Monthly Archives: October, 2021

ವೆನ್ಲಾಕ್ ಆಸ್ಪತ್ರೆಯಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕ ಲೋಕಾರ್ಪಣೆ

ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ವಠಾರದಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದರು. ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದ...

ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಕ್ಷಿತಾ ಪ್ರೇಮ್

ಉಳ್ಳಾಲ: ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಅವರು ಕುತ್ತಾರು ಕೊರಗಜ್ಜ ಕಟ್ಟೆಗೆ ಮಂಗಳವಾರ ಭೇಟಿ ನೀಡಿದರು. ಕಾರ್ಯಕ್ರಮವೊಂದರ ಯಶಸ್ಸಿಗಾಗಿ ಕೊರಗಜ್ಜನ ಬಳಿ ಹರಕೆ ಹೊತ್ತ ಹಿನ್ನೆಲೆಯಲ್ಲಿ ಭೇಟಿ ನೀಡಿ ಹರಕೆ ಸಲ್ಲಿಸಿದ್ದಾರೆ. ಕನ್ನಡದ...

ಪುತ್ತೂರಿನಲ್ಲಿ ಆಂಬುಲೆನ್ಸ್ ಲೋಕಾರ್ಪಣೆ

ಬಜರಂಗದಳ ಪುತ್ತೂರು ಪ್ರಖಂಡ ಮಾಜಿ ಸಂಚಾಲಕರಾಗಿದ್ಧ ದಿ.ನಿತಿನ್ ನಿಡ್ಪಳ್ಳಿ ಇವರ ಸ್ಮರಣಾರ್ಥ ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕೆಯ್ಯೂರು ವತಿಯಿಂದ ಅಂಬುಲೆನ್ಸ್ ಲೊಕಾರ್ಪಣೆ ಇಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ...

ಸಿಐಎಸ್‌ಎಫ್ ಏಕತಾ ಸೈಕಲ್ ರ್‍ಯಾಲಿ: ಪಣಂಬೂರಿನಲ್ಲಿ ಸೈಕಲ್ ರ್‍ಯಾಲಿಗೆ ಸ್ವಾಗತ

75 ನೇ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದು, ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ದೇಶದ ಕೇಂದ್ರೀಯ ಕೈಗಾರಿಕಾ ಭದ್ರತಾ ದಳದ ಯೋಧರು ಕೇರಳದ ತಿರುವನಂತಪುರದಿಂದ ಗುಜರಾತ್‌ನ ಕೇವಾಡಿಯವರೆಗೆ ಸೈಕಲ್ ರ್‍ಯಾಲಿ ಹಮ್ಮಿಕೊಂಡಿದ್ದು, ದಕ್ಷಿಣ ಕನ್ನಡ...

ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ

ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಗಣಪತಿ, ನವದುರ್ಗೆ ಸಹಿತ ಶಾರದೆ ಪ್ರತಿಷ್ಠಾಪನೆ ಮೂಲಕ ಮಂಗಳೂರು ದಸರಾ ವ್ಯಭವಕ್ಕೆ ಚಾಲನೆ ನೀಡಲಾಯಿತು. ದಸರಾ ಉತ್ಸವಕ್ಕೆ...

ಸಂಬಳ ಸಿಗದೆ ಪರದಾಡುತ್ತಿರುವ ಕೆ ಎಸ್ ಆರ್ ಟಿ ಸಿ ನೌಕರರು : ಬಿಎಂಎಸ್ ಸಂಘಟನೆಯಿಂದ ಧರಣಿಗೆ ನಿರ್ಧಾರ

ಪುತ್ತೂರು:ಕೆ ಎಸ್ ಆರ್ ಟಿ ಸಿ ಮಜ್ದೂರ್ ಸಂಘದ ಪುತ್ತೂರು ವಿಭಾಗವು 2004ರಿಂದ ಸಾರಿಗೆ ಸಂಸ್ಥೆಯ ಉಳಿಯುವಿಗಾಗಿ ಹಲವಾರು ಕಾನೂನಾತ್ಮಕ ಹೋರಾಟಗಳನ್ನು ಮಾಡಿಕೊಂಡು ಬಂದಿದೆ. ಸಂಸ್ಥೆಯ ವಿರುದ್ದ ಯಾವುದೇ ಮುಷ್ಕರವನ್ನು ಸಂಘವು ಮಾಡಿಲ್ಲ....

ಶಿಕ್ಷಣ ಕ್ಷೇತ್ರದಲ್ಲಿ ಪರಿವರ್ತನೆ ಆಗಬೇಕು: ನಾವುಂದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಕುಂದಾಪುರ: ಸರಕಾರದ ಅನೇಕ ವರ್ಷಗಳ ಪ್ರಯತ್ನದಿಂದ ಶಿಕ್ಷಣ ಇಲಾಖೆ ಒಂದು ಹಂತಕ್ಕೆ ಬಂದು ತಲುಪಿದೆ. ಆದರೆ ಶಿಕ್ಷಣ ಕ್ಷೇತ್ರದಲ್ಲಿ ಇನ್ನೂ ಪರಿಪೂರ್ಣತೆ ಕಂಡಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಪರಿವರ್ತನೆ ಆಗಬೇಕು. ಅನೇಕ ಮಕ್ಕಳಿಗೆ ತಮ್ಮಲ್ಲಿರುವ...

ಪುತ್ತೂರಿನ ಕೊಡಂಗೆಯಲ್ಲಿ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 10 ಮಂದಿ ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಪಡ್ನೂರು ಕೊಡಂಗೆ ಸಾಂತಪ್ಪರವರ ಪುತ್ರ ರಾಘವ ರವರ ಮನೆಯಲ್ಲಿ ಈ...

ಕಾಪುವಿನಲ್ಲಿ ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ರಾಜ್ಯ ಸರಕಾರದ ಧರ್ಮ ವಿರೋಧಿ ಮತ್ತು ಕೇಂದ್ರ ಸರಕಾರದ ಕೃಷಿ ವಿರೋಧಿ ಹಾಗೂ ಬೆಲೆ ಏರಿಕೆ ಮತ್ತು ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು...

ಹೆಚ್‌ಡಿಕೆ ಒಂದು ವಾರ ಶಾಖೆಗೆ ಬಂದು ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಳ್ಳಲಿ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಮಾಜಿ ಮುಖ್ಯ ಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಮೊದಲು ಒಂದು ವಾರ ಶಾಖೆಗೆ ಬಂದು ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇತ್ತೀಚೆಗೆ ಕುಮಾರಸ್ವಾಮಿ...

Most Read