Home 2021 October (Page 3)

ಅಡಿಕೆ ಮತ್ತು ತೆಂಗಿನ ಮರಗಳಿಗೆ ಬಾಧಿಸುತ್ತಿರುವ ಹಳದಿ ರೋಗ

ವಿಟ್ಲದಲ್ಲಿ ಕೇಂದ್ರ ಕಚೇರಿ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆ ವಿಜ್ಞಾನಿಗಳ ನೇತೃತ್ವದಲ್ಲಿ ಅಡಿಕೆ ಮತ್ತು ತೆಂಗಿನ ಮರಗಳಿಗೆ ಬಾಧಿಸುತ್ತಿರುವ ಹಳದಿ ರೋಗದ ವಿರುದ್ಧ ಹೋರಾಡಲು ಸಜ್ಜಾಗುವ ಮೂಲಕ ರೈತರ ಕಷ್ಟಗಳಿಗೆ ಸ್ಪಂದಿಸಲು ಮುಂದಾಗಿದೆ ದ.ಕ ಜಿಲ್ಲೆಯಾದ್ಯಂತ ಅಡಿಕೆ ಮರಗಳಿಗೆ ಹಳದಿ ರೋಗ ಬಾಧಿಸಿದ್ದರಿಂದ ಜಿಲ್ಲೆಯ ರೈತರು ಅಡಿಕೆ

ನಟ ಪುನೀತ್ ರಾಜ್‌ಕುಮಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಾಗಿದೆ.ಆರೋಗ್ಯದಲ್ಲಿ ಏರುಪೇರಾದ ಕಾರಣ ಪುನೀತ್ ರಾಜ್ ಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಪುನೀತ್ ರಾಜ್ ಕುಮರ್ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟನಿಗೆ ನಗರದ ವಿಕ್ರಂ

ಇಂಜಿನಿಯರಿಂಗ್ ಕಾಲೇಜಿನಲ್ಲಿ ರ್‍ಯಾಗಿಂಗ್ ಆರೋಪ : ವಿದ್ಯಾರ್ಥಿಗಳು ಅಮಾನತು

ಮೂಡುಬಿದಿರೆ : ಇಲ್ಲಿನ ತೋಡಾರು ಸಮೀಪದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿ ಗುಂಪುಗಳ ಮಧ್ಯೆ ಗುರುವಾರ ಹೊಡೆದಾಟ ನಡೆದು ಇಬ್ಬರು ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆಆಸ್ಪತ್ರೆಗೆ ದಾಖಲಾದವರು. ಹೊಡೆದಾಟದಲ್ಲಿ ವಿದ್ಯಾರ್ಥಿಗಳಾದ ಸಹಾಝ್ ಮತ್ತು ಮಹಮ್ಮದ್ ಎಂಬವರು

ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು, ಆಸ್ಪತ್ರೆ : ಗರ್ಭಿಣಿಯರಲ್ಲಿ ಪೋಷಣೆ ವಿಷಯದ ಕುರಿತು ಜಾಗೃತಿ ಕಾರ್ಯಕ್ರಮ

ಮಂಗಳೂರಿನ ಎಸ್‍ಸಿಎಸ್ ಸಮೂಹ ಸಂಸ್ಥೆಗಳ ಅಂಗವಾದ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಸೈಂಟ್ ಆನ್ಸ್ ಕಾಲೇಜ್ ಆಫ್ ಎಜ್ಯುಕೇಶನ್ ಅಟೊನೊಮಸ್‍ನಲ್ಲಿ ‘ಗರ್ಭಿಣಿಯರಲ್ಲಿ ಪೋಷಣೆ” ವಿಷಯದ ಕುರಿತು ಜಾಗೃತಿ ಉಪನ್ಯಾಸ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಆಯುರ್ವೇದ ದಿನ ಹಾಗೂ ಆಯುಷ್ ಇಲಾಖೆ – ಎನ್. ಸಿ.ಐ.ಎಸ್. ಎಮ್ ನಿಂದ

ಪಬ್ ಗಳಲ್ಲಿ ಹ್ಯಾಲೋವೀನ್ ಪಾರ್ಟಿ ನಿಲ್ಲಿಸುವಂತೆ ಕಮಿಷನರಿಗೆ ಮನವಿ

ಪಬ್ ಗಳಲ್ಲಿ ನಡೆಯಲಿರುವ ಮಾದಕದ್ರವ್ಯ Halloween (ಹ್ಯಾಲೋವೀನ್)ಪಾರ್ಟಿ ನಿಲ್ಲಿಸುವಂತೆ ಪೊಲೀಸ್ ಕಮಿಷನರಿಗೆ ಮನವಿ – ಬಜರಂಗದಳ ದುರ್ಗಾವಾಹಿನಿ ಮಂಗಳೂರು ನಗರದಲ್ಲಿ ಇವತ್ತು ಕಾನೂನು ಬಾಹಿರವಾಗಿ ಪಬ್ ಗಳು ಕಾರ್ಯಾಚರಿಸುತ್ತಿದ್ದು ತಡರಾತ್ರಿಯ ವರೆಗೆ ತೆರೆದಿರುತ್ತದೆ ಮತ್ತು ಸಣ್ಣ ಪ್ರಾಯದ ಯುವಕ -ಯುವತಿಯರು ಪಬ್ ಗಳಿಗೆ ಹೋಗಿ ಕುಣಿದು, ಮಾದಕ ದ್ರವ್ಯಗಳ

ಕಾಪು ಲೈಟ್ ಹೌಸ್ ಬೀಚ್‌ನಲ್ಲಿ ಗೀತ ಗಾಯನ

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕಾಪು ಲೈಟ್ ಹೌಸ್ ಬೀಚ್‌ನಲ್ಲಿ ‘ಕನ್ನಡಕ್ಕಾಗಿ ನಾವು’ ಸಮೂಹ ಗಾಯನ ಅಭಿಯಾನ ಕನ್ನಡದ ಶ್ರೇಷ್ಟತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಮೂರು ಗೀತೆಗಳನ್ನು ಹಾಡುವ ಮೂಲಕ ಕನ್ನಡಕ್ಕಾಗಿ ನಾವು ಅಭಿಯಾನ ಕಾರ್ಯಕ್ರಮ ನಡೆಯಿತು. ಕಾಪು

ಮಾತಾಡು ಕನ್ನಡ : ಸಾಮೂಹಿಕ ಕನ್ನಡ ಗೀತೆ ಗಾಯನ

ಮಲ್ಪೆ : 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸರಕಾರದ ಆಶಯದಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಗ್ರಾಮಪಂಚಾಯತ್ ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಮಾತನಾಡು ಕನ್ನಡ ಕಾರ್ಯಕ್ರಮದಲ್ಲಿ ಸಾಮೂಹಿಕ ಗೀತ ಗಾಯನ ನಡೆಯಿತು. ರಾಜ್ಯೋತ್ಸವದ

ತಣ್ಣೀರುಬಾವಿ ತೀರದಲ್ಲಿ ಲಕ್ಷ ಕಂಠಗಳ ಗೀತ ಗಾಯನ

ರಾಜ್ಯ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕನ್ನಡಕ್ಕಾಗಿ ನಾವು ಅಭಿಯಾನದಲ್ಲಿ ಅ. 28ರ ಗುರುವಾರ ಬೆಳಿಗ್ಗೆ 11 ಗಂಟೆಗೆ ತಣ್ಣೀರುಬಾವಿ ಬೀಚ್‍ನಲ್ಲಿ ಕನ್ನಡ ಭಾಷೆಯ ಮಹತ್ವ ಸಾರುವ ಲಕ್ಷ ಕಂಠಗಳ ಸಮೂಹ ಗೀತ ಗಾಯನವನ್ನು ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ