Monthly Archives: September, 2021

ಗಮನ ಸೆಳೆದ ಕೃಷ್ಣ ಜನ್ಮಾಷ್ಠಮಿಯ ಡಿಸೈನರ್ ವೇರ್

ಪ್ರತಿಯೊಂದು ವಿಶೇಷ ಹಬ್ಬದ ಸಂದರ್ಭದಲ್ಲಿ ಆಯಾ ಹಬ್ಬದ ಮಹತ್ವಕ್ಕೆ ಸಂಬಂಧಿಸಿದ ಫೆಸ್ಟಿವ್ ವೇರ್ ಮೂಲಕ ಫ್ಯಾಶನ್ ಪ್ರಿಯರನ್ನು ಆಕರ್ಷಿಸುತ್ತಿದೆ ಬೆಂಗಳೂರಿನ ಜಿಯಾನಿ ಡಿಸೈನರ್ಸ್ ಸಂಸ್ಥೆ.ಈ ಬಾರಿಯ ಶ್ರೀ ಕೃಷ್ಣಾಷ್ಟಮಿಗೆ ಯಶೋಧೆ ಕೃಷ್ಣ ಪರಿಕಲ್ಪನೆಯ...

ಉಡುಪಿಯಲ್ಲಿ ಪಾಸಿಟಿವಿಟಿ ದರ ಹೆಚ್ಚಳ ಹಿನ್ನೆಲೆ: ವೀಕೆಂಡ್ ಕರ್ಫ್ಯೂ ಜಾರಿ: ಸಚಿವ ಕೋಟಾ

ಕುಂದಾಪುರ: ಪಾಸಿಟಿವಿಟಿ ದರ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂಗೆ ಉಡುಪಿ ಜಿಲ್ಲೆಯನ್ನು ಸೇರಿಸಲಾಗಿದೆ. ವಾರಾಂತ್ಯ ಕರ್ಫ್ಯೂನಿಂದ ಜನಸಾಮಾನ್ಯರಿಗೆ ತೊಂದರೆಗಳಾಗುವುದು ಸತ್ಯ. ಆದರೆ ಪಾಸಿಟಿವಿಟಿ ರೇಟ್ ಹೆಚ್ಚಳವಾಗದಂತೆ ಜಾಗೃತೆ ವಹಿಸಬೇಕಾದ ಜವಾಬ್ದಾರಿ ನಮಗಿದೆ ಎಂದು...

ಸಿ.ಟಿ. ರವಿ ವಿವಾದಾತ್ಮಕ ಹೇಳಿಕೆಗೆ ಎಂ.ಎಸ್ ಮಹಮ್ಮದ್ ಖಂಡನೆ

ವಿಟ್ಲ: ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮದರಸದಲ್ಲಿ ತಾಲಿಬಾನಿಗಳನ್ನು, ಭಯೋತ್ಪಾದಕರನ್ನು ಸೃಷ್ಟಿ ಮಾಡ್ತಾರೆ ಎಂದು ಹೇಳಿಕೆ ನೀಡಿರುವುದನ್ನು ನಾವು ಖಂಡಿಸುತ್ತೇವೆ ತಕ್ಷಣವೇ ಅವರು ಕ್ಷಮೆಯಾಚಿಸಬೇಕು ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ...

ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ: ಸಣ್ಣಪುಟ್ಟ ಗಾಯದಿಂದ ಪಾರಾದ ಸವಾರರು

ಕಡಬ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಕಡಬ ಪೇಟೆಯ ಗಣೇಶ್ ಬಿಲ್ಡಿಂಗ್ ಬಳಿ ಬುಧವಾರದಂದು ಸಂಭವಿಸಿದೆ. ಕಳಾರದಿಂದ ಕಡಬ ಕಡಗೆ ಬರುತ್ತಿದ್ದ ಹೀರೋ...

ಮಡಿವಾಳ ಮಾಚಿದೇವರ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ : ಮುಖ್ಯಮಂತ್ರಿಗೆ ಮಡಿವಾಳ ಕ್ಷೇಮಾಭಿವೃದ‍್ಧಿ ಸಂಘ ಮನವಿ

ಬೆಂಗಳೂರು:  ರಾಜ್ಯದಲ್ಲಿ ಮಡಿವಾಳ ಮಾಚಿದೇವರ ಅಭಿವೃದ್ಧಿ ನಿಗಮ ಸ್ಥಾಪಿಸಿ ಒಂದೂವರೆ ವರ್ಷ ಕಳೆದಿದ್ದು, ಕೂಡಲೇ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವಂತೆ ಕರ್ನಾಟಕ ರಾಜ್ಯ ಮಡಿವಾಳ ಕ್ಷೇಮಾಭಿವೃದ್ಧಿ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ : ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸ್ಥಳೀಯರು

ಉಪ್ಪಿನಂಗಡಿ: ಕಡಬ ತಾಲೂಕಿನ ಆಲಂಕಾರು ಸಮೀಪ ಪೊಲೀಸರು ವ್ಯಕ್ತಿಯೊಬ್ಬನನ್ನು ಮಕ್ಕಳ ಎದುರೇ ಕಾಲರ್ ಪಟ್ಟಿ ಹಿಡಿದೆಳೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಕಡಬ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಸುಬ್ರಹ್ಮಣ್ಯ...

ಪರಿಮಿತಿಯೊಳಗೆ ಕುಂದಾಪುರ ಪ್ರವೇಶಕ್ಕೆ ಅನುಮತಿ ಕೊಡಿ : ಪುರಸಭಾ ಸದಸ್ಯ ಗಿರೀಶ್ ಜಿ.ಕೆ ಎಚ್ಚರಿಕೆ

ಕುಂದಾಪುರ : ರಾಷ್ಟ್ರೀಯ ಹೆದ್ದಾರಿಯಿಂದ ನಗರ ಪರಿಮಿತಿಯೊಳಗೆ ಕುಂದಾಪುರ ಪ್ರವೇಶಕ್ಕೆ ಅನುಮತಿ ಕೊಡಿ ಎಂದು ಸಂಸದರು, ಶಾಸಕರು ಬೇಡಿಕೆ ಇಟ್ಟಿದ್ದಾರೆ. ನಾವೇನು ನಿಮ್ಮ ಬಳಿ ಭಿಕ್ಷೆ ಕೇಳುತ್ತಿಲ್ಲ. ಪ್ರತೀ ಬಾರಿ ಸಭೆಗೆ ಒಬ್ಬೊಬ್ಬ...

ಮತ್ತೆ ಗ್ರಾಹಕರಿಗೆ ಸಿಲಿಂಡರ್ ದರ ಏರಿಕೆ ಬಿಸಿ: ಎಲ್‌ಪಿಜಿ ಸಿಲಿಂಡರ್ ದರ 25ರೂ.ಗೆ ಏರಿಕೆ

 ಕೊರೊನಾ ಸಾಂಕ್ರಾಮಿಕದ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಕಹಿಸುದ್ದಿ ಸಿಕ್ಕಿದೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಲಾಗಿದೆ. ಸೆಪ್ಟೆಂಬರ್ 01ರಿಂದ ಅಡುಗೆ...

ಬಾಣಾವರದಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿ ಆತ್ಮಹತ್ಯೆ: ಸಾರ್ವಜನಿಕರ ಆಕ್ರೋಶ

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕು ಬಾಣಾವರದಲ್ಲಿ ವಾಹನ ತಪಾಸಣೆ ವೇಳೆ ಹೆಚ್ಚು ಶುಲ್ಕ ವಿಧಿಸಿದ ಹಿನ್ನೆಲೆಯಲ್ಲಿ ಮನನೊಂದು ವಾಹನ ಚಾಲಕ ಮಂಜುನಾಥ್ (೫೦) ತನ್ನ ವಾಹನದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

Most Read