ಅಕಾಲಿಕ ಮಳೆಯಿಂದಾಗಿ ಬೈಲು ಸಾಲಿನ ಭತ್ತದ ಗದ್ದೆಗಳಲ್ಲಿ ಮಳೆ ನೀರು ಸಂಗ್ರಹವಾಗಿದ್ದು ಕಾಪು ತಾಲೂಕಿನ ವಿವಿಧೆಡೆ ಬೆಳೆದು ನಿಂತ ಭತ್ತದ ಪೈರುಗಳು ಗದ್ದೆಯಲ್ಲಿ ನಾಶಗೊಂಡ ಪರಿಣಾಮ ರೈತರು ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ...
ಬಾಂಬೆ ಲಕ್ಕಿ ರೆಸ್ಟೋರೆಂಟ್ ಮಾಲಕ ಉದ್ಯಮಿ ಸುಲೈಮಾನ್ ಹಾಜಿ ರವರು ನಿಧನ ಹೊಂದಿದ್ದು ಇವರ ನಿಧನಕ್ಕೆ ಎಸ್ ಡಿಪಿಐ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದೆ.
ಸಾಮಾಜಿಕ ಮತ್ತು ಧಾರ್ಮಿಕ ಕಳಕಳಿಯನ್ನು ಹೊಂದಿದ ಅವರು ಕುದ್ರೋಳಿ ಜಾಮಿಯ...
ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಅತೀ ವೇಗದಿಂದ ಬಂದ ಟೆಂಪೋವೊಂದು ದ್ವಿಚಕ್ರ ಸವಾರನಿಗೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಾಯಗೊಂಡ ಘಟನೆ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ...
ಬಂಟ್ವಾಳದ ಎಸ್‍ಎಸ್ ಕಾಲೇಜಿನ ಬಳಿ ಇರುವ ಮಂಡಾಡಿ ಮಾರ್ಗಸೂಚಿ ಕಟ್ಟೆಹಾಗೂ ಅದರಲ್ಲಿದ್ದ ಭಗವಧ್ವಜ ಹಾಗೂ ಹನುಮನ ಚಿತ್ರವನ್ನು ದುಷ್ಕರ್ಮಿಗಳು ಹಾನಿ
ಮಾಡಿದ ಘಟನೆ ನಡೆದಿದೆ.
ಕಳೆದ 10-12 ವರ್ಷಗಳಿಂದ ಈ ಕಟ್ಟೆ ಇದ್ದು, ಕಳೆದ ಕೆಲವು...
ಮಂಜೇಶ್ವರ: ಪ್ರಸಿದ್ದವಾಗಿರುವ ಉದ್ಯಾವರ ಸಾವಿರ ಜಮಾಹತ್ ಖಿದ್ಮತುಲ್ ಇಸ್ಲಾಮ್ ಕಮಿಟಿಯ ನೇತೃತ್ವದಲ್ಲಿ ಶ್ರದ್ದಾ ಭಕ್ತಿಯೊಂದಿಗೆ ಈದ್ ಮಿಲಾದ್ ಆಚರಿಸಲಾಯಿತು.
ಅಸಯ್ಯದ್ ಶಹೀದ್ ವಲಿಯುಲ್ಲಾಯಿ (ಖ. ಸಿ) ರವರ ದರ್ಗಾ ಶೆರೀಫ್ ನಲ್ಲಿ ನಡೆದ ಪ್ರಾಥಣೆಯ...
ಮಂಗಳೂರು: ಮಾನವನ ಅಭಿವೃದ್ಧಿಯ ತೆವಲಿಗೆ ಅದೆಷ್ಟೋ ಪ್ರಾಣಿ, ಪಕ್ಷಿ ಸಂಕುಲ, ಸೂಕ್ಷ್ಮಜೀವಿಗಳು ಬಲಿಯಾಗುತ್ತಿವೆ. ಕಾಡು ಕಡಿದು ನಾಡು ಮಾಡಿ ತನ್ನ ಇರವನ್ನು ಗಟ್ಟಿ ಮಾಡಿಕೊಂಡ ಮಾನವ ಪರಿಸರದ ಇತರ ಜೀವಿಗಳ ಜೀವಿಸುವ ಹಕ್ಕನ್ನು...
ಮಂಗಳೂರು: ಇಂಟರ್ನ್‍ಶಿಪ್ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಖ್ಯಾತ ವಕೀಲ ಕೆ .ಎಸ್.ಎನ್.ರಾಜೇಶ್ ಭಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಸಂತ್ರಸ್ತ ವಿದ್ಯಾರ್ಥಿನಿಯು...
ನಗರದ ಪಂಪ್‌ವೆಲ್‌ನ ಲಾಡ್ಜ್ ಒಂದರಲ್ಲಿ ದಸರಾ ಪಾರ್ಟಿ ಮಾಡುತ್ತಿದ್ದ ವೇಳೆ ಯುವಕರ ನಡುವಿನ ಜಗಳದ ಸಂದರ್ಭ ನಡೆದ ಕೊಲೆ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸುರತ್ಕಲ್‌ನ ಜಾಯ್ಸನ್ ಯಾನೆ...
ಸಮಾಜದಲ್ಲಿ ಅರಿವಿನ ಕೊರತೆಯಿಂದ ಅಸಮಾನತೆ ಉಂಟಾಗಿದೆ.ಇದನ್ನು ಸರಿಪಡಿಸುವ ಜವಾಬ್ದಾರಿ ಮನಶ್ಶಾಸ್ತ್ರಜ್ಞರದ್ದಾಗಿರುತ್ತದೆ ಎಂದು ಮಹಾರಾಷ್ಟ್ರದ ವಾರ್ಧಾದ ಮಹಾತ್ಮಾ ಗಾಂಧಿ ಹಿಂದಿ ವಿಶ್ವವಿದ್ಯಾಲಯದ ಕುಲಪತಿ, ವಿಜ್ಞಾನಿ ಪ್ರೊ. ಗಿರೀಶ್ ಮಿಶ್ರಾ ನುಡಿದರು.
ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ...