Monthly Archives: October, 2021

ಅ. 8ರಂದು ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆ ಉದ್ಘಾಟನೆ

ಪುತ್ತೂರು: ದೇವಾಲಯವೊಂದರಲ್ಲಿ ವಿನೂತನ ಪ್ರಯೋಗವಾಗಿ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣವನ್ನು ಮತ್ತು ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ‘ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆಯು...

ತೊಕ್ಕೊಟ್ಟಿನಿಂದ ಕೊಣಾಜೆಗೆ ಮುಖ್ಯ ರಸ್ತೆಯನ್ನು ಸರಿಪಡಿಸುವಂತೆ ಒತ್ತಾಯಿಸಿ DYFI ನೇತ್ರತ್ವದಲ್ಲಿ ರಸ್ತೆ ತಡೆ ಪ್ರತಿಭಟನಾ ಪ್ರದರ್ಶನ

ಮಂಗಳೂರು ವಿಧಾನಸಭಾ ಕ್ಷೇತ್ರದ ತೊಕ್ಕೊಟ್ಟಿನಿಂದ ಕೋಣಾಜೆ ಗೆ ಸಂಪರ್ಕಿಸುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಇದನ್ನು ಖಂಡಿಸಿ DYFI ಉಳ್ಳಾಲ ವಲಯ ನೇತ್ರತ್ವದಲ್ಲಿ ಚೆಂಬುಗುಡ್ಡೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು ಪ್ರತಿಭಟನೆ...

ಕಾರ್ಕಳ ಆನೆಕೆರೆ ಮುಖ್ಯ ರಸ್ತೆಯ ಸಮಸ್ಯೆ ರಸ್ತೆಯಲ್ಲಿ ಬಾಳೆಗಿಡ ನೆಟ್ಟು ವಿನೂತನ ಪ್ರತಿಭಟನೆ

ಕಾರ್ಕಳ ಮೂರು ಮಾರ್ಗದಿಂದ ಆನೆಕೆರೆ ಮುಖ್ಯ ಮಾರ್ಗದಲ್ಲಿ ದಿನಕ್ಕೆ ಸಾವಿರಾರು ವಾಹನಗಳು ಓಡಾಡುತ್ತಿರುವ ರಸ್ತೆಯಾಗಿದೆ. ತಿಂಗಳುಗಳ ಹಿಂದೆ ಈ ರಸ್ತೆಯನ್ನು ಅಗೆದು ಒಳಚರಂಡಿಯ ಪೈಪ್ ಹಾಕಲಾಗಿತ್ತು. ಈ ಕಾಮಗಾರಿ ನಡೆದ ನಂತರ ಈ...

ಶೂಟೌಟ್ ಪ್ರಕರಣದ ಸಮಗ್ರ ತನಿಖೆಗೆ ಡಿವೈಎಫ್ಐ ಆಗ್ರಹ

ನಿನ್ನೆ ಮಂಗಳೂರು ನಗರದ ಮೋರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಎಕ್ಸ್‌ಪ್ರೆಸ್‌ ಕಾರ್ಗೋ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ತನ್ನ ಕಾರ್ಮಿಕರ ಸಂಬಳದ ವಿಚಾರದಲ್ಲಿ ನಡೆದ ಮಾತಿನ ಚಕಮಕಿ ವೇಳೆ ತಾನು ಪಿಸ್ತೂಲಿನಿಂದ ಹಾರಿಸಿದ...

ಸೌಪರ್ಣಿಕಾ ನದಿ ತಟ ಸ್ವಚ್ಛತಾ ಕಾರ್ಯಕ್ರಮ

ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾ ಹಾಗೂ ಯುವ ಮೋರ್ಚಾ ಬೈಂದೂರು ಮಂಡಲದ ವತಿಯಿಂದ ಸೌಪರ್ಣಿಕಾ ನದಿ ತಟ ಸ್ವಚ್ಛತಾ ಕಾರ್ಯಕ್ರಮ ಇಂಧನ ಸಚಿವ ವಿ.ಸುನೀಲ್ ಕುಮಾರ್ ಉಪಸ್ಥಿಯಲ್ಲಿ ಸಾಂಗವಾಗಿ ನೆರವೇರಿತು. ಸ್ವಾತಂತ್ರ್ಯ ದಿನಾಚರಣೆಯ...

ದಾನಿಗಳ ನೆರವನ್ನು ಎದುರು ನೋಡುತ್ತಿದೆ ಅನಾರೋಗ್ಯದಿಂದ ಬಳಲುತ್ತಿರುವ ಬಡ ಕುಟುಂಬ

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿರುವ ಬಡ ಕುಟುಂಬವೊಂದು ಚಿಕಿತ್ಸೆಗಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು ದಾನಿಗಳ ನೆರವನ್ನು ಎದುರು ನೋಡುತ್ತಿದೆ. ಈ ಮನೆಯಲ್ಲಿ ವಾಸವಿರುವ ಮೂರು ಮಂದಿಯನ್ನು ಆರೋಗ್ಯ ಸಮಸ್ಯೆ ಕಾಡುತ್ತಿದ್ದು ಮುಂದೇನು ಎನ್ನುವ ದಾರಿ...

ರಿಗ್ ಮಾಲೀಕರ ಮತ್ತು ಕಂಟ್ರಾಕ್ಟ್‌ದಾರರ ಸಭೆ

ದಕ್ಷಿಣ ಕನ್ನಡ ಮತ್ತು ಉಡುಪಿ ರಿಗ್ ಮಾಲೀಕರ ಮತ್ತು ಕಂಟ್ರಾಕ್ಟ್ದಾರರ ಸಂಘ ರಿಜಿಸ್ಟರ್ಡ್ ಮಂಗಳೂರು ವತಿಯಿಂದ ತಮಿಳುನಾಡು ರಿಗ್ ಮಾಲೀಕರ ಸಂಘದ ಪ್ರತಿನಿಧಿಗಳ ಜೊತೆ ಇಂದು ಮಂಗಳೂರಿನಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಡ್ರಿಲ್ಲಿಂಗ್ ದರ...

ಅ.9ರಂದು ಕನ್ನಡಸೇನೆ ಕರ್ನಾಟಕ ದ.ಕ ಜಿಲ್ಲಾ ಕಚೇರಿ ಉದ್ಘಾಟನೆ

ಕನ್ನಡ ನಾಡು ನುಡಿ,ಜಲ ಸಂರಕ್ಷಣೆ, ಸ್ಥಳೀಯರಿಗೆ ಉದ್ಯೋಗ ಮತ್ತಿತರ ನ್ಯಾಯಯುತ ಬೇಡಿಕೆಗೆಹೋರಾಟ ನಡೆಸುತ್ತಾ ಬರುತ್ತಿರುವ ಕನ್ನಡ ಸೇನೆ ಕರ್ನಾಟಕ ಇದರ ದಕ್ಷಿಣಕನ್ನಡ ಜಿಲ್ಲಾ ಕಚೇರಿ" ಉದ್ಘಾಟನೆ ಸಮಾರಂಭ ಅ.9ರಂದು ಬೆಳಗ್ಗೆ 11.೦೦ ಗಂಟೆಗೆ...

ಅಕ್ಟೋಬರ್ 10 ರಂದು ಕಲ್ಕೂರ ಪ್ರತಿಷ್ಠಾನದಿಂದ ಕಾರಂತ ಹುಟ್ಟುಹಬ್ಬ

ಕಲ್ಕೂರ ಪ್ರತಿಷ್ಟಾನವು ವರ್ಷಂಪ್ರತಿಯಂತೆ ಅಕ್ಟೋಬರ್ 1೦ರಂದು ಕಡಲತೀರದ ಭಾರ್ಗವರೆಂದೇ ಪ್ರಸಿದ್ಧರಾಗಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬವನ್ನು ಆಚರಿಸಲಿದ್ದೇವೆ. ಕೊಡಿಯಾಲ್ ಗುತ್ತುವಿನ ಪತ್ತುಮುಡಿ ಸಭಾ ಭವನದಲ್ಲಿ ಕಾರ್ಯಕ್ರಮ ಜರುಗಲಿದ್ದು,...

ಬಿಜೆಪಿ ಕಾರ್ಯಕರ್ತರಿಂದ ಸೇವಾ ಸಮರ್ಪಣಾ ಕಾರ್ಯಕ್ರಮ

ಆಲೂರು : ತಾಲೂಕಿನ ಬಿಜೆಪಿ ಸಭಾಂಗಣದಲ್ಲಿ ಇಂದು ಆಯೋಜಿಸಲಾದ ಸೇವಾ ಸಮರ್ಪಣ ಕಾರ್ಯಕ್ರಮವನ್ನು ಬಿಜೆಪಿ ತಾಲೂಕು ಅಧ್ಯಕ್ಷರಾದ ಹರೀಶ್ ಅವರು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ತಾಲೂಕು ಅಧ್ಯಕ್ಷರಾದ ಹರೀಶ್...

Most Read