ್ರುವತಾರೆ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಯಕ್ಷಗಾನದ ದ್ರುವತಾರೆ, ಯಕ್ಷ ಭೀಮ, ಅಭಿನವ ವಾಲ್ಮೀಕಿ ಕೀರ್ತಿಶೇಷ ಶ್ರೀ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಗೆ ಭಾವಪೂರ್ವ ಶ್ರದಾಂಜಲಿ ಅರ್ಪಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.   ಯಕ್ಷಮಿತ್ರರು ದುಬೈ ಇವರ ವತಿಯಿಂದ ಈ ಕಾರ್ಯಕ್ರಮ ದುಬೈಯ ಹೋಟೆಲ್ ಒಂದರಲ್ಲಿ...

ಹಾಸನ : ಅತಂತ್ರ ಸ್ಥಿತಿಯಲ್ಲಿರುವ ಗಣೇಶ ಮೂರ್ತಿ ತಯಾರಕರ ಬದುಕು

ಇಂದು ದೇಶದಾದ್ಯಂತ ಕೋವಿಡ್‍ನಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ ಕೆಲವೊಂದು ಕಸುಬುಗಳನ್ನೇ ನಂಬಿ ಜೀವನ ಸಾಗಿಸುತ್ತಿದ್ದ ಕಲಾವಿದರ ಬದುಕು ಇಂದು ಹೀನಾಯವಾಗಿದೆ ಅದಕ್ಕೆ ಉದಾಹರಣೆ ಎಂಬಂತೆ ಇನ್ನೇನು ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಬರುತ್ತಿದೆ....

ಅಧಿಕಾರಿಗಳು ಲಂಚದ ಪ್ರವೃತ್ತಿಯಿಂದ‌ ಹೊರಬರಬೇಕು: ಸಂಸದ ಬಿವೈ ರಾಘವೇಂದ್ರ

ಕುಂದಾಪುರ:  ಬೈಂದೂರು ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ದಾಖಲೆ ಮೊತ್ತದ ಅನುದಾನ ಬಿಡುಗಡೆಯಾಗುತ್ತಿದೆ. ಆದರೆ ಇಲಾಖಾಧಿಕಾರಿಗಳ ಕೆಲಸದ ವೇಗ ನಿರೀಕ್ಷಿತ ಮಟ್ಟದಲ್ಲಿ ಇರದ ಕಾರಣ ಅನುಷ್ಠಾನ ಕುಂಠಿತವಾಗುತ್ತಿದೆ. ಕಂದಾಯ ಇಲಾಖೆಯಲ್ಲಿ ಹಣ ನೀಡದೆ...

ಫಾದರ್ ಮುಲ್ಲರ್ ಆಸ್ಪತ್ರೆಯ ವತಿಯಿಂದ ಸೆ.6 ರಂದು ಉಚಿತ ‘ಪೋಸ್ಟ್ ಕೋವಿಡ್ ಫಿಸಿಯೋಥೆರಪಿ’ ಶಿಬಿರ

ಕೋವಿಡ್ -19 ಸೋಂಕಿನಿಂದ ಗುಣಮುಖರಾದ ಬಳಿಕ ಕಾಣಿಸಿಕೊಳ್ಳುವ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಸೆ.6 ರಂದು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪೋಸ್ಟ್ ಕೋವಿಡ್ ಫಿಸಿಯೋಥೆರಪಿ ಕ್ಯಾಂಪ್ ನಡೆಯಲಿದೆ. ಕೋವಿಡ್ -19 ಸೋಂಕು ತಗುಲಿ ಚೇತರಿಸಿದವರಲ್ಲಿ ಶೇಕಡಾ...

ಬಂಟ್ವಾಳ: ಮೇಗಿನ ಕುರಿಯಾಳದಲ್ಲಿ 13ನೇ ಶತಮಾನದ ಶಾಸನ‌ ಪತ್ತೆ

ಬಂಟ್ವಾಳ : ತಾಲೂಕಿನ ಮೇಗಿನ‌ ಕುರಿಯಾಳದಲ್ಲಿ ಪ್ರಾಚ್ಯಸಂಚಯ ಸಂಶೋಧನ ಕೇಂದ್ರ‌-ಉಡುಪಿ,(ಎನ್.ಟಿ.ಸಿ.-ಎ.ಒ.ಎಂ-ನ ಅಂಗ ಸಂಸ್ಥೆ) ಇದರ ಅಧ್ಯಯನ‌ ನಿರ್ದೇಶಕ ಪ್ರೊ.ಎಸ್‌.ಎ.ಕೃಷ್ಣಯ್ಯ ಅವರು ಇತ್ತೀಚೆಗೆ ಪತ್ತೆ ಮಾಡಿದ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್...

ಕೊಟ್ಟಾರ ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರ : ಬೆಣ್ಣೆ ರಂಗಪೂಜೆ

ಕೊಟ್ಟಾರ ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರದಲ್ಲಿ ದಿನಾಂಕ 30-08-2021ರ ಶ್ರೀಕೃಷ್ಣ ಜನ್ಮಾಷ್ಟಮಿಯಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ಶ್ರೀಕೃಷ್ಣ ಅಷ್ಟೋತ್ತರ ಶತನಾಮಾವಳಿ, ನೆರವೇರಿ ಮಧ್ಯಾಹ್ನ 12-30 ಕ್ಕೆ ಅಲಂಕಾರ ಪೂಜೆ ರಾತ್ರಿ 07-30 ಕ್ಕೆ ಮಹಾಪೂಜೆ...

CPIM ಹಿರಿಯ ಸದಸ್ಯ ಮೋನಪ್ಪ ಬಂಗೇರ ನಿಧನ

CPIM ಪಕ್ಷದ ಹಿರಿಯ ಸದಸ್ಯರೂ, ಬಜಾಲ್ ಜಲ್ಲಿಗುಡ್ಡ ಪ್ರದೇಶದ ನಿವಾಸಿಗಳಾದ ಮೋನಪ್ಪ ಬಂಗೇರರವರು(78 ವರ್ಷ) ದೀರ್ಘಕಾಲದ ಅಸೌಖ್ಯದಿಂದಾಗಿ ಬಜಾಲ್ ಜಲ್ಲಿಗುಡ್ಡೆಯಲ್ಲಿರುವ ತಮ್ಮ ಸ್ವಗ್ರಹದಲ್ಲಿ ನಿಧನ ಹೊಂದಿದರು. ಎಳೆಯ ಪ್ರಾಯದಲ್ಲೇ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾದ ಮೋನಪ್ಪ...

Most Read