Monthly Archives: November, 2021

ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್ ಸ್ಪರ್ಧೆಗೆ ರೈಫಲ್ ಕ್ಲಬ್ 8 ಮಂದಿ ಸ್ಪರ್ಧಿಗಳು ಭಾಗಿ : ಮುಖ್ಯ ಕೋಚ್ ಮುಖೇಶ್ ಕುಮಾರ್

64 ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್ ಸ್ಪರ್ಧೆಗೆ ಮಂಗಳೂರು ರೈಫಲ್ ಕ್ಲಬ್‌ನ ಎಂಟು ಮಂದಿ ಶೂಟರ್‌ಗಳು ಪ್ರತಿನಿಧಿಸಲಿದ್ದಾರೆ ಎಂದು ಮುಖ್ಯ ಕೋಚ್ ಮುಖೇಶ್ ಕುಮಾರ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು....

ಯೇನೆಪೊಯ ನರ್ಸಿಂಗ್ ಕಾಲೇಜಿನ ವತಿಯಿಂದ ಸಮ್ಮೇಳನ

ಯೇನೆಪೋಯ ವಿಶ್ವವಿದ್ಯಾಲಯದ ಅಧೀನಕ್ಕೆ ಒಳಪಟ್ಟ ಯೇನೆಪೋಯ ನರ್ಸಿಂಗ್ ಕಾಲೇಜು ಮಂಗಳೂರು ಮತ್ತು ಭಾರತದ ಶುಶ್ರೂಷಕರ ಸಂಶೋಧನಾ ಸೊಸೈಟಿ ಜಂಟಿ ಸಹಯೋಗದಲ್ಲಿ ನವೆಂಬರ್ 26 ಮತ್ತು 27 ರಂದು 24 ನೇ ರಾಷ್ಟ್ರಮಟ್ಟದ ಸಮ್ಮೇಳನವನ್ನು...

ಶಾಲೆಯ ಬಸ್‌ ತಪ್ಪಿ ಹೋಯಿತೆಂದು ಆತ್ಮಹತ್ಯೆ ಮಾಡಿಕೊಂಡ 14ರ ಬಾಲಕ

14 ವರ್ಷದ ಬಾಲಕ ಖಾಸಗಿ ಶಾಲೆಯಲ್ಲಿ ಓದುತ್ತಿದ್ದು, ಸೋಮವಾರ ಬೆಳಿಗ್ಗೆ ಶಾಲೆಗೆ ಸಿದ್ಧವಾಗಿ ಮನೆಯಿಂದ ಹೊರಟಿದ್ದ. ಆದರೆ ಶಾಲೆಯ ಬಸ್‌ ತಪ್ಪಿ ಹೋಗಿತ್ತು ಎಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಸಿಪಿಐಎಂ ರಾಜ್ಯ ಸಮಿತಿಯಿಂದ ಪ್ರತಿಭಟನೆ

ಮಂಜೇಶ್ವರ: ಸಿಪಿಐಎಂ ರಾಜ್ಯ ಸಮಿತಿ ತೀರ್ಮಾನ ಪ್ರಕಾರ ಕೇರಳ ಎಲ್ಲಾ ಏರಿಯಾ ಕೇಂದ್ರಗಳಲ್ಲಿ ಪೆಟ್ರೋಲ್ ಡಿಸೇಲ್ ಅಡುಗೆ ಅನಿಲ ಬೆಲೆ ಏರಿಕೆ ಮಾಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಿಪಿಐಎಂ ಮಂಜೇಶ್ವರ...

ಮಂಗಳೂರು ಬಾಲಕಿಯ ಹತ್ಯೆ ಪ್ರಕರಣ – 20 ಮಂದಿ ಪೊಲೀಸರ ವಶಕ್ಕೆ

ಮಂಗಳೂರು ಪರಾರಿಯ ಹೆಂಚಿನ ಕಾರ್ಖಾನೆಯಲ್ಲಿ ಸಮೀಪದ ಮೋರಿಯಲ್ಲಿ 8 ರ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು  20 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ರಾಜ್ ಟೈನ್ಸ್ ಹೆಂಚಿನ ಕಾರ್ಖಾನೆಯ ಕಾರ್ಮಿಕರೊಬ್ಬರ...

Srinivas University : International Conference (ICARI-2021)

Srinivas University is a Private Research University in Mangalore, Karnataka, India established in 2013 by Karnataka State Act. Srinivas University has its flagship 18...

ಮಂಗಳೂರು: ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಮಂಗಳೂರು: ಪತ್ರಕರ್ತ, ಕನ್ನಡ ಖಾಸಗಿ ನ್ಯೂಸ್ ಚಾನೆಲ್‍ನ ದ.ಕ ಜಿಲ್ಲಾ ವರದಿಗಾರನೋರ್ವನ ಮೇಲೆ ನಿನ್ನೆ ಸಂಜೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಗರದಲ್ಲಿ ನಡೆದಿದೆ. ಖಾಸಗಿ ನ್ಯೂಸ್ ಚಾನೆಲ್‍ನ ದ.ಕ ಜಿಲ್ಲಾ ವರದಿಗಾರ...

ಪ್ರಿಯಕರನಿಂದಲೇ ತಂದೆಯನ್ನುಕೊಲ್ಲಿಸಿದ ಪುತ್ರಿ

ಬೆಂಗಳೂರು: ತನ್ನ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದ ತಂದೆಯನ್ನು ಮಗಳು ತನ್ನ ಪ್ರಿಯಕರನಿಂದಲೇ ಮನೆಗೆ ಕರೆಸಿ ಕೊಲ್ಲಿಸಿದ ಪ್ರಕರಣವೊಂದು ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿರುವ ಪುತ್ರಿ ತನ್ನ ಪ್ರಿಯಕರ ಹಾಗೂ ಆತನ ಸ್ನೇಹಿತರ ಮೂಲಕ ಕೊಲೆ...

ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಪೂರ್ಣ ಹಿನ್ನೆಲೆ ಶಾಸಕ ಡಾ. ಭರತ್ ಶೆಟ್ಟಿ ಭೇಟಿ, ಪರಿಶೀಲನೆ

ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಹಾಗೂ ಬೊಂದೇಲ್ - ಮಂಗಳ ಜ್ಯೋತಿ ಸಂಪರ್ಕಿಸುವ ಪಚ್ಚನಾಡಿ ಮುಖ್ಯ ರಸ್ತೆ, ಎರಡೂ ಬದಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ವೇಗ ಪಡೆದು ಪೂರ್ಣ ಗೊಂಡ ಹಿನ್ನೆಲೆಯಲ್ಲಿ...

ಮೂಡುಬಿದಿರೆ : ಅಕ್ರಮ ಗ್ರಾನೈಟ್ ಕಲ್ಲು ಕೋರೆಗೆ ದಾಳಿ

ತಾಲೂಕಿನ ಪಡುಮಾರ್ನಾಡು ಗ್ರಾ.ಪಂಚಾಯತ್ ವ್ಯಾಪ್ತಿಯ ತಂಡ್ರಕೆರೆ ಗಂಪದಡ್ಕ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗ್ರಾನೈಟ್ ಕಲ್ಲಿನ ಕೋರೆಗೆ ಮೂಡುಬಿದಿರೆ ತಹಶೀಲ್ದಾರ್ ಅವರು ಸಾರ್ವಜನಿಕರ ಸಹಕಾರದೊಂದಿಗೆ ದಾಳಿ ನಡೆಸಿ ಗ್ರಾನೈಟ್ ತುಂಬಿದ ಲಾರಿ, ಹಿಟಾಚಿ ಮತ್ತು...

Most Read