ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾ.ಪಂ ವ್ಯಾಪ್ತಿಯ ಕಂಚಿಬೈಲು ಅರ್ಬಿ ಫಾಲ್ಸ್ ಬಳಿಯಲ್ಲಿ ಶೆಡ್ಡ್ ಒಂದಕ್ಕೆ ಸಿಡಿಲು ಬಡಿದ ಪರಿಣಾಮವಾಗಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದುರ್ಘಟನೆ ನಿನ್ನೆ...
ಲಂಡನ್ ನಗರದಲ್ಲಿ ವಿಶ್ವ ಪ್ರವಾಸೋದ್ಯಮ ಮಾರುಕಟ್ಟೆ ಸಮಾವೇಶದಲ್ಲಿ ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಮಳಿಗೆಯನ್ನು ಅರಣ್ಯ ವಸತಿ ಮತ್ತು ವಿಹಾರಧಾಮಗಳ ಅಧ್ಯಕ್ಷರಾದ ಶ್ರೀ ಅಪ್ಪಣ್ಣ ರವರು ಉದ್ಘಾಟಿಸಿದರು.
ಇವರೊಂದಿಗೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ...
ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ಮಂಗಳೂರಿನ ಬೊಕ್ಕಪಟ್ಣದ ಅಥ್ಲೆಟಿಕ್ ಕೋಚ್ ದಿನೇಶ್ ಕುಂದರ್ ಅವರು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ...
ಮಂಗಳೂರಿನ ನೆಹರೂ ಮೈದಾನದಲ್ಲಿ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಚಿವ ಎಸ್. ಅಂಗಾರ ಅವರು...
ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಮಂಗಳೂರಿನಲ್ಲಿ ನಡೆದ ರಾಷ್ಟ್ರ ಧ್ವಜಾರೋಹಣ ಸಂದರ್ಭ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದ ಘಟನೆ ನಡೆಯಿತು.
ಮಂಗಳೂರು ನಗರದ ನೆಹರೂ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಸಚಿವ ಅಂಗಾರ...
ಕೊಣಾಜೆ : ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ರವಿವಾರ ಸಂಜೆ ಸಂಭವಿಸಿದೆ.ಮೃತ ಯುವಕನನ್ನು ಹರೇಕಳ ಗಾನದಬೆಟ್ಟು ಎಂಬಲ್ಲಿಯ ಹಸನಬ್ಬ ಎಂಬವರ ಪುತ್ರ...