With the blessings of A Shama Rao founder of Srinivas University, and under the guidance of Dr. CA A. Raghavendra Rao, chancellor of Srinivas University, Mangalore, “World Mental Health Day – 2021” was celebrated. The program was organized by the College of Allied Health
Month: October 2021
ಮಂಗಳೂರು: ನಗರದ ಕೂಳೂರು ವಿ ಆರ್ ಎಲ್ ಬಳಿ ಇರುವ ನಾಗನ ಕಟ್ಟೆಯನ್ನು ಕಿಡಿಗೇಡಿಗಳು ದ್ವಂಸ ಮಾಡಿರುವ ಘಟನೆ ನಡೆದಿದೆ.ಹಲವಾರು ವರುಷಗಳಿಂದ ನಾಗನ ಕಟ್ಟೆ ಈ ಸ್ಥಳದಲ್ಲಿದ್ದು ಪೂಜೆ ಕೈಂಕರ್ಯ ನಡೆಯುತ್ತಿತ್ತು. ಆದರೆ ಯಾರೋ ಕಿಡಿಗೇಡಿಗಳು ಕಟ್ಟೆಯನ್ನು ಧ್ವಂಸ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕೃತ್ಯದ ಹಿಂದಿರುವ
ಹಾನಗಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ.ಇತ್ತ ಮಾಜಿ ಸಚಿವ ರಮಾನಾಥ್ ರೈ ಅವರು ಕಾಂಗ್ರೆಸ್ ಅಭ್ಯರ್ಥಿ ಶೀನಿವಾಸ ಯಾನೆ ಪರ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಇನ್ನುಬೊಮ್ಮನಹಳ್ಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಗಳಲ್ಲಿ ಬರುವ ಗ್ರಾಮ ಪಂಚಾಯತ್ ಗಳಾದ ಕೊಪ್ಪರಿಸಿ ಕೊಪ್ಪ, ಬೊಮ್ಮನಹಳ್ಳಿ ಗ್ರಾಮಪಂಚಾಯತ್ ಕರಗುದುರಿ
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿರುದ್ಧ ಪಡುಬಿದ್ರಿ ಮುಖ್ಯಪೇಟೆಯ ಕಾರ್ಕಳ ಸರ್ಕಲ್ ಬಳಿ ನೂರಾರು ಕಾಪು ತಾಲೂಕು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಭೂ ಸುರಕ್ಷಾ ಪ್ರಮುಖ್ ರಮೇಶ್ ಕಲ್ಲೋಟ್ಟೆ ಮಾತನಾಡಿ, ಬಾಂಗ್ಲಾದೇಶಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಬಾರತದಲ್ಲಿ ಏಕೆ
ಕುಂದಾಪುರ: ಅಕ್ರಮವಾಗಿ ಗಾಂಜಾ ಹೊಂದಿದ್ದ ವ್ಯಕ್ತಿಯೋರ್ವನನ್ನು ಕುಂದಾಪುರ ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕಾರವಾರ ಬಿಣಗಾ ನಿವಾಸಿ ಜಾಫರ್ ಗುಡುಮಿಯಾ (28) ಬಂಧಿತ ಆರೋಪಿ. ಆರೋಪಿಯಿಂದ ಸುಮಾರು 4೦,೦೦೦ ರೂ ಮೌಲ್ಯದ ೧ಕೆಜಿ 810 ಗ್ರಾಂ ತೂಕದ ಗಾಂಜಾ, 1೦,೦೦೦ ಮೌಲ್ಯದ 1ಗ್ರಾಂ ತೂಕದ ಬ್ರೌನ್ ಶುಗರ್, 2 ಮೊಬೈಲ್ 1,5೦೦ ರೂ
ಪ್ರವಾದಿ ಜನ್ಮ ಮಾಸಾಚರಣೆಯ ಭಾಗವಾಗಿ ಆರ್ಥಿಕವಾಗಿ ಬಹಳ ಸಂಕಷ್ಟದಲ್ಲಿರುವ ಈ ಭಾಗದ ಆಯ್ದ ಸಾವಿರ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳನ್ನು ಒದಗಿಸುವ ಸಲುವಾಗಿ ಸಂಸ್ಥೆಯು ಕರುಣೆಯ ಕೈ ಎಂಬ ವಿಶಿಷ್ಠ ಯೋಜನೆಯನ್ನು ಕೈಗೆತ್ತಿಗೊಂಡಿದ್ದು, ಇದರ ಪ್ರಚಾರಾರ್ಥ ಅ.26 ರಂದು ಕಾರುಣ್ಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಾವೇರಿಯ ಮುಈನುಸ್ಸುನ್ನ ಅಕಾಡೆಮಿಯ ಪ್ರಧಾನ
ಕುಂದಾಪುರ: ಇಲ್ಲಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಂಪಾರಿನಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದ್ದ ವಿವಾಹಿತನೋರ್ವನ ಆತ್ಮಹತ್ಯೆ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಅಂಪಾರು ಗ್ರಾಮದ ಮೂಡುಬಗೆಯ ವಿವೇಕ ನಗರದ ನಿವಾಸಿ ನಾಗರಾಜ (36) ಕೊಲೆಯಾದ ದುರ್ದೈವಿ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ್
ಪುತ್ತೂರು: ಮಾಸಿಕ ವೇತನ ಪಾವತಿ ವಿಳಂಬ ಮತ್ತು ನಿವೃತ್ತ ನೌಕರರ ನಿವೃತ್ತಿ ಸೌಲಭ್ಯ ಬಿಡುಗಡೆ ವಿಳಂಬವನ್ನು ನಡೆಸುತ್ತಿರುವ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಪುತ್ತೂರು ವಿಭಾಗ ಕೆಎಸ್‌ಆರ್‌ಟಿಸಿ ಮಜ್ದೂರ್ ಸಂಘದ ಸದಸ್ಯರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಶುಕ್ರವಾರ ಎರಡನೇ ದಿನ ತಲುಪಿತು. ಸಂಘದ ಪುತ್ತೂರು ಘಟಕದ ಅಧ್ಯಕ್ಷ
ಕುಂದಾಪುರ: ಬಾರ್ ಮ್ಯಾನೇಜರೋರ್ವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರಿಗಾಗಿ ಸ್ಥಳಕ್ಕೆ ತೆರಳಿದ್ದ ವೇಳೆ ಆರೋಪಿಗಳ ತಂಡ ಏಕಾಏಕಿಯಾಗಿ ತಲವಾರು ದಾಳಿ ನಡೆಸಿದ ಪರಿಣಾಮ ಇಬ್ಬರು ಯುವಕರು ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ.ತಲವಾರು ದಾಳಿಗೊಳಗೊಳಗಾದ ಕಾಲ್ತೋಡು ನಿವಾಸಿ ರವಿ ಶೆಟ್ಟಿ ಹಾಗೂ ಪ್ರಶಾಂತ್ ಶೆಟ್ಟಿ
ಮೂಡುಬಿದಿರೆ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ನಡುವೆ ತಾಂತ್ರಿಕ ಒಡಂಬಡಿಕೆಗೆ ನಡೆದಿದೆ. ಒಡಂಬಡಿಕೆ ಪ್ರಕಾರ ಗೋವಾ-ಕರ್ನಾಟಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದಿಂದ ಮುರ್ಡೇಶ್ವರದವರೆಗೆ 73 ಕಿ,ಮೀ ಉದ್ದದ ಹೆದ್ದಾರಿಯ ದತ್ತು ಸ್ವೀಕಾರ ಮತ್ತು ಮಂಗಳೂರು ನಗರ ಹೊರವಲಯದ ಮುಲ್ಕಿ, ಕಿನ್ನಿಗೋಳಿ,


















