Monthly Archives: November, 2021

ಹಳೆಯ ನೋಟು ಬದಲಾವಣೆಗೆ ಕಮೀಷನ್ ನೀಡುವುದಾಗಿ ಮಹಿಳೆಯೋರ್ವರಿಂದ ವಂಚನೆ: ಪುತ್ತೂರಿನ ಓರ್ವನ ಸಹಿತ ಐವರ ಬಂಧನ

ಪುತ್ತೂರು: ವಿಲೇವಾರಿಗೆ ಕಷ್ಟವಾಗಿರುವ ಹಳೆಯ ನೋಟುಗಳನ್ನು ವಿಲೇವಾರಿ ಮಾಡಿಕೊಟ್ಟವರಿಗೆ 30 ಶೇ. ಕಮಿಷನ್ ನೀಡುವುದಾಗಿ ಹೇಳಿ ಮಹಿಳೆಯೊಬ್ಬರಿಂದ 10 ಲಕ್ಷ ರೂ.ಪಡೆದು ನೋಟಿನ ಬದಲು ಕಾಗದದ ತುಂಡುಗಳನ್ನು ನೀಡಿ ವಂಚಿಸಿರುವ ಆರೋಪದಲ್ಲಿ ರೆಂಜದ...

ಹಿರಿಯ ಕಾಂಗ್ರೇಸಿಗರು, ಸಹಕಾರಿ ದುರೀಣರಾದ ಗಂಜಿಮಠ ನಾರಾಯಣ ಪೂಜಾರಿ ನಿಧನ

ಹಿರಿಯ ಕಾಂಗ್ರೇಸಿಗರು, ಸಹಕಾರಿ ದುರೀಣರಾದ ಗಂಜಿಮಠ ನಾರಾಯಣ ಪೂಜಾರಿಯವರು ನಿನ್ನೆ ರಾತ್ರಿ ನಿಧನ ಹೊಂದಿರುತ್ತಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮತ್ತು ಕಾಂಗ್ರೆಸ್ ನಾಯಕ ಗಣೇಶ್ ಪೂಜಾರಿ ಸಹಿತ 4...

ಮಂಗಳೂರು: ಅಪ್ರಾಪ್ತ ಬಾಲಕಿಯ ಶವ ಚರಂಡಿಯಲ್ಲಿ ಪತ್ತೆ

ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ. ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ...

ಕನ್ನಡ ಸಾಹಿತ್ಯ ಪರಿಷತ್‌ ದ.ಕ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ  ಡಾ.ಎಂ.ಪಿ.ಶ್ರೀನಾಥ್ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಉಪನ್ಯಾಸಕ  ಹಾಗೂ ಲೇಖಕ ಡಾ.ಎಂ.ಪಿ.ಶ್ರೀನಾಥ್ ಅವರು ಆಯ್ಕೆಯಾಗಿದ್ದಾರೆ.ಭಾನುವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕೇಂದ್ರಗಳಲ್ಲಿ ಮತದಾನ ನಡೆದಿದ್ದು, ಶೇ.44.8ರಷ್ಟು...

ಸೋಮ್ ಭಾಯ್ ಮೋದಿ ಅವರಿಂದ ಉಡುಪಿ ಪ್ರಸಾದ್ ನೇತ್ರಾಲಯದ ಕಣ್ಣಿನ ನೂತನ ಚಿಕಿತ್ಸಾ ಸೌಲಭ್ಯ ವಿಭಾಗಗಳ ಉದ್ಘಾಟನೆ

ಉಡುಪಿಯಲ್ಲಿರುವ ಪ್ರಸಾದ್ ನೇತ್ರಾಲಯದ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಕಣ್ಣಿನ ನೂತನ ಚಿಕಿತ್ಸಾ ಸೌಲಭ್ಯ ವಿಭಾಗಗಳ ಉದ್ಘಾಟನಾ ಕಾರ್ಯಕ್ರಮವು ನ.21ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉದ್ಘಾಟಿಸಿ...

ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಡಾ ಎಂ. ಎನ್. ರಾಜೇಂದ್ರ ಕುಮಾರ್

ವಿಧಾನ ಪರಿಷತ್ ಚುನಾವಣೆ ಸ್ಪರ್ಧಾಕಣದಿಂದ ಎಸ್‍ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ ಎಂ. ಎನ್. ರಾಜೇಂದ್ರ ಕುಮಾರ್ ಅವರು ಹಿಂದೆ ಸರಿದಿದ್ದಾರೆ. ಶನಿವಾರ ಅಧಿಕೃತವಾಗಿ ಘೋಷಣೆ ಮಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆ...

ಕೋಟಾ ಶ್ರೀನಿವಾಸ ಪೂಜಾರಿ ಅವರಿಂದ ನಾಮಪತ್ರ ಸಲ್ಲಿಕೆ

ಮಂಗಳೂರು, ನ.20(ಕ.ವಾ):- ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ನ.20ರ ಶನಿವಾರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ...

ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಜನಸ್ವರಾಜ್ ಸಮಾವೇಶ

ಮಂಗಳೂರು: ಮುಂಬರುವ 25 ಸ್ಥಾನಗಳಿಗೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕರ್ನಾಟಕ ವಿಧಾನ ಪರಿಷತ್ ನಲ್ಲಿ ಗರಿಷ್ಠ ಸಂಖ್ಯಾಬಲವನ್ನು ಹೊಂದಲಿದೆ ಎಂದು ಮಾಜಿ ಮುಖ್ಯ ಮಂತ್ರಿ...

ಉಳ್ಳಾಲ: ಎಸ್‍ಡಿಪಿಐ ಪಕ್ಷದ ಕಚೇರಿ, ಮಾಹಿತಿ ಸೇವಾ ಕೇಂದ್ರ ಉದ್ಘಾಟನೆ

ಉಳ್ಳಾಲ. ಎಸ್ ಡಿಪಿಐ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಳಾಂತರಿತ ಪಕ್ಷದ ಕಚೇರಿ ಮತ್ತು ಮಾಹಿತಿ ಸೇವಾ ಕೇಂದ್ರ ಉದ್ಘಾಟನೆಗೊಂಡಿತು.ಉಳ್ಳಾಲ ಸೈಯ್ಯದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ನೂತನ...

ಕೃಷಿ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ : ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ

ಕೇಂದ್ರ ಸರಕಾರ ಮೂರು ಕೃಷಿ ಕಾಯಿದೆ ಹಿಂಪಡೆದ ಪರಿಣಾಮ ಬೆಳ್ತಂಗಡಿಯಲ್ಲಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ಮಾಜಿ ಶಾಸಕರಾದ ವಸಂತ ಬಂಗೇರಾ ಮಾತನಾಡಿ ಕೇಂದ್ರ ಸರಕಾರ ಮೂರು ಕೃಷಿ ಮಸೂದೆಗಳನ್ನು...

Most Read