Home 2021 October (Page 7)

ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟ : ಕರ್ನಾಟಕ ತಂಡ ಆಯ್ಕೆ

ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಭರತೇಶ್ ಗೌಡ ಮೈರೋಳ್ತಡ್ಕ ಅವರು ಆಯ್ಕೆಯಾಗಿದ್ದಾರೆ. ಅ. 29 ರಿಂದ 31ರ ವರೆಗೆ ಹರಿಯಾಣ ವಿಶ್ವವಿದ್ಯಾಲಯ ದಲ್ಲಿ ಪಂದ್ಯಾಕೂಟ ನಡೆಯಲಿದೆ. ಪ್ರಸ್ತುತ ಇವರು ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಪದವಿ ವಿದ್ಯಾರ್ಥಿ, ಬೆಳ್ತಂಗಡಿ ವಾಣಿಜ್ಯ ಪಿಯು ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ ಪಿ.ಯು ವಿದ್ಯಾಭ್ಯಾಸದ

ಕಡಬ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ರೈಲು ಅವಘಡ

ಕಡಬ: ರೈಲು ಹಳಿಯಲ್ಲಿ ಬಿರುಕು ಬಿಟ್ಟ ಘಟನೆ ನಡೆದಿದ್ದು ರೈಲು ಚಾಲಕನ ಸಮಯಪ್ರಜ್ಞೆಯಿಂದ ಬಾರೀ ಅವಘಡ ತಪ್ಪಿದ ಘಟನೆ ಸುಬ್ರಹ್ಮಣ್ಯ-ಮಂಗಳೂರು ರೈಲ್ವೇ ರಸ್ತೆಯ ಎಡಮಂಗಳ ಸಮೀಪ  ಸಂಭವಿಸಿದೆ. ಮುಂಜಾನೆ ಸಂಚರಿಸುವ ಬೆಂಗಳೂರು- ಕಾರವಾರ ರೈಲು ನೆಟ್ಟಣ ದಿಂದ ಮುಂದಕ್ಕೆ ಎಡಮಂಗಲ ಸಮೀಪ ತಲುಪಿದ ವೇಳೆಯಲ್ಲಿ, ರೈಲ್ವೆ ಹಳಿಯಲ್ಲಿ ಬಿರುಕು ಬಿಟ್ಟಿದೆ. ರೈಲಿನ ಒಂದು ಬೋಗಿ

ಬಾಂಗ್ಲಾದೇಶದಲ್ಲಿ ಇಸ್ಕಾನ್ ದೇವಾಲಯಗಳ ಮೇಲೆ ದಾಳಿ : ಇಸ್ಕಾನ್ ಮಂದಿರದ ವತಿಯಿಂದ ಪ್ರತಿಭಟನೆ

ಬಾಂಗ್ಲಾದೇಶದಲ್ಲಿ ಇಸ್ಕಾನ್ ದೇವಾಲಯಗಳ ಮೇಲೆ ದಾಳಿ ಹಾಗೂ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ , ಮಂಗಳೂರಿನ ಆರ್ಯಸಮಾಜ ಸಮೀಪದಲ್ಲಿರುವ ಇಸ್ಕಾನ್ ಮಂದಿರದ ವತಿಯಿಂದ ಪ್ರತಿಭಟನೆ ನಡೆಯಿತು. ಇದೇ ವೇಳೆ ಕೃಷ್ಣ ಕೀರ್ತನೆಗಳ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ಕಾರುಣ್ಯ ಸಾಗರ್ ದಾಸ್ ಮಾತನಾಡಿ, ಬಾಂಗ್ಲಾದೇಶದ ಸರ್ಕಾರ

ಅರೆಹೊಳೆಯಲ್ಲಿ ಶ್ರೀ ದುರ್ಗಾಂಬಾ ಟ್ರೇಡರ್ಸ್ ವ್ಯಾಪಾರ ಮಳಿಗೆ

ಕಳೆದ ಹಲವಾರು ವರುಷಗಳಿಂದ ಮಸ್ಕಿಯ ವಿನಾಯಕ ಹೋಟೆಲ್ ಎದುರುಗಡೆ ಕಾರ್ಯನಿರ್ವಹಿಸುತ್ತಿದ್ದ ಶ್ರೀ ದುರ್ಗಾಂಬಾ ಟ್ರೇಡರ್ಸ್ ವ್ಯಾಪಾರ ಮಳಿಗೆಯು ಈಗ ಅವರ ಸ್ವಂತ ವಿಶಾಲ ಜಾಗವಾದ ಅರೆಹೊಳೆಯಲ್ಲಿ ಶುಭಾರಂಭಗೊಂಡಿತು. ನೂತನ ಮಳಿಗೆಯಲ್ಲಿ ಹೊಸ ಹೊಸ ಮಾದರಿಯ ಪಿಠೋಪಕರಣಗಳು, ಸಾನಿಟರಿ ವಸ್ತುಗಳು, ಪೈಂಟ್ಸ್ ಹಾಗೂ ಗುಣಮಟ್ಟದ ಕಟ್ಟಡ ಸಾಮಗ್ರಿಗಳು ಕೈಗೆಟುಕುವ ದರದಲ್ಲಿ

ಬಲೆಗೆ ಸಿಕ್ಕ ಬೃಹತ್ ಗಾತ್ರದ ಮೀನು

ಅರಬ್ಬೀ ಸಮುದ್ರದಲ್ಲಿ ಬೃಹತ್ ಗಾತ್ರದ ಮೀನೊಂದು ಮೀನುಗಾರರ ಬಲೆಗೆ ಬಿದ್ದಿದೆ. ಮಂಗಳೂರು ಮೀನುಗಾರಿಕಾ ಬಂದರಿನಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸಾಗರ್ ಹೆಸರಿನ ಬೋಟ್ ನ ಮೀನುಗಾರರಿಗೆ ಈ ಮೀನು ದೊರಕಿದೆ.ಶಾರ್ಕ್ ಜಾತಿಗೆ ಸೇರಿದ ಮೀನು ಇದಾಗಿದ್ದು ಈ ಮೀನು ಹಿಡಿಯುವುದು ನಿಷೇಧವಿದೆ, ಹೀಗಾಗಿ ಬಲೆಗೆ ಸಿಕ್ಕ ಮೀನನ್ನು ಮೀನುಗಾರರು ಬಲೆಯಿಂದ ಬಿಡಿಸಿ ವಾಪಾಸು

ಶ್ರೀನಿವಾಸ್ ವಿಶ್ವವಿದ್ಯಾಲಯ: 5ನೇ ಲಸಿಕಾ ಶಿಬಿರ

ನಗರದ ಶ್ರೀನಿವಾಸ್ ವಿಶ್ವವಿದ್ಯಾಲಯದ, ಸಿಟಿ ಕ್ಯಾಂಪಸ್ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್‌ನ ವಿದ್ಯಾರ್ಥಿಗಳು, ಶಿಕ್ಷಕರು, ಭೋದಕೇತರ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ ಶಿಬಿರವು ಅಕ್ಟೋಬರ್21ರಗುರುವಾರದಂದು ಜರಗಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ

ಪುತ್ತೂರಿನಲ್ಲಿ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ : ಆರೋಪಿ ವಿರುದ್ಧ ಪೊಕ್ಸೋ ಪ್ರಕರಣ ದಾಖಲು

ಪುತ್ತೂರು:ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ಅನ್ಯಕೋಮಿನ ಅಪ್ರಾಪ್ತ ಬಾಲಕಿಯೋರ್ವರಿಗೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ವರದಿಯಾಗಿದ್ದು ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮೈಂದನಡ್ಕ ನಿವಾಸಿ ಆದಂ(56ವ.)ಎಂಬಾತ, ಸ್ಥಳೀಯ ಬಾಲಕಿಯೋರ್ವರು ಬೀಡಿ ಬ್ರಾಂಚಿಗೆಂದು ಹೋಗುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.ಘಟನೆ