Home 2021 October (Page 4)

ಡಾ. ಪ್ರವೀಣ್ ಪುತ್ರ ರಚಿಸಿದ “ವಾರಿಯರ್ಸ್ ಆಫ್ ದಿ ಬ್ಲೂ” ಪೈಂಟಿಂಗ್ ಪ್ರದರ್ಶನ

ಮಂಗಳೂರು ಕರಾವಳಿ ಚೋತ್ರ ಕಲಾ ಚಾವಡಿ ಬಲ್ಲಾಲ್‌ಭಾಗ್ ವತಿಯಿಂದ ವಾರಿಯರ್ಸ್ ಆಫ್ ದಿ ಬ್ಯೂ ಡಾ. ಪ್ರವೀಣ್ ಪುತ್ರ ಅವರು ಮೀನುಗಾರಿಕೆಯ ಬಗ್ಗೆ ರಚಿಸಿದ ಪೈಂಟಿಂಗ್‌ನ ಪ್ರದರ್ಶನ ನಡೆಯಿತು. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಕರಾವಳಿ ಚೋತ್ರ ಕಲಾ ಚಾವಡಿಯ ಸೆಕ್ರೆಟರಿ ಡಾ. ಎಸ್.ಎಮ್ ಶಿವಪ್ರಕಾಶ್ ಅವರು, ಕಲಾವಿದ ಪ್ರವೀಣ್ ಪುತ್ರ ಅವರು, ಸುಮಾರು 2

ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನ ಶ್ರೀ ವ್ಯಾಘ್ರ ಚಾಮುಂಡಿ ದೈವದ ದೈವಸ್ಥಾನದ ಶಿಲಾನ್ಯಾಸ

ಬಂಟ್ವಾಳ: ನಾವೂರು ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದ ಹೊರಾಂಗಣದ ನೈಋತ್ಯ ದಿಕ್ಕಿನಲ್ಲಿ ನೂತನವಾಗಿ ನಿರ್ಮಿಸಲ್ಪಡುವ ಶ್ರೀ ವ್ಯಾಘ್ರ ಚಾಮುಂಡಿ ದೈವದ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಕ್ಷೇತ್ರದಲ್ಲಿ ನಡೆಯಿತು. ಬೆಳಗ್ಗಿನ 10.15 ರ ಧನುರ್ಲಗ್ನ ಸುಮುಹೂರ್ತದಲ್ಲಿ ತಂತ್ರಿಗಳಾದ ಶ್ರೀ ಪಾದ ಪಾಂಗಣ್ಣಾಯ ಅವರು ಧಾರ್ಮಿಕ ವಿಧಿ ವಿಧಾನಗಳನ್ನು

ಕ್ರೈಸ್ತರ ಮೇಲಿನ ದಾಳಿಗೆ ಖಂಡನೆ ಎಸ್‌ಡಿಪಿಐಯಿಂದ ಕಾನೂನು ಹೋರಾಟ

ರಾಜ್ಯದ ವಿವಿಧ ಕಡೆಗಳಲ್ಲಿ ಕ್ರೈಸ್ತ ಸಮುದಾಯದ ಧರ್ಮ ಗುರುಗಳು ಚರ್ಚ್, ಸೇವಾ ಕಾರ್ಯಕರ್ತರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಸುಳ್ಳು ಕೇಸುಗಳನ್ನು ದಾಖಲಿಸಿ ಕ್ರೈಸ್ತ ಧಾರ್ಮಿಕ ಮುಖಂಡರುಗಳನ್ನು ಬಂಧಿಸುತ್ತಿರುವ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಖಂಡಿಸುತ್ತದೆ. ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ

ಇನೋಳಿಯ ಬ್ಯಾರೀಸ್ ನಾಲೆಡ್ಜ್ ಸೆಂಟರ್‌ನಲ್ಲಿ ಒಂಭತ್ತನೇ ಪದವಿ ಸಮಾರಂಭ

ಮಂಗಳೂರಿನ ಇನೋಳಿ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್‌ನಲ್ಲಿ ಅಕ್ಟೋಬರ್ 30 ರಂದು ಪದವಿ ದಿನದ ಸಂಭ್ರಮದ ಕ್ಷಣಗಳನ್ನು ಆಚರಿಸಲಾಗುವುದು.ಬೇರಿಸ್ ಇನ್ಸಿಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬ್ಯಾರಿಸ್ ಎನ್ವಿರೋ-ಅರ್ಕಿಟೆಕ್ಟರ್ ಡಿಸೈನ್ ಸ್ಕೂಲ್‌ನ ಒಂಭತ್ತನೇ ಪದವಿ ಸಮಾರಂಭವು ನಡೆಯಲಿದೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು

ಪುತ್ತೂರು ಮಿನಿ ವಿಧಾನಸೌಧದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಗೀತ ಗಾಯನ

ಪುತ್ತೂರು: 10 ಜನಕ್ಕೂ ಹೆಚ್ಚಿರುವ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲೆಡೆ ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವ’, ಪ್ರೊ.ಕೆ.ಎಸ್. ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು’ ಈ ಮೂರು ಗೀತೆಗಳನ್ನು ಅ.28ರಂದು ಬೆಳಿಗ್ಗೆ ಗಂಟೆ 11ಕ್ಕೆ ಏಕಕಾಲಕ್ಕೆ

ಕಾರ್ಕಳದಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮ

ಕಾರ್ಕಳ:ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ಕನ್ನಡ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಗೀತ ಗಾಯನವು ಕಾರ್ಕಳದಲ್ಲಿ ನಡೆಯಿತು. ಕಾರ್ಕಳದ ಬಾಹುಬಲಿ ಬೆಟ್ಟದ ತಪ್ಪಲಲ್ಲಿರುವ ಚತುರ್ಮುಖ ಬಸದಿಯ ಆವರಣದಲ್ಲಿ ನೂರಾರು ಶಾಲಾ ಮಕ್ಕಳು ಕನ್ನಡ ನಾಡಗೀತೆ ಹಾಡಿದರು. ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ರೂಪ ಶೆಟ್ಟಿ, ಮುಖ್ಯ ಕ್ಷೇತ್ರ

ಸಮಾಜದಲ್ಲಿ ಅರಿವಿನ ಕೊರತೆಯಿಂದ ಅಸಮಾನತೆ ಉಂಟಾಗಿದೆ : ಪ್ರೊ. ಗಿರೀಶ್ ಮಿಶ್ರಾ

ಸಮಾಜದಲ್ಲಿ ಅರಿವಿನ ಕೊರತೆಯಿಂದ ಅಸಮಾನತೆ ಉಂಟಾಗಿದೆ.‌ಇದನ್ನು ಸರಿಪಡಿಸುವ ಜವಾಬ್ದಾರಿ ಮನಶ್ಶಾಸ್ತ್ರಜ್ಞರದ್ದಾಗಿರುತ್ತದೆ ಎಂದು ಮಹಾರಾಷ್ಟ್ರದ ವಾರ್ಧಾದ ಮಹಾತ್ಮಾ ಗಾಂಧಿ ಹಿಂದಿ ವಿಶ್ವವಿದ್ಯಾಲಯದ ಕುಲಪತಿ, ವಿಜ್ಞಾನಿ ಪ್ರೊ. ಗಿರೀಶ್ ಮಿಶ್ರಾ ನುಡಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ 2021ರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ

ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ಚೈತ್ರಾ ಪಿ ಪ್ರಥಮ ರ‍್ಯಾಂಕ್

ಪುತ್ತೂರು: ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ರವರು ಪ್ರಥಮ ರ‍್ಯಾಂಕ್ ನ್ನು ಗಳಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಈಕೆ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2010ರಲ್ಲಿ ಪೂರೈಸಿ

ಬರವಣಿಗೆಯಲ್ಲಿ ವೈಚಾರಿಕ ಅಭಿವ್ಯಕ್ತಿಯಿರಲಿ – ಗೀತಾ ಎ ಜೆ

ಉಜಿರೆ : ವಿದ್ಯಾರ್ಥಿಗಳು ಬರವಣಿಗೆಯಲ್ಲಿ ಹೊಸತನ,ವೈಚಾರಿಕತೆಯನ್ನು ಅಳವಡಿಸಿಕೊಂಡಾಗಓದುಗರನ್ನುಪರಿಣಾಮಕಾರಿಯಾಗಿ ತಲುಪಲು ಸಾಧ್ಯವಾಗುತ್ತದೆಎಂದು ಉಜಿರೆಯ ಎಸ್ ಡಿ ಎಂಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಪಕಿಗೀತಾ ಎ ಜೆ ಹೇಳಿದರು. ಉಜಿರೆಯಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಸಾಂಸ್ಕೃತಿಕ ಸಂಘ ಆಯೋಜಿಸಿದ ”