Monthly Archives: November, 2021

State award for Mangalore University youth Red Cross

It is a great pleasure to us to inform you that, Mangalore University, Youth Red Cross Wing has been adjudged as the Best Performing...

ಸರ್ವಧರ್ಮದ ಸತ್ವ ನಾರಾಯಣಗುರುಗಳ ತತ್ವ- ಡಾ. ಗಣನಾಥ ಎಕ್ಕಾರು

ಮಲ್ಪೆ : 19ನೇ ಯ ಶತಮಾನದ ದಾರ್ಶನಿಕ, ಮಾನವತಾವಾದಿ, ಬ್ರಹ್ಮಶ್ರೀ ನಾರಾಯಣಗುರುಗಳು ನೀಡಿದ ಸಂದೇಶ ಒಂದು ಕಾಲ, ಜಾತಿ, ಮತ, ಧರ್ಮಕ್ಕೆ ಸೀಮಿತವಾಗದೆ, ಸಾರ್ವಕಾಲಿಕ ಸತ್ಯದೊಂದಿಗೆ ಸರ್ವಧರ್ಮಗಳ ತತ್ವವನ್ನು ಜಗತ್ತಿಗೆ ಸಾರಿದೆ ಎಂದು...

ಡಿ.6ರಂದು ಡಾ.ಕದ್ರಿ ಗೋಪಾಲನಾಥ್‍ರವರ ಜನ್ಮದಿನ ಆಚರಣೆ

ಸ್ಯಾಕ್ಸೋಫೋನ್ ಚಕ್ರವರ್ತಿ, ಪದ್ಮಶ್ರೀ ಪುರಸ್ಕøತ ಡಾ.ಕದ್ರಿ ಗೋಪಾಲನಾಥ್ ಅವರ ಜನ್ಮದಿನದ ಅಂಗವಾಗಿ ಡಿಸೆಂಬರ್ 6ರಂದು ಬಂಟ್ವಾಳ ತಾಲೂಕಿನ ಸಜಿಪದಲ್ಲಿರುವ ಡಾ.ಕದ್ರಿ ಗೋಪಾಲನಾಥ್‍ರವರ ಸಮಾಧಿಯ ಜಾಗದಲ್ಲಿ ‘ಕದ್ರಿ ಸಂಗೀತ ಸೌರಭ-2021’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು...

ಪಡುಬಿದ್ರಿ ಮಹಾಲಿಂಗೇಶ್ವರನಿಗೆ ದೀಪೋತ್ಸವ ಸಂಭ್ರಮ

ಇತಿಹಾಸ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಾರ್ಷಿಕ ದೀಪೋತ್ಸವ ಸಹಸ್ರಾರು ಭಕ್ತಾದಿಗಳ ಕೂಡುವಿಕೆಯಿಂದ ಬಹಳ ಅದ್ಧೂರಿಯಾಗಿ ನಡೆದು ಸಮಾಪನ ಗೊಂಡಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕಾರ್ತಿಕ ಮಾಸದ ಕೊನೆಯ ಸೋಮವಾರ...

ಸಂಪೂರ್ಣ ಹದಗೆಟ್ಟಿರುವ ಕಾನ-ಕುಳಾಯಿ ರೈಲ್ವೇ ಮೇಲ್ಸೇತುವೆ : ಡಿವೈಎಫ್‍ಐನಿಂದ ಪ್ರತಿಭಟನೆ

ಸಂಪೂರ್ಣ ಹದಗೆಟ್ಟಿರುವ ಕಾನಾ-ಕುಳಾಯಿ ರೈಲ್ವೇ ಮೇಲ್ಸೇತುವೆ ಅವ್ಯವಸ್ಥೆ ವಿರೋಧಿಸಿ ಕೂಡಲೇ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್‍ಐ ಕಾನ-ಕುಳಾಯಿ ಘಟಕದ ವತಿಯಿಂದ ಕುಳಾಯಿಗುಡ್ಡೆ ರೈಲ್ವೇ ಬ್ರಿಡ್ಜ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‍ಐ ಮುಖಂಡ...

ಮಂಗಳೂರಿನಲ್ಲಿ ಮತ್ತೆ ತಲವಾರು ದಾಳಿ

ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೆ ತಲವಾರು ದಾಳಿ ನಡೆದಿದೆ. ಹಳೆಯ ಕೊಲೆಯ ವೈಷಮ್ಯಕ್ಕೆ ಯುವಕನೋರ್ವನ ಕೊಲೆ ಯತ್ನ ನಿನ್ನೆ ರಾತ್ರಿ ಉರ್ವ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೌಡಿಗಳ ತಂಡದ ಗ್ಯಾಂಗ್ ವಾರ್ ನಲ್ಲಿ...

ಬೇಲೂರಿನಲ್ಲಿ ಹೆಚ್ಚುತ್ತಿರುವ ಮತಾಂತರ ಚಟುವಟಿಕೆ

ಬೇಲೂರಿನಲ್ಲಿ ಪಟ್ಟಣದ ಪುರಸಭೆ ವ್ಯಾಪ್ತೀಯ 8ನೇ ವಾರ್ಡ್ ಬಿಕ್ಕೋಡು ರಸ್ತೆಯ ಮಹಿಳಾ ಕಾಲೇಜ್ ಪಕ್ಕದಲ್ಲಿ ಅನಧಿಕೃತವಾಗಿ ಒಂದು ಕಟ್ಟಡ ನಿರ್ಮಾಣ ಮಾಡಿಕೊಂಡು ಕ್ರಿಶ್ಚಿಯನ್ ಧರ್ಮಕ್ಕೆ ಮತಾತಂತರ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ...

ಬಾಲ ಮಂದಿರದಿಂದ ಬಾಲಕರು ನಾಪತ್ತೆ

ನಗರದ ಬೋಂದೆಲ್‌ನಲ್ಲಿರುವ ಬಾಲಕರ ಬಾಲ ಮಂದಿರದಿಂದ ನ.26 ರ ರವಿವಾರ ಮುಂಜಾನೆ ಶ್ಯಾಮವೆಲ್ ಟೊಪ್ಪು (16) ಮತ್ತು ವಡಲಮನಿ ಚಿರಂಜೀವ (16) ಎಂಬವರು ನಾಪತ್ತೆಯಾಗಿರುವ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಯಾಮುವೆಲ್ 150...

ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಚಿನ್ನದ ಸರ ಸುಲಿಗೆ

ನಗರದ ನಂತೂರು ಪದವು ಬಳಿ ಬೈಕ್ ಸವಾರನನ್ನು ತಡೆದು ನಿಲ್ಲಿಸಿ ಚಿನ್ನದ ಸರವನ್ನು ಸುಲಿಗೆಗೈದ ಮಂಗಳಮುಖಿಯನ್ನು ಕದ್ರಿ ಠಾಣೆಯ ಪೊಲೀಸರು ನ 29 ರ ಸೋಮವಾರ ಬಂಧಿಸಿದ್ದಾರೆ. ಮೂಲತಃ ಮೈಸೂರಿನ ಅಗ್ರಹಾರದ ಪ್ರಸ್ತುತ...

ಪೊಲೀಸ್ ಕಾನ್ಸ್ ಸ್ಟೇಬಲ್ ಹುದ್ದೆಗೆ ಹರಿಪ್ರಸಾದ್ ಕೆ. ನೇಮಕ

ಭಾರತೀಯ ಸೇನೆಯಲ್ಲಿ ಸುದೀರ್ಘ ಅವಧಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿಯಾದ ಬಳಿಕ ಮಂಗಳೂರು ಘಟಕದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಪುತ್ತೂರಿನ ಪೆರ್ಲಂಪಾಡಿಯ ಹರಿಪ್ರಸಾದ್ ಕೆ. ಅವರು ನೇಮಕಗೊಂಡಿದ್ದಾರೆ. ಹರಿಪ್ರಸಾದ್ ಕೆ. ಅವರು ಭಾರತೀಯ ಸೇನೆಯಲ್ಲಿ...

Most Read