ಪುತ್ತೂರಿನ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ರವಿವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ.
ಮೃತರನ್ನು ಗೋಲ್ಡನ್ ಬೇಕರಿಯ ಮಾಲಕ ಅಝೀಝ್ ಎಂದು...
ತಾಲೂಕು ಪಂಚಾಯತ್ ಯೋಜನೆಯ 15 ನೇ ಹಣ ಕಾಸು ಅನುದಾನದಡಿ ಮಂಗಳೂರು ತಾಲೂಕು ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಂಬೆ ಗ್ರಾಮದ ಸುಂಕದಕಟ್ಟೆ ದ್ವಾರದ ಬಳಿ ಹಾಗು ಕಜೆಪದವು ಅಯ್ಯಪ್ಪ ಮಂದಿರದ ಬಳಿ...
ಹಲವು ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಸತ್ಯಜಿತ್ ಅವರು ತಡರಾತ್ರಿ ಎರಡು ಗಂಟೆ ಸಮಯದಲ್ಲಿ ನಿಧನರಾಗಿದ್ದಾರೆ. ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸತ್ಯಜಿತ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.650ಕ್ಕೂ ಹೆಚ್ಚು ಸಿನಿಮಾಗಳಲ್ಲಿ...
ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಜೀಪಮೂಡ ಇದರ ಸಿದ್ದಕಟ್ಟೆ ಶಾಖೆಯಲ್ಲಿ ಇ ಸ್ಟ್ಯಾಂಪಿಂಗ್ ಬಿಡುಗಡೆ ಸಮಾರಂಭ ನಡೆಯಿತು.
ನ್ಯಾಯವಾದಿ ಸುರೇಶ್ ಶೆಟ್ಟಿ ಇ ಸ್ಟ್ಯಾಂಪಿಂಗ್ ಬಿಡುಗಡೆಗೊಳಿಸಿದರು.
ಅವರು ಮಾತನಾಡಿ ಇಲ್ಲಿ ಇಸ್ಟ್ಯಾಂಪಿಂಗ್...
ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯನ್ನು ಖಂಡಿಸಿ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಪ್ರತಿಭಟನಾ ಸಭೆ ಮಿನಿ ವಿಧಾನ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ...
ಬೊಂದೇಲ್ - ಪಚ್ಚನಾಡಿ ಸಂಪರ್ಕಿಸುವ ಮಧ್ಯ ಭಾಗದಲ್ಲಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಬಹುತೇಕ ಮುಗಿದಿದ್ದು, ಮುಂದಿನ ಹಂತವಾಗಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಒಂದು ಬದಿಯ ರಸ್ತೆ ಕಾಂಕ್ರಿಟೀಕರಣ ಕಾರ್ಯವು ಪ್ರಗತಿಯಲ್ಲಿದೆ....
ಮುಸ್ಲಿಮ್ ಲೇಖಕರ ಸಂಘದ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ, ಅಂಕಣಕಾರ, ಕರಿಯರ್ ಕೌನ್ಸಿಲರ್ ಉಮರ್ ಯು.ಹೆಚ್. ಪುನರಾಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಂಘದ ಮಹಾಸಭೆ ಮತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು,...
ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2021-2023 ಸಾಲಿನ ನೂತನ ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜ ಹೊಸಬೆಟ್ಟು ಆಯ್ಕೆ ಗೊಂಡಿದ್ದಾರೆ. ಬಂಟರ ಭವನದಲ್ಲಿ ನೂತನ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ...
ಮೂಡುಬಿದಿರೆ : ಮಂಗಳೂರು-ಮೂಡುಬಿದಿರೆ-ಕಾರ್ಕಳ ರಾಷ್ಟ್ರೀಯ 169 ಚತುಷ್ಪಥ ಹೆದ್ದಾರಿ ಯೋಜನೆಗೆ ಭೂಸ್ವಾಧೀನಕ್ಕೊಳಪಡುವ ಹೆಚ್ಚಿನ ಭೂಮಿಯು ಕೃಷಿಗೆ ಸಂಬಂಧಿಸಿದ್ದಾಗಿದೆ ಜನಪ್ರತಿನಿಧಿಗಳು ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬಂಡವಾಳಶಾಹಿಗಳ ಒತ್ತಡಕ್ಕೆ ಮಣಿದು ಹೆದ್ದಾರಿ ಪಥವನ್ನು ಬದಲಾಯಿಸಿದಲ್ಲದೆ...
ಕುಂದಾಪುರ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಗೆ ನಗರ ಠಾಣಾಧಿಕಾರಿ ಹೊಡೆದಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆಯ ನೂರಾರು ಕಾರ್ಯಕರ್ತರು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿ ಭಜನೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ...