ಮಂಗಳೂರು : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯಾಗಿ ದಕ್ಷಿಣ ಕನ್ನಡ ಜಿಲ್ಲ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್...
ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ಈ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ...
ವಿಟ್ಲ: ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರರೋರ್ವರು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ನಡೆದಿದೆ
ನಿಡ್ಪಳ್ಳಿ ಗ್ರಾಮದ ವಾಲ್ತಾಜೆ...
Srinivas University College of Hotel Management and Tourism organized an Industrial visit to Forum Mall for the final year students of BHMCT and MBA(HM)...
ಮೂಡುಬಿದಿರೆ : ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ಆಶ್ರಯದಲ್ಲಿ 6ನೇ ವರ್ಷದ ಶಿಬಿರಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಕಡಲಕೆರೆಯ ಕೋಟಿ ಚೆನ್ನಯ ಜೋಡುಕರೆ ಕಂಬಳ ಕೆರೆಯಲ್ಲಿ ನಡೆದ...
ಕುಂದಾಪುರ : ರಾಜ್ಯ ಗ್ರಹ ಸಚಿವ ಅರಗ ಜ್ಞಾನೇಂದ್ರ ಅವರು ಮಂಗಳವಾರ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಪತ್ನಿ ಪ್ರಫುಲ್ಲಾ ಹಾಗೂ ಕುಟುಂಬ...
ಮಂಗಳೂರಿನ ಕುಂಟಿಕಾನದ ಎಜೆ ಆಸ್ಪತ್ರೆಯ ಮುಂಭಾಗದಲ್ಲಿ ಖಾಸಗಿ ಬಸ್‌ನ ಹಿಂಬದಿಗೆ ಸ್ಕೂಟರ್ ವಾಹನ ಢಿಕ್ಕಿಯಾಗಿದ್ದು, ಸ್ಕೂಟರ್ ಸವಾರ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಖಾಸಗಿ ಬಸ್‌ನ ಹಿಂಬದಿಗೆ ದ್ವಿಚಕ್ರ ವಾಹನ ಸವಾರ ಹಿಮ್ಮುಖವಾಗಿ...
ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ವಾಟರ್ ಪ್ಯೂರಿಫೈಯರ್ ಕಂ ಹೀಟರ್ ನ್ನು ಭಾರತೀಯ ಜೀವ ವಿಮಾ ನಿಗಮವು ಕೊಡುಗೆಯಾಗಿ ನೀಡಿದೆ. ಈ ಕಾರ್ಯ ಮಾದರಿಯಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ದುರ್ಗಾ ಪ್ರಸಾದ್...
ಮೂಡುಬಿದಿರೆ: ಪ್ರವಾದಿ ನಿಂದನೆ ಹಾಗೂ ಮುಸ್ಲಿಂ ಸಮುದಾಯದ ಮೇಲೆ ದೌರ್ಜನ್ಯವಾಗುತ್ತಿದೆ ಎಂದು ಎಸ್‌ಕೆಎಸ್‌ಎಸ್‌ಎಫ್ ನಿಂದ ತಹಶೀಲ್ದಾರ್ ಕಚೇರಿ ಎದುರು ಸೋಮವಾರ ಸಂಜೆ ಪ್ರತಿಭಟನೆ ನಡೆಯಿತು.
ವಾಗ್ಮಿ ಅಹ್ಮದ್ ನಹೀಮ್ ಪೈಝಿ ಮುಕ್ವೆ ಪ್ರತಿಭಟನೆಯನ್ನು ಉದ್ದೇಶಿಸಿ...
ಕನ್ನಡದ ಗರಿಮೆ, ಹಿರಿಯೆಯ ಪ್ರತೀಕವಾದ ಸಾಹಿತ್ಯ ಪರಿಷತ್ತನ್ನು ಮುನ್ನಡೆಸಲು ಸಮರ್ಥ ನಾಯಕತ್ವ ಅಗತ್ಯವಿದೆ. ಇಂಥ ಪ್ರಾತಿನಿಧಿಕ ಸಂಸ್ಥೆಗೆ ರಾಜ್ಯದ ಅನೇಕ ಹಿರಿಯ ಸಾಹಿತಿಗಳು, ಸಂಘಟಕರು, ಜನಪರ ಸಂಘಟನೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ...