ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಜೆಡಿಎಸ್ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಅದಕ್ಕೆ ಮುನ್ನುಡಿ ಎಂಬಂತೆ ಸಿಂಧಗಿ ಕ್ಷೇತ್ರದ ಉಪ ಚುನಾವಣೆಯ...
ಬೀಚ್ ಫ್ರೆಂಡ್ಸ್,(ರಿ) ಹೆಜಮಾಡಿ ಇದರ ವತಿಯಿಂದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹುದ್ದೂರು ಶಾಸ್ತ್ರೀ ಯವರ ಜನ್ಮದಿನಾಚರಣೆಯ ಅಂಗವಾಗಿ ಸಂಸ್ಥೆಯ ಅಧ್ಯಕ್ಷ ಶ್ರೀ ಅಮಿತ್ ಕುಮಾರ್ ನೇತ್ರತ್ವದಲ್ಲಿ ಸ್ವಚ್ಚ ಭಾರತ ಅಭಿಯಾನ ನಡೆಯಿತು.
...
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಹಾತ್ಮ ಗಾಂಧೀಜಿಯವರ ಜಯಂತಿ ಪ್ರಯುಕ್ತ ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಖಾದಿ ಗ್ರಾಮೋದ್ಯೋಗ ಮಳಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಅವರು, ಖಾದಿ ಬಟ್ಟೆಯನ್ನು ಖರೀದಿ...
ಪುತ್ತೂರು: ನೆಹರುನಗರ ರಕ್ತೇಶ್ವರಿ ನಿವಾಸಿ ಊರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿದ್ದಾರ್ಥ್ ಅವರು ಅ.1 ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. 2002 ನೇ ಬ್ಯಾಚಿನವರಾದ ಇವರು ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ...
ಮಂಗಳೂರು: ಮಹಾತ್ಮಾ ಗಾಂಧೀಜಿಯವರು ತಮ್ಮ ಜೀವನದುದ್ದಕ್ಕೂ ಅಹಿಂಸೆಯ ಜೊತೆ ಜೊತೆಗೆ ಸ್ವಚ್ಛತೆ ಹಾಗೂ ನೈರ್ಮಲೀಕರಣಕ್ಕೆ ಅತೀ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದರು. ಸ್ವಚ್ಛತೆ -ನೈರ್ಮಲೀಕರಣ ಒಂದು ಅಭಿಯಾನವಾಗಿ ದೇಶದಾದ್ಯಂತ ಜನರಲ್ಲಿ ಅರಿವು ಮೂಡಿಸುವುದು ಹಾಗೂ...
ಬಂಟ್ವಾಳ : ಪತ್ರಕರ್ತ,ಸಾಹಿತಿ ಫಾರೂಕ್ ಗೂಡಿನಬಳಿ( 38) ಅವರು ಸುದೀರ್ಘ ಕಾಲದ ಅಸೌಖ್ಯದಿಂದ ಶುಕ್ರವಾರ ಸಂಜೆ ಗೂಡಿನಬಳಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ವಿವಿಧ ಪತ್ರಿಕೆಗಳಿಗೆ ಬಂಟ್ವಾಳದಿಂದ ವರದಿಗಾರನಾಗಿ ಕಾರ್ಯನಿರ್ವಹಿಸಿದ್ದರು. ಪಾಣೆಮಂಗಳೂರು ಸಮೀಪದ ಗೂಡಿನಬಳಿ ನಿವಾಸಿಯಾಗಿರುವ...
ಕೋವಿಡ್ ಸೋಂಕು ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ನಗರದ ಗಾಂಧಿ ಪಾಕ್೯ನಲ್ಲಿ ಅ.2 ರ ಶನಿವಾರ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಗಾಂಧಿ ಪ್ರತಿಮೆಗೆ ಮೀನುಗಾರಿಕೆ,...
ಕುಂದಾಪುರ ತಾಲೂಕು ಗಂಗೊಳ್ಳಿಯಲ್ಲಿ ಗೋವು ಕಳ್ಳತನದ ವಿರುದ್ಧ ಹಿಂದು ಜಾಗರಣಾ ವೇದಿಕೆ ಹಾಗೂ ಹಿಂದು ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದರು.
ಹಿಂದುಗಳ ಧಾರ್ಮಿಕ ನಂಬಿಕೆಗಳ ಪ್ರಕಾರ ಗೋವು ಆರಾಧ್ಯ ದೇವತೆ ಯಾಗಿದ್ದು ಗೋಮಾತೆ...
ದ.ಕ.ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ದ್ವೇಷದ ರಾಜಕಾರಣ ಮತ್ತು ಅನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿದೆ. ಇದರ ವಿರುದ್ಧ ಯುವಜನತೆ ಧ್ವನಿ ಎತ್ತಬೇಕಿದೆ. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾದ್ಯಂತ ಅಭಿಯಾನ ನಡೆಸಲಾಗುವುದು ಎಂದು...
ಖ್ಯಾತ ತುಳು ಚಿತ್ರ ನಟ ರವಿ ರಾಮಕುಂಜ ನಿರ್ದೆಶನದ, ಸಂತೋಷ್ ಕುಮಾರ್ ಶೆಟ್ಟಿ ಛಾಯಾಗ್ರಹಣದ ಮುದೆಲ್ " ಕಿರು ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ.
ಕಡಬ ತಾಲೂಕಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಕೂಲ್...