Monthly Archives: November, 2021

ನ.2೦ ರಂದು ಮಂಗಳಾ ಕ್ರೀಡಾಂಗಣದಲ್ಲಿಅಥ್ಲೆಟಿಕ್ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ನವೆಂಬರ್ 20 ರಂದು ಆಯೋಜಿಸಲಾಗಿದೆ ಎಂದು ಗೌರವ ಕಾರ್ಯದರ್ಶಿ ತಾರನಾಥ ಶೆಟ್ಟಿ ಹೇಳಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ...

ದಲಿತ ಬಾಲಕಿಗೆ ಲೈಂಗಿಕ ಪ್ರಕರಣ : ಮಹಿಳಾ ಠಾಣೆ ಎದುರು ಪ್ರತಿಭಟನೆಯ ಎಚ್ಚರಿಕೆ

ಪುತ್ತೂರು; ಅಪ್ರಾಪ್ತ ಆದಿದ್ರಾವಿಡ ಜನಾಂಗದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯಾಗಿರುವ ರಾಜು ಹೊಸ್ಮಠ ಅವರನ್ನು ತಕ್ಷಣ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ್ ಸಂಘರ್ಷ ಸಮಿತಿ ಜಿಲ್ಲಾಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ...

ಕಾರ್ಕಳ ಪುರಸಭೆಯಲ್ಲಿ ಹಿಟ್ಲರ್ ಆಡಳಿತ

ಕಾರ್ಕಳ ಪುರಸಭಾಧ್ಯಕ್ಷೆ ಸುಮಾಕೇಶವ್ ರಿಂದ ಸಾಮಾಜಿಕ ತಾರತಮ್ಯ, ಪರಿಶಿಷ್ಟ ಪಂಗಡದವರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವ ಹಾಗೂ ತುಚ್ಚವಾಗಿ ಕಾಣುತ್ತಿದ್ದಾರೆ. ಪರಿಶಿಷ್ಟ ಪಂಗಡದ ಮೀಸಲಾತಿ ನಿಧಿಯನ್ನು ಪರಿಶಿಷ್ಟ ಪಂಗಡದ ಪುರಸಭಾ ಸದಸ್ಯರ ಗಮನಕ್ಕೆ ತರದೆ ಸಾಮಾನ್ಯ...

ಯುವ ಕಾಂಗ್ರೆಸ್ ವಕ್ತಾರರ ಆಯ್ಕೆ : ರಾಜ್ಯದಿಂದ 15 ಮಂದಿ ಆಯ್ಕೆ

ಬೆಂಗಳೂರು, ನ 10; ನಿರುದ್ಯೋಗ, ಬೆಲೆ ಏರಿಕೆ ಸೇರಿದಂತೆ ಜನಪರ ಸಮಸ್ಯೆಗಳ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ “ ಯಂಗ್ ಇಂಡಿಯಾ ಕಿ ಬೋಲ್ “ ಎಂಬ ರಾಜ್ಯ...

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಫಾಹಿಮಾ ಇಂಟರ್‌ನ್ಯಾಷನಲ್ ವತಿಯಿಂದ ಸನ್ಮಾನ

ಹಾಜಬ್ಬರಿಗೆ ಉಚಿತ ಉಮ್ರಾ ನಿರ್ವಹಣೆಗೆ ಅವಕಾಶ ನೀಡಿದ ಫಾಹಿಮಾ ಇಂಟರ್‍ನ್ಯಾಷನಲ್ ಇಂದು ಹರೇಕಳದ ಹಾಜಬ್ಬನವರ ಶಾಲೆಯಲ್ಲಿ ವಿವಿಧ ಸಂಘಸಂಸ್ಥೆಗಳು ಅವರನ್ನು ವಿವಿಧ ರೀತಿಯಲ್ಲಿ ಸನ್ಮಾನಿಸಿತ್ತು. ಆದರೆ ದೇರಳಕಟ್ಟೆಯ ಫಾಹಿಮಾ ಇಂಟರ್‍ನ್ಯಾಷನಲ್ ನವರು ಹಾಜಬ್ಬನವರಿಗೆ...

ರಸ್ತೆ ಪಕ್ಕದಲ್ಲಿರುವ ಸರ್ಕಾರಿ ಜಾಗ ರಾಜಾರೋಷವಾಗಿ ಅತಿಕ್ರಮಣ

ಹಣ, ಅಧಿಕಾರ ಇದ್ದಲ್ಲಿ ಯಾವ ಕಾನೂನುಬಾಹಿರ ಕೃತ್ಯ ಮಾಡಿದರೂ ತಡೆಯುವವರು ಇಲ್ಲ ಎನ್ನುವ ಮನೋಭಾವ ಕೆಲವರಲ್ಲಿದೆ. ಈ ಮನೋಭಾವಕ್ಕೆ ತಕ್ಕಂತೆ ಇಂಥಹ ಕಾನೂನುಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕುವ ಅಧಿಕಾರಿ ವರ್ಗವೂ ಸುಮ್ಮನಿದ್ದರೆ, ಇಂಥವರ...

ಪುತ್ತೂರಿನ ಮೊಟ್ಟೆತಡ್ಕದಲ್ಲಿ ನಡೆದ ಅಪಘಾತ : ಸಹ ಸವಾರ ಮೃತ್ಯು

ಪುತ್ತೂರು: ನ.9ರಂದು ರಾತ್ರಿ ಮೊಟ್ಟೆತ್ತಡ್ಕ ಸಮೀಪ ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದವರ ಪೈಕಿ ಸ್ಕೂಟರ್ ಹಿಂಬದಿ ಸವಾರ ಕುರಿಯ ನಿವಾಸಿ ವಸಂತ ರೈ ಬಳ್ಳಮಜಲು ಅವರು ಮೃತಪಟ್ಟಿದ್ದಾರೆ. ಪುತ್ತೂರನಲ್ಲಿ...

ಹೆಮ್ಮಾಡಿ ರಿಕ್ಷಾ ಚಾಲಕರಿಂದ ನಟ ಪುನೀತ್‍ಗೆ ಅಶ್ರುತರ್ಪಣ || Puneeth Rajkumar

ಕುಂದಾಪುರ: ನಟ ಪುನೀತ್ ರಾಜಕುಮಾರ್ ಸಮಾಜಕ್ಕೆ ಬಹುದೊಡ್ಡ ಶಕ್ತಿಯನ್ನು ನೀಡಿದವರು. ಏನೂ ಪ್ರಚಾರ ಬಯಸದೆ ಸಮಾಜದ ಏಳಿಗೆಗಾಗಿ ಸಾಕಷ್ಟು ಶ್ರಮಿಸಿದ ಅಪರೂಪದ ವ್ಯಕ್ತಿತ್ವದ ಪುನೀತ್ ಪರಿಪೂರ್ಣ ವ್ಯಕ್ತಿತ್ವ ಅನಾವರಣಗೊಂಡದ್ದೆ ಅವರ ಸಾವಿನ ಬಳಿಕ...

ಅಜಯ್‌ ಕೌಶಿಕ್ ನೊರೋನ್ಹಾಗೆ ಪಿಹೆಚ್‌ಡಿ ಪದವಿ

ಮುಕ್ಕ:  ಶ್ರೀನಿವಾಸ್‌ ವಿಶ್ವವಿದ್ಯಾಲಯವು ಅಜಯ್‌ ಕೌಶಿಕ್ ನೊರೋನ್ಹಾರಿಗೆ ಮೆಕ್ಯಾನಿಕಲ್‌ ಇಂಜಿನಿಯರಿಂಗ್‌ ವಿಭಾಗದಲ್ಲಿ ಪಿಹೆಚ್‌ಡಿ ಪದವಿಯನ್ನು ನೀಡಿದೆ. ಎ ಸ್ಟಡಿ ಆನ್‌ ಇಪ್ಲಿಮೆಂಟೇಶನ್‌ ಆಫ್‌ ಲೀನ್‌ ಸಿಕ್ಸ್‌ ಸಿಗ್ಮಾ ಸ್ಟ್ರಾಟರ್ಜಿ ಇನ್‌ ಡೆಂಟಲ್‌ ಹಾಸ್ಪಿಟಲ್‌ ಎಂಬ...

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮಚಂದ್ರ ಬೈಕಂಪಾಡಿ : ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ವತಿಯಿಂದ ಸನ್ಮಾನ

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮಚಂದ್ರ ಬೈಕಂಪಾಡಿ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ರಾಮಚಂದ್ರ ಬೈಕಂಪಾಡಿ ಅವರ ಗಣನೀಯ ಸೇವೆಯನ್ನು ಗುರುತಿಸಿ ಕರ್ನಾಟ ರಾಜ್ಯವು ಈ...

Most Read