Monthly Archives: November, 2021

ಸಾವರ್ಕರ್ ವಿಜೃಂಭಣೆಯ ಹಿಂದೆ ತುಳುನಾಡಿನ ರಾಜಕೀಯ ಇತಿಹಾಸವನ್ನು ಮರೆಮಾಚುವ ಹುನ್ನಾರ : ಮುನೀರ್ ಕಾಟಿಪಳ್ಳ ಆರೋಪ

ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರು ಪ್ರಸ್ತಾಪದ ಹಿಂದೆ ಬಿಜೆಪಿಯ ಹಿಡೆನ್ ಅಜೆಂಡಾ ಅಡಗಿದೆ. ಮತದಾರರನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ಜೊತೆಗೆ ತುಳುನಾಡಿನ ರಾಜಕೀಯ ಇತಿಹಾಸವನ್ನು ಮರೆ ಮಾಚುವ ಹುನ್ನಾರವೂ ಇದರ ಹಿಂದೆ ಇದೆ...

ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಉತ್ತೇಜಿಸಲು ಕ್ರಮ: ಜೆಎಲ್ಆರ್ ಅಧ್ಯಕ್ಷ  ಅಪ್ಪಣ್ಣ

ಮ್ಯಾಂಚೆಸ್ಟರ್ ಹಾಗೂ ಬರ್ಮಿಂಗ್ಹ್ಯಾಮ್ ನಗರಗಳಲ್ಲಿ ವಿಶ್ವ ಪ್ರವಾಸೋದ್ಯಮ ಮಾರುಕಟ್ಟೆ ಸಮಾವೇಶದ ಅಂಗವಾಗಿ ನಡೆದ ಸಭೆಯಲ್ಲಿ ಕರ್ನಾಟಕ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಅಧ್ಯಕ್ಷರಾದ ಶ್ರೀ ಅಪ್ಪಣ್ಣ ರವರು ಉಪಸ್ಥತರಿದ್ದರು.ಇವರೊಂದಿಗೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ...

ನ.8ರಂದು ಲೇಡಿಹಿಲ್‌ನಲ್ಲಿ ಎಸ್.ಎಲ್. ಶೇಟ್ ಡೈಮಂಡ್ ಹೌಸ್‌ನ ಹೊಸ ಮಳಿಗೆ ಉದ್ಘಾಟನೆ

ಚಿನ್ನ ಮತ್ತು ವಜ್ರಾಭರಣಗಳಿಗೆ ಪ್ರಸಿದ್ಧಿಯನ್ನು ಪಡೆದಿರುವ ಎಸ್.ಎಲ್ ಶೇಟ್ ಡೈಮಂಡ್ ಹೌಸ್ ನ ಹೊಸ ಮಳಿಗೆ ನವಂಬರ್ 8ರಂದು ನಗರದ ಲೇಡಿಹಿಲ್‌ನಲ್ಲಿ ಗಣ್ಯರ ಸಮ್ಮುಖದಲ್ಲಿ  ಉದ್ಘಾಟನೆಗೊಳ್ಳಲಿದೆ. 1947ರಲ್ಲಿ ಮಂಗಳೂರಿನಲ್ಲಿ ಸ್ಥಾಪನೆಯಾದ ಎಸ್.ಎಲ್ ಶೇಟ್ ಡೈಮಂಡ್...

ಕಡಬದ ಕೊಂಬಾರಿನಲ್ಲಿ ಬಾವಿಗೆ ಬಿದ್ದ ಚಿರತೆ

ಕಡಬ: ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ.ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ...

ಐಡಿಯಲ್ ಐಸ್ ಕ್ರೀಮ್ ಮಾಲಕರು ಪ್ರಭಾಕರ ಕಾಮತ್ ನಿಧನ

ನಾಡಿನ ಪ್ರಸಿದ್ಧ ಸಂಸ್ಥೆಯಾಗಿರುವ ಐಡಿಯಲ್ ಐಸ್‍ಕ್ರೀಂ ಸ್ಥಾಪಕರಾದ ಶಿಬರೂರು ಪ್ರಭಾಕರ ಕಾಮತ್ (79) ಶನಿವಾರ ಮುಂಜಾನೆ 3.30ಕ್ಕೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಅ.29ರಂದು ಬಿಜೈನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ...

ಅಡಿಕೆ ಕದ್ದ ಆರೋಪ : ಅಪ್ರಾಪ್ತ ಬಾಲಕನಿಗೆ ಹಲ್ಲೆ

ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅಡಿಕೆ ಕದ್ದ ಆರೋಪದ ಮೇಲೆ ಅಪ್ರಾಪ್ತ ಬಾಲಕನಿಗೆ ಹಲ್ಲೆ ಮಾಡಿರುವ ಘಟನೆ ನಡೆದಿದೆ, ಸುಳ್ಯ ತಾಲೂಕಿನ ಗುತ್ತಿಗಾರಿನ ಪುರ್ಲುಮಕ್ಕಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕನಿಗೆ ಹಲ್ಲೆ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ಹಣತೆ ದೀಪ’

ಪೊಳಲಿ ಟೈಗರ್ಸ್ ಫ್ರೆಂಡ್ಸ್ ಮತ್ತು ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು ತಂಡದ ವತಿಯಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ಹಣತೆ ದೀಪ’ ಬೆಳಕಿನ ಹಬ್ಬಕ್ಕೆ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿಯಲ್ಲಿ...

ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಬಲಿ ಉತ್ಸವ

ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆಯಂದು ಒಳಗಾದ ದೇವರ ಬಲಿ ಉತ್ಸವ ವಾಡಿಕೆಯಂತೆ ದೀಪಾವಳಿ ಅಮವಾಸ್ಯೆ ದಿನದಂದು ಸಂಪ್ರದಾಯದಂತೆ ಆರಂಭಗೊಂಡಿದೆ. ಕಳೆದ ರಾತ್ರಿ ಶ್ರೀ ದೇವರ ಬಲಿ ಹೊರಟು ದೀಪಾವಳಿ ಉತ್ಸವ...

Most Read