Home 2021 October (Page 6)

ರೂಫಿಂಗ್ ಶೀಟ್ ಹಾಕುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ರಾಡ್ ಹಾಗೂ ಟೈಲ್ಸ್‍ನಿಂದ ಹಲ್ಲೆ

ಮಂಜೇಶ್ವರ: ಆವರಣ ಗೋಡೆಯನ್ನು ಕಬಳಿಸಿ ಮನೆ ಸಮೀಪದ ರೋಯಲ್ ಆರ್ಕೆಡ್ ಭಾವ ಹಿಂದೂಸ್ಥಾನಿ ಕಟ್ಟಡಕ್ಕೆ ರೂಫಿಂಗ್ ಶೀಟ್ ಹಾಕುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಅಲ್ಲಿದ್ದ ತಂಡ ತಂದೆ ಹಾಗೂ ಅಪ್ರಾಪ್ತ ಬಾಲಕನಿಗೆ ರಾಡ್ ಹಾಗೂ ಟೈಲ್ಸ್ ತುಂಡುಗಳಿಂದ ಹಲೆಗೈದ ಘಟನೆ ನಡೆದಿದೆ. ಉದ್ಯಾವರ ಮಾಡ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ವಾಸವಾಗಿರುವ ಅಬ್ದುಲ್ ರಶೀದ್ (46) ಹಾಗೂ

ಪುತ್ತಿಗೆ ಗ್ರಾಮಸಭೆ: ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಗ್ರಾಮಸ್ಥರಿಂದ ಆಗ್ರಹ

 ಮೂಡುಬಿದಿರೆ : ಸರಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಇದೆ. ಒಂದೇ ಗ್ರಾಮದಲ್ಲಿ ಎರಡೆರಡು ಶಾಲೆಗಳು ಇರುವುದರಿಂದ ಮಕ್ಕಳು ಹಂಚಿ ಹೋಗುತ್ತಾರೆ. ಅಲ್ಲದೆ ಶಿಕ್ಷಕರ ಕೊರತೆಯೂ ಇದೆ. ಇದನ್ನೆಲ್ಲಾ ತಪ್ಪಿಸಲು ಗ್ರಾಮದಲ್ಲಿ ಒಂದೇ ಶಾಲೆಗೆ ಅವಕಾಶ ನೀಡಿ ಆಗ ಸುಲಭವಾಗುತ್ತದೆ ಎಂದು ಗ್ರಾಮ ಪಂಚಾಯತ್‍ನ ಮಾಜಿ ಸದಸ್ಯ ನಾಗವರ್ಮ ಜೈನ್ ಸಲಹೆ ನೀಡಿದರು ಅವರು ಪುತ್ತಿಗೆ ಪಂಚಾಯತ್

ಮುಷ್ಕರದಿಂದ ಹಿಂದೆ ಸರಿದ ಕೆ ಎಸ್ ಆರ್ ಟಿ ಸಿ ಮಜ್ದೂರ್ ಸಂಘದ ಸದಸ್ಯರು

ಪುತ್ತೂರು: ವೇತನ ಪಾವತಿ ವಿಳಂಬ ಮತ್ತು ನಿವೃತ್ತ ನೌಕರರ ಸೌಲಭ್ಯ ಪಾವತಿ ವಿಳಂಬ ಧೋರಣೆಯನ್ನು ಅನುಸರಿಸುತ್ತಿರುವ ಕೆಎಸ್‍ಆರ್‍ಟಿಸಿ ಕೇಂದ್ರ ಕಚೇರಿಯ ಅಧಿಕಾರಿಗಳ ವಿರುದ್ದ ಅಮರಣಾಂತ ಉಪವಾಸ ನಿರತರಾಗಿದ್ದ ಪುತ್ತೂರು ವಿಭಾಗ ಕೆಎಸ್‍ಆರ್‍ಟಿಸಿ ಮಜ್ದೂರ್ ಸಂಘದ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಮಂಗಳವಾರ ರಾತ್ರಿ ನಡೆಸಿದ ಮಾತುಕತೆ ಪರಿಣಾಮ

ಅಕ್ರಮವಾಗಿ ಜಾನುವಾರುಗಳ ಸಾಗಾಟ: ಪಡುಬಿದ್ರಿ ಪೊಲೀಸರ ಕಾರ್ಯಾಚರಣೆ

ಎಚ್.ಆರ್.ನೋಂದಾಣಿ ಸಂಖ್ಯೆಯ ಲಾರಿಯೊಂದರಲ್ಲಿ ಹತ್ತಾರು ಕೋಣ, ಎತ್ತು, ಎಮ್ಮೆಗಳನ್ನು ಬೇಕಾಬಿಟ್ಟಿ ತುಂಬಿಸಿಕೊಂಡು ಬರುತ್ತಿದ್ದ ಖಚಿತ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು ಹೆಜಮಾಡಿ ಟೋಲ್ ಪಕ್ಕ ಅಡ್ಡ ಹಾಕಿ ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯಿಂದ ಕೇರಳಕ್ಕೆ ಇದನ್ನು ಸಾಗಿಸಲಾಗುತ್ತಿದೆ ಎಂಬುದಾಗಿ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದು, ಹುಬ್ಬಳ್ಳಿ ಮೂಲದ

ಉಪ್ಪಿನಂಗಡಿ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ.ರಾಮಣ್ಣ ಪೂಜಾರಿ ಎಂಬವರು ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದು, ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ

ಲೈಂಗಿಕ ಕಿರುಕುಳ ಆರೋಪ :ಎಲ್ಯಾಸ್ ಪಿಂಟೋಗೆ ನ್ಯಾಯಾಂಗ ಬಂಧನ

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಬಂಧಿತ ಆರೋಪಿಯಾಗಿರುವ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರಿಗೆ ಪುತ್ತೂರು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ

ಹಾನಗಲ್ ಉಪ ಚುನಾವಣೆ : ಬಿಜೆಪಿ ಪರವಾಗಿ ಎಂ.ಅಪ್ಪಣ್ಣ ಬಿರುಸಿನ ಪ್ರಚಾರ

ಹಾನಗಲ್ ಉಪಚುನಾವಣೆ ಅಂಗವಾಗಿ ಅರಳೇಶ್ವರದಲ್ಲಿ ಮಾಜಿ ಸಚಿವರಾದ ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅರಣ್ಯವಸತಿ ಹಾಗೂ ವಿಹಾರಧಾಮಗಳ ಸಂಸ್ಥೆಯ ಅಧ್ಯಕ್ಷರು ಹಾಗೂ ಶ್ರೀ ವಾಲ್ಮೀಕಿ ಗುರುಪೀಠದ ಧರ್ಮದರ್ಶಿಗಳಾದ ಶ್ರೀ ಎಂ.ಅಪ್ಪಣ್ಣನವರು ಬಿರುಸಿನ ಪ್ರಚಾರ ನಡೆಸಿದರು. ಈ ಹಿಂದೆ ಬಿ‌.ಎಸ್.ಯಡಿಯೂರಪ್ಪನವರು ಹಿಂದುಳಿದ ಸಮಾಜಡಳಿಗೆ ಹೆಚ್ಚಿನ

ಹಾನಗಲ್ ಕ್ಷೇತ್ರದಲ್ಲಿ ಮಾಜಿ‌ ಸಚಿವ ರಮೇಶ್ ಜಾರಕಿಹೋಳಿ‌ ಬಿರುಸಿನ ಪ್ರಚಾರ

ಉಪ ಚುನಾವಣಾ ನಡೆಯುತ್ತಿರುವ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ‌ಅಭ್ಯರ್ಥಿ ಪರವಾಗಿ ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರು ಸೋಮವಾರದಿಂದ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ. ಕ್ಷೇತ್ರದ ಎಲ್ಲಾ ಬ್ಲಾಕ್ , ವಾರ್ಡ್ ಗಳಿಗೂ ಪಾದಯಾತ್ರೆ ಮೂಲಕ ತೆರಲಿ ರಮೇಶ್ ಜಾರಕಿಹೋಳಿ ಮತ ಯಾಚನೆ‌ ನಡೆಸುತ್ತಿದ್ದಾರೆ.ಕ್ಷೇತ್ರದಾದ್ಯಂತ ಮತದಾರರನ್ನು ಭೇಟಿಯಾಗುತ್ತಿರುವ ರಮೇಶ್

ಮುರತ್ತಣೆಯಲ್ಲಿ ಹದಗೆಟ್ಟ ಹೈಮಾಸ್ಟ್ ದೀಪ

ಮಂಜೇಶ್ವರ : ವರ್ಕಾಡಿ ಪಂಚಾಯತ್‍ನ ಪ್ರಮುಖ ಪೇಟೆಯಲ್ಲೊಂದಾದ ಮುರತ್ತಣೆಯಲ್ಲಿ ದಿವಂಗತ ಶಾಸಕ ಪಿ.ಬಿ.ಅಬ್ದುಲ್ ರಝಾಕ್ ನಿಧಿಯಿಂದ ಸ್ಥಾಪಿಸಲಾದ ಹೈ ಮಾಸ್ಟ್ ಲೈಟ್ ಹದೆಗೆಟ್ಟು ವರ್ಷಗಳಾದರೂ ದುರಸ್ಥಿಗೆ ವರ್ಕಾಡಿ ಪಂಚಾಯತ್ ಆಡಳಿತ ಸಮಿತಿ ಮೀನ ಮೇಷ ಎಣಿಸುತ್ತಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಪಂಚಾಯತ್ ಆಡಳಿತ ಸಮಿತಿಯ ಗಮನಕ್ಕೆ ತಂದರೆ ಬೇಜವಾಬ್ದಾರಿಯುತವಾದ