Home 2021 September (Page 5)

ರೈತ ಹೋರಾಟಕ್ಕೆ ಬೆಂಬಲ : ಬಂಟ್ವಾಳದಲ್ಲಿ ಬೃಹತ್ ರ್‍ಯಾಲಿ , ರಸ್ತೆ ತಡೆ

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಗೆ ಹಾಗೂ ರೈತ ರೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಸೋಮವಾರ ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ನಲ್ಲಿ ವಿವಿಧ ಸಂಘಟನೆಗಳ ಬೃಹತ್ ಮೆರವಣಿಗೆ ಹಾಗೂ ರಸ್ತೆ ತಡೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ರೈತ , ದಲಿತ , ಕಾರ್ಮಿಕ , ಜನಪರ ಚಳುವಳಿಗಳ ಒಕ್ಕೂಟದ ವತಿಯಿಂದ ಭಾರತ್ ಬಂದ್ ಗೆ ಬೆಂಬಲಿಸಿ ಈ ರ್‍ಯಾಲಿ ಹಾಗೂ

ಕೇಂದ್ರದ ರೈತ ವಿರೋಧಿ ಮತ್ತು ಕಾರ್ಮಿಕ ವಿರೋಧಿ ನೀತಿಗೆ ಖಂಡನೆ: ಕುಂದಾಪುರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಕುಂದಾಪುರ: ಕೊರೋನಾ ಮಹಾಮಾರಿಯಿಂದಾಗಿ ದೇಶದ ಆರ್ಥಿಕ ವ್ಯವಸ್ಥೆಯೇ ಸಂಪೂರ್ಣ ಹದಗೆಟ್ಟು ಹೋಗಿದೆ. ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ಪರದಾಟ ನಡೆಸುತ್ತಿರುವ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿ ತರುವ ಮೂಲಕ ರೈತರನ್ನು, ಕಾರ್ಮಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಸಿಐಟಿಯು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸೆಲ್ಕೊ ಫೌಂಡೇಶನ್ ಸಹಯೋಗದೊಂದಿಗೆ ಶುದ್ಧ ಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸೆಲ್ಕೊ ಫೌಂಡೇಶನ್ ಸಹಯೋಗದೊಂದಿಗೆ ಶುದ್ಧ ಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸೆಲ್ಕೋ ಪೌಂಡೇಶನ್ ಸಿ ಇ ಒ ರವಾರಾದ ಡಾ. ಹರೀಶ್ ಹಂದೆ ತಿಳಿಸಿದರು. ಅವರು ಧರ್ಮಸ್ಥಳದಲ್ಲಿ ಮಾತನಾಡಿ ರಾಜ್ಯದಾದ್ಯಂತ ಕಡು ಬಡವರಿಗೆ ಅತೀ ಕಡಿಮೆ ವೆಚ್ಚದಲ್ಲಿ ಶುದ್ಧ

ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಸಂಘಟನೆ ಉದ್ಘಾಟನೆ

ಉಳ್ಳಾಲ: ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಇದರ ಉದ್ಘಾಟನಾ ಸಮಾರಂಭ ಮುನ್ನೂರು ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು. ರಾಣಿಪುರ ಮೇರಿ ಚರ್ಚ್‌ನ ಧರ್ಮಗುರು ಜಯಪ್ರಕಾಶ್ ಡಿಸೋಜ ದೀಪ ಬೆಳಗಿಸಿ ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಸಂಸ್ಥೆಗೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ಸೇವೆಯ ಮೂಲಕ ಸಮಾಜದ ಅಭ್ಯುದಯಕ್ಕೆ ಒಂದು ಸಂಘಟನೆ. ಸೇವೆಯ ಆರಂಭದದಿಂದಲೇ

ನಂತೂರಿನ ಡಾ. ಎನ್‌ಎಸ್‌ಎಎಮ್ ಪಿಯು ಕಾಲೇಜಿನಲ್ಲಿ ಸಿಎ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನೆ

ಮಂಗಳೂರಿನ ನಂತೂರಿನಲ್ಲಿರುವ ಡಾ. ಎನ್‌ಎಸ್‌ಎಎಮ್ ಪಿಯು ಕಾಲೇಜಿನ ಕಾಮರ್ಸ್ ಅಸೋಸಿಯೇಶನ್ ವತಿಯಿಂದ ಸಿಎ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ದೇರಳಕಟ್ಟೆ ನಿಟ್ಟೆ ಯುನಿವರ್ಸಿಟಿಯ ಪ್ರೊ ವಯ್ಸ್ ಚಾನ್ಸಲರ್ ಡಾ. ಎಮ್.ಎಸ್. ಮೂಡಿತ್ತಾಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಬಳಿಕ ಮಾತನಾಡಿದ

ದರೋಡೆ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ಪೊಲೀಸರು

ಪುತ್ತೂರು: 26 ವರ್ಷಗಳ ಹಿಂದೆ ಸಾಲ್ಮರದಲ್ಲಿ ನಿವೃತ್ತ ತಹಸೀಲ್ದಾರ್ ಲಿಂಗಪ್ಪ ಗೌಡ ಅವರ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಕೇರಳದ ಎರ್ನಾಕುಲಂ ನಿವಾಸಿ ಜೊಡ್‌ಸನ್ ಎಂಬವರು ಆರೋಪಿ. ಜೊಡ್‌ಸನ್ ಅವರು 1995 ರಲ್ಲಿ ಪುತ್ತೂರು