ಬಲ್ಲಾಳ್ ಭಾಗ್‍ನಲ್ಲಿ ಹಿಂದೂಗಳ ಮೇಲೆ ಅನ್ಯಧರ್ಮದವರಿಂದ ನಡೆದಿರುವ ದೌರ್ಜನ್ಯದ ಬಗ್ಗೆ ಕೂಲಂಕುಷವಾಗಿ ಮತ್ತು ಪಾರದರ್ಶಕವಾಗಿ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುವಂತೆ ಬಲ್ಲಾಳ್ ಭಾಗ್ ಫ್ರೆಂಡ್ಸ್‍ನ ರಕ್ಷಿತ್ ಕೊಟ್ಟಾರಿ ಅವರು ಆಗ್ರಹಿಸಿದ್ದರು.
ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ...
ಕಡಬ: ನಮ್ಮದು ಅತೀ ಹೆಚ್ಚು ಸಂಖ್ಯೆಯಲ್ಲಿ ಯುವಜನರನ್ನು ಹೊಂದಿರುವ ದೇಶ. ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಪ್ರಮುಖವಾದುದು. ಆದುದರಿಂದ ಯುವಜನರು ದೇಶಪ್ರೇಮವನ್ನು ಮೈಗೂಡಿಸಿಕೊಂಡು ಸಂಘಟನಾತ್ಮಕವಾಗಿ ಬಲಗೊಳ್ಳಬೇಕು ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು...
ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಅಂಬೇಡ್ಕರ್ ಅಪತ್ ಬಾಂಧವ ಟ್ರಸ್ಟ್ ನ ಅಧ್ಯಕ್ಷನ ವಿರುದ್ದ ನ .7ರಂದು ಪೊಕ್ಸೋ ಪ್ರಕರಣ ದಾಖಲಾಗಿದೆ. ರಾಜು ಹೊಸ್ಮಠ ಆರೋಪಿಯಾಗಿದ್ದು ಈತನ ವಿರುದ್ದ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ಪೂರ್ವ ಪ್ರಾಥಮಿಕ ತರಗತಿಗಳು ಮತ್ತು ಅಂಗನವಾಡಿಗಳು ಆರಂಭವಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳ ಕಲರವ ಮನೆಮಾಡಿದೆ. ಇಂದಿನಿಂದ ಅಂಗನವಾಡಿ, ಎಲ್‍ಕೆಜಿ ಮತ್ತು ಯುಕೆಜಿ ತರಗತಿ...
ವಿಜಯಪುರ ನಗರದ ಗಾಂಧಿ ಚೌಕ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಖತರ್ನಾಕ್ ಬೈಕ್ ಕಳ್ಳರನ್ನು ಬಂಧಿಸಿ ಅವರಿಂದ 36 ಬೈಕ್‌ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿ...
ನವದೆಹಲಿ: ಮಾಜಿ ಉಪಪ್ರಧಾನಿ, ಬಿಜೆಪಿಯ ಭೀಷ್ಮ ಎಂದೇ ಪರಿಗಣಿಸಲ್ಪಟ್ಟಿರುವ ಎಲ್ ಕೆ ಅಡ್ವಾಣಿ ಇಂದು 94ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರುಗಳಿಂದ ಶುಭಾಶಯಗಳ...
ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ `ಪದ್ಮಶ್ರೀ' ಇಂದು ಪ್ರದಾನ ಮಾಡಲಾಯಿತು.ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ಜರುಗಿದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್...
ಕಡಬ : ಕೊಂಬಾರು ಗ್ರಾಮದ ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಅವರ ಮನೆ ಬಳಿಯ ಬಾವಿಯ ದಂಡೆಯ ಮೇಲೆ ಕುಳಿತಿದ್ದ ಕೋಳಿಯನ್ನು ಬೇಟೆಯಾಡಲು ಹೋದ ಚಿರತೆಯೊಂದು ನೀರು ತುಂಬಿದ ಬಾವಿಗೆ ಬಿದ್ದ ಘಟನೆ...
ದಕ್ಷಿಣ ಭಾರತದ ಅಜ್ಮಿರ್ ಎಂದೇ ಪ್ರಸಿದ್ಧಗೊಂಡ ಇತಿಹಾಸ ಪ್ರಸಿದ್ಧ ಉಳ್ಳಾಲದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಖುತುಬುಝಮಾನ್ ಸಯ್ಯದ್ ಶರೀಫುಲ್ ಮದನಿ ರವರ ಹೆಸರಲ್ಲಿ 21ನೇ ಉರೂಸ್ ಸಮಾರಂಭ ಡಿಸೆಂಬರ್ 23 ರಂದು ನಡೆಯಲಿದ್ದು,...
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ, ಸಮಾಜ ಸೇವಕ ಐಕಳ ಹರೀಶ್ ಶೆಟ್ಟಿ ಅವರು ದಿವಂಗತ ಮುಲ್ಕಿ ಸುಂದರ ರಾಮ ಶೆಟ್ಟಿ ಸ್ಮಾರಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ನವಂಬರ್ 7 ರಂದು ಭಾನುವಾರ ಸಂಜೆ 5...