Home 2021 October (Page 8)

ಇಂದಿನಿಂದ ಪ್ರಾಥಮಿಕ ಶಾಲೆ ಆರಂಭ : ಬೆಳ್ತಂಗಡಿಯಲ್ಲಿ ಆರತಿ ಬೆಳಗಿ ಮಕ್ಕಳಿಗೆ ಸ್ವಾಗತ

ಬೆಳ್ತಂಗಡಿ ತಾಲೂಕಿನಲ್ಲಿ ೧ರಿಂದ ೫ತರಗತಿಯವರೆಗೆ ಎಲ್ಲಾ ಮಕ್ಕಳು ಬಹಳ ಸಂತೋಷದಿಂದ ಶಾಲೆಗೆ ಆಗಮಿಸಿದರು.ತಾಲೂಕಿನ ನಿಡ್ಲೆ ಸರಕಾರಿ ಶಾಲಾ ಮಕ್ಕಳನ್ನು ತಮ್ಮ ಪೋಷಕರು ಆರತಿ ಬೆಳಗಿ ಬರಮಾಡಿ ಕೊಂಡರು.ಶಾಲಾ ಸಿಬ್ಬಂದಿಗಳು ಶಾಲೆಯನ್ನು ಹೂವುಗಳಿಂದ ಅಲಂಕರಿಸಿದರು.ಪೋಷಕರು ಮಾತನಾಡಿ ಕೊರೋಣದಿಂದ ಮಕ್ಕಳಿಗೆ ಶಾಲೆಗೆ ರಜೆ ಇತ್ತು .ಆದರೆ ಇವತ್ತಿನಿಂದ ಮಕ್ಕಳು ಬಹಳ

ಬೆಳ್ವೆ ಗುಮ್ಮಹೊಲ ಚರ್ಚ್ ಫಾದರ್ ಬದಲಾವಣೆಗೆ ಆಗ್ರಹ ನ್ಯಾಯ ಸಿಗದಿದ್ದರೆ ಕ್ರೈಸ್ತ ಧರ್ಮ ತೊರೆಯಲೂ ಸಿದ್ಧ

ಕುಂದಾಪುರ: ಬೆಳ್ವೆಯ ಗುಮ್ಮಹೊಲ ಎಂಬಲ್ಲಿನ ಸಂತ ಜೋಸೆಫರ ಚರ್ಚ್ ಧರ್ಮಗುರುಗಳು ಭಕ್ತಾದಿಗಳಿಗೆ ಅವಹೇಳನ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಚರ್ಚ್ ಮುಂಭಾಗ ಭಕ್ತರು ಪ್ರತಿಭಟನೆ ನಡೆಸಿದ್ದು, ವಾರದೊಳಗೆ ಧರ್ಮಗುರುಗಳ ಬದಲಾವಣೆ ಮಾಡದಿದ್ದಲ್ಲಿ ಪ್ರತಿಭಟನೆ ಜೊತೆಗೆ ಕ್ರೈಸ್ತ ಧರ್ಮ ತ್ಯಜಿಸುವ ಎಚ್ಚರಿಕೆ ನೀಡಿದ್ದಾರೆ. ಸುಮಾರು 60 ವರ್ಷಗಳ ಇತಿಹಾಸವಿರುವ

ಶ್ರೀಮಂತರನ್ನು ಮತ್ತಷ್ಟು ಶ್ರೀಮಂತಗೊಳಿಸಲು ಸರ್ಕಾರ ಪಣತೊಟ್ಟಂತಿದೆ : ಮಾಜಿ ಸಚಿವ ವಿನಯ ಕುಮಾರ್ ಸೊರಕೆ

ಬೆಲೆ ಏರಿಕೆಯಿಂದ ಜನ ಬೇಸತ್ತು ಜೀವನ ಸಾಗಿಸುವುದು ಕಷ್ಟ ಕರ ಪರಿಸ್ಥಿತಿ ಯಾಗಿದೆ.. ಶ್ರೀಮಂತರನ್ನು ಶ್ರೀಮಂತರಾಗಿಸುವ ಕೆಲಸ ಕಾರ್ಯ ವನ್ನು ಕೇಂದ್ರ ಹಾಗು ರಾಜ್ಯ ಸರಕಾರ ಮಾಡುತಿದೆ.. ಇದೀಗ ಬಿಜೆಪಿ ಪಕ್ಷದ ನಿಲುವು ಜನ ಸಾಮಾನ್ಯರಿಗೆ ಅರಿವಾಗುತ್ತಿದ್ದು ಆ ನಿಟ್ಟಿನಲ್ಲಿ ಕಾಂಗ್ರೆಸ್ ನತ್ತ ಯುವ ಜನರ ಒಲವು ಜಾಸ್ತಿಯಾಗುತಿದ್ದು..ಮುಂದಿನ ದಿನಗಳಲ್ಲಿ ಕಾಂಗ್ರೆಸ್

ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ

ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದದಲ್ಲಿ ಡಿ.21 ರಿಂದ 26 ರ ತನಕ ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ ಭಾನುವಾರ ದೇವಸ್ಥಾನದ ಚಿನ್ಮಯಿ ಸಭಾಂಗಣದಲ್ಲಿ ನಡೆಯಿತು. ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರ ಅವರು ಸಭೆಯ ಅಧ್ಯಕ್ಷತೆ ವಹಿಸಿ, ಕಳೆದ

ಎರ್ಮಾಳು ಸರ್ಕಾರಿ ಶಾಲೆಯಲ್ಲಿ ಪ್ರಾರಂಭೋತ್ಸವ ಸಂಭ್ರಮ

ತೆಂಕ ಎರ್ಮಾಳು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮದ ವಿವಿಧ ಕ್ಷೇತ್ರದ ಗಣ್ಯರ ಸಮಕ್ಷಮದಲ್ಲಿ ಕರೋನಾ ಬಳಿಕದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಬಹಳ ಅಚ್ಚುಕಟ್ಟಾಗಿ ನಡೆಸಿದ್ದಾರೆ. ಈ ಅದ್ಧೂರಿಯ ಕಾರ್ಯಕ್ರಮ ದ ಮುಂದಾಳತ್ವವನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿ ವಹಿಸಿಕೊಂಡಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ

ಕರ್ಕೇರ ಮೂಲಸ್ಥಾನದ ದೈವಸ್ಥಾನದಲ್ಲಿ ನಡೆದ ಕಳ್ಳತನ ಯತ್ನ ಪ್ರಕರಣ : ಆರೋಪಿ ಬಂಧನ

ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯಲ್ಲಿರುವ ಕರ್ಕೇರ ಮೂಲಸ್ಥಾನದ ದೈವಸ್ಥಾನದಲ್ಲಿ ನಡೆದ ಕಳ್ಳತನ ಯತ್ನ ಹಾಗೂ ದೈವಸ್ಥಾನದ ಮೂರ್ತಿಗಳನ್ನು ಭಗ್ನಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಕುಳಾಯಿ ನಿವಾಸಿ ರೋಹಿತಾಶ್ವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೈಕಂಪಾಡಿ ಪ್ರದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಈ ಆರೋಪಿ

ಸಿಲಂಬಂ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠರವರಿಗೆ ಚಿನ್ನದ ಪದಕ

ಬಂಟ್ವಾಳ: ವಿಶಾಖಪಟ್ಟಂನಲ್ಲಿ ಅ.21 ಮತ್ತು 22 ರಂದು ನಡೆದ ರಾಷ್ಟ್ರೀಯ ಮಟ್ಟದ ಪ್ರಾಚೀನ ಯುದ್ಧ ವಿದ್ಯೆ ಸಿಲಂಬಂ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠ ಅವರು ಭಾಗವಹಿಸಿ ಡಬಲ್ ಸ್ಟಿಕ್ ಹಾಗೂ ವಾಲ್ ವೀಚು ವಿಭಾಗದಲ್ಲಿ 2 ಚಿನ್ನದ ಪದಕವನ್ನು ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ ಅಲ್ಲದೆ ಮುಂದಿನ ಅಂತರಾಷ್ಟೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವೆನಿಲ್ಲಾ

ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಪಡುಬಿದ್ರಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿರುದ್ಧ ಪಡುಬಿದ್ರಿ ಮುಖ್ಯಪೇಟೆಯ ಕಾರ್ಕಳ ಸರ್ಕಲ್ ಬಳಿ ನೂರಾರು ಕಾಪು ತಾಲೂಕು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಭೂ ಸುರಕ್ಷಾ ಪ್ರಮುಖ್ ರಮೇಶ್ ಕಲ್ಲೋಟ್ಟೆ ಮಾತನಾಡಿ, ಬಾಂಗ್ಲಾದೇಶಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಬಾರತದಲ್ಲಿ ಏಕೆ