Home 2021 September (Page 4)

ಗಿರಿಜಾ ಹೆಲ್ತ್‍ ಕೇರ್ & ಸರ್ಜಿಕಲ್ ಸಂಸ್ಥೆಯಿಂದ ವಿಶ್ವ ಔಷಧ ತಜ್ಞರ ದಿನಾಚರಣೆ

ಮಂಗಳೂರು ಮತ್ತು ಉಡುಪಿಯಲ್ಲಿ ಕಾರ್ಯಾಚರಿಸುತ್ತಿರುವ ಗಿರಿಜಾ ಹೆಲ್ತ್‍ಕೇರ್ ಮತ್ತು ಸರ್ಜಿಕಲ್ ಸಂಸ್ಥೆಯ ವತಿಯಿಂದ ವಿಶ್ವ ಔಷಧ ತಜ್ಞರ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿಯ ರಸಾಯನಶಾಸ್ತ್ರಜ್ಞ ಮತ್ತು ಔಷಧ ತಜ್ಞರ ಸಂಘದ ಅಧ್ಯಕ್ಷರಾದ ವಿ.ಜಿ. ಶೆಟ್ಟಿ ಅವರು 2012ರಿಂದ ವಿಶ್ವ ಔಷಧ ತಜ್ಞರ ದಿನವನ್ನಾಗಿ ಆಚರಿಸಲಾಗುತ್ತಿದೆ. ಉಡುಪಿಯ ಗಿರಿಜಾ ಹೆಲ್ತ್ ಕೇರ್

ನಂತೂರು-ಪಂಪ್ವೆಲ್ ಹೆದ್ದಾರಿಯಲ್ಲಿ ಹಿಟ್ ಆಂಡ್ ರನ್ ಪ್ರಕರಣ : ವಿದ್ಯಾರ್ಥಿ ಸ್ಥಳದಲ್ಲೇ ಸಾವು

ನಗರದ ನಂತೂರು-ಪಂಪ್ವೆಲ್ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಮಹಾರಾಷ್ಟ್ರದ ಪೂನಾ ಮೂಲದ ಮಾನಸ್ ಉಗಾಲೆ (27) ಎಂಬಾತ ಸಾವನ್ನಪ್ಪಿದ ಯುವಕ.ಈತ ನಂತೂರಿನಿಂದ ಪಂಪ್ವೆಲ್ ನತ್ತ ಪಲ್ಸರ್

ಬಿಂದಿಯಾ ಎಲ್ ಶೆಟ್ಟಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

ರಾಷ್ಟ್ರೀಯ ಸೇವಾ ಯೋಜನೆ 2019-20ನೇ ಸಾಲಿನ ಅತ್ಯುತ್ತಮ ಸ್ವಯಂಸೇವಕ ರಾಷ್ಟ್ರೀಯ ಪ್ರಶಸ್ತಿ ಪುರಸ್ಕøತ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಎಲ್ ಶೆಟ್ಟಿ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಿತು. ಸುರತ್ಕಲ್‍ನ ಗೋವಿಂದ ದಾಸ ಕಾಲೇಜಿನ ರಂಗ ಮಂದಿರದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಿತು. ಮೊದಲಿಗೆ ಸುರತ್ಕಲ್ ಜಂಕ್ಷನ್‍ನಿಂದ

ಬೈಂದೂರು : ಭಾರತ್ ಬಂದ್ ಬೆಂಬಲಿಸಿ ಪ್ರತಿಭಟನೆ

ಕಳೆದ 10 ತಿಂಗಳು ರೈತರು ಬೆಂಬಲ ಬೆಲೆ ಕಾಯ್ದೆಯಲ್ಲಿ ತರಬೇಕು ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದರೂ ಕೇಂದ್ರ ಸರಕಾರ ಮಾತ್ರ ಕಾಟಾಚಾರಕ್ಕಾಗಿ ರೈತ ಸಂಘಟನೆಗಳನ್ನು ಮಾತುಕತೆಗೆ ಆಹ್ವಾನಿಸುತ್ತದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು. ಅವರು ಬೈಂದೂರಿನ ಅಂಡರ್ ಪಾಸ್ ನಲ್ಲಿ ರೈತರ ಮೂರು ಕ್ರಷಿಕಾಯ್ದೆಗಳು,ಬೆಲೆ ಏರಿಕೆ,

ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್‍ಗಿರಿ ಪ್ರಕರಣ

ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿಯ ಪ್ರಕರಣ ಬೆಳಕಿಗೆ ಬಂದಿದ್ದು, . ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು ಅನೈತಿಕಗಿರಿ ತೋರಿಸಿದೆ ಎಂದು ಆರೋಪಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮಂಗಳೂರಿನ ಮೆಡಿಕಲ್

ಪುತ್ತೂರಿನಲ್ಲಿ ಘನತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ

ಸ್ವಚ್ಛ ಭಾರತ ಮಿಷನ್ ಹಾಗೂ ಗ್ರಾ.ಪಂ.15 ನೇ ಹಣಕಾಸು ಯೋಜನೆಯಡಿ ತಾಲೂಕಿನ ಆರು ಗ್ರಾ.ಪಂ.ಗಳಿಗೆ ತಲಾ 7.80 ಲಕ್ಷ ರೂ. ವೆಚ್ಚದ ಘನ ತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ ಕಾರ್ಯಕ್ರಮ ಪುತ್ತೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ವಾಹನ ಹಸ್ತಾಂತರಿಸಿ ಮಾತನಾಡಿ, ಸ್ವಚ್ಛ ಭಾರತದಕಲ್ಪನೆ ಸಾಕಾರವಾಗಲು ಗ್ರಾಮ ಮಟ್ಟದಿಂದಲೇ ಜಾಗೃತಿಯ

ಮಹಿಳಾ ಹೋಂ ಗಾರ್ಡ್ ಕರ್ತವ್ಯಕ್ಕೆ ಅಡ್ಡಿ:ಇಬ್ಬರ ಬಂಧನ

ಉಳ್ಳಾಲ: ನಾಗುರಿ ಸಂಚಾರಿ ಠಾಣೆಯ ಕರ್ತವ್ಯ ನಿರ್ವಹಿಸುತ್ತಿದ್ದ ಲೇಡಿ ಹೋಂ ಗಾರ್ಡ್‍ಗೆ ಅಶ್ಲೀಲ ಹಾಗೂ ಅವಾಚ್ಯವಾಗಿ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ತೊಕ್ಕೊಟ್ಟು ಕಾಪಿಕಾಡು ಎಂಬಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಹಳೇಕೋಟೆ ನಿವಾಸಿ ಮಹಮ್ಮದ್ ಹಾಸೀರ್ ಮತ್ತು ನಯೀಮ್ ಬಂಧಿತರು. ಇಬ್ಬರು

ಕಾಪು: ಮೀನುಗಾರಿಕೆಗೆ ತೆರಳಿದ ವ್ಯಕ್ತಿ ಸಮುದ್ರಕ್ಕೆ ಬಿದ್ದು ಮೃತ್ಯು

ಮೀನುಗಾರಿಕೆಗೆ ತೆರಳಿದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಕಾಪು ಕಡಲ ಕಿನಾರೆಯಲ್ಲಿ ನಡೆದಿದೆ.ಮೃತ ವ್ಯಕ್ತಿ ಹೆಜಮಾಡಿ ಪಡುಕರೆ ಕೋಚ ಹೌಸ್ ನಿವಾಸಿ ಸಂತೋಷ್ (36) ವಿವಾಹಿತರಾಗಿದ್ದ ಇವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದು, ಸೈಕಲ್ ರಿಪೇರಿ ಹಾಗೂ ನೆಗರುಬಲೆ ಮೀನುಗಾರಿಕೆಯನ್ನು ನಂಬಿ ಜೀವನ ಸಾಗಿಸುತ್ತಿದ್ದ ಇವರ

ಕಾರ್ಮಿಕ ಕಲ್ಯಾಣ ಮಂಡಳಿ ಅಕ್ರಮಗಳ ತನಿಖೆಗೆ ಆಗ್ರಹಿಸಿ ಪ್ರತಿಭಟನೆ: ನಕಲಿ ಕಾರ್ಮಿಕರ ನೋಂದಣಿ ರದ್ದುಗೊಳಿಸಿ : ರಾಮಲಿಂಗಾ ರೆಡ್ಡಿ

ಬೆಂಗಳೂರು, ಸೆ, 27; ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆದಿರುವ ಭಾರೀ ಅಕ್ರಮಗಳ ವಿರುದ್ಧ ತನಿಖೆ ನಡೆಸಬೇಕು. ಭ್ರಷ್ಟರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೆಪಿಸಿಸಿ ಕಾರ್ಮಿಕ ವಿಭಾಗ ಪದಾಧಿಕಾರಿಗಳು ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ ಮುಂಭಾಗ ಮಾಜಿ ಸಚಿವ ರಾಮಲಿಂಗಾ

ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ವಿರುದ್ಧ ಅತ್ಯಾಚಾರ ಆರೋಪ : ಕಡಬ ಠಾಣೆಗೆ ಮತ್ತು ನೀತಿ ತಂಡದಿಂದ ಮುಖ್ಯ ಮಂತ್ರಿಗಳಿಗೆ ದೂರು

ಕಡಬ :  ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆ ಯುವತಿಯನ್ನು ತನ್ನಕಾಮದಾಟಕ್ಕೆ ಬಳಸಿಕೊಂಡಿದ್ದ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ವಿರುದ್ದ ಕೊನೆಗೂ ದೂರು ನೀಡಲಾಗಿದೆ, ಯುವತಿಯೇ ತಂದೆ ದೂರು ನೀಡಿದ್ದು ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ