ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ವಿದೇಶಿ ಮಿಷನರಿಗಳು ಸಲ್ಲಿಸಿದ ಸೇವೆಗಳು ಸ್ಮರಣೀಯ. ಇದಕ್ಕೆ ಪೂರಕವಾಗಿ ದೇಶೀಯ ಸಭಾ ಪಾಲಕರುಗಳು ಸಭಾ ಪ್ರಾಂತ್ಯದ ಅಭಿವೃದ್ಧಿಗಾಗಿ ಸಭಾ ಸೇವೆಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದಾರೆ. ಇಂಥವರಲ್ಲಿ ರೆ. ಜಾರ್ಜ್ ಎ. ಬೆರ್ನಾಡ್ ಕೂಡ ಒಬ್ಬರು. ಇಂಥವರನ್ನು ಸ್ಮರಿಸಿ ಇವರ ಹೆಸರಿನಲ್ಲಿ ಕರ್ನಾಟಕ ಥಿಯಲಾಜಿಕಲ್ ಕಾಲೇಜಿನ
Month: November 2021
ಕೇಂದ್ರ ಸರ್ಕಾರ ಕೊನೆಗೂ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದಿದೆ. ಇದರಿಂದ ಪ್ರಪಂಚದಲ್ಲಿ ಚಳುವಳಿಗಳಿಗೆ ಜಯ ಯಾವತ್ತೂ ಸಿಗುತ್ತದೆ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಹೇಳಿದರು.ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಮಸೂದೆಯನ್ನು ವಾಪಸ್ ಪಡೆಯುತ್ತೇವೆ ಎಂಬ ಹೇಳಿಕೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಾಯಿನಾಥ ಶೇಟ್ ಅವರನ್ನು ದೈವಜ್ಞ ಬ್ರಾಹ್ಮಣ ಸಮಾಜ ಕುಂದಾಪುರ ವತಿಯಿಂದ ಸನ್ಮಾನಿಸಲಾಯಿತು. ಇದೆ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಸ್ವಾತಿ ಜಿ ಶೇಟ್ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾತ್ವಿಕ್ ಕೋಟೇಶ್ವರ ಇವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ
ಉಪಚುನಾವಣೆ ಸೋಲು ಮೋದಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ. ಹಾಗಾಗಿ ರೈತ ವಿರೋಧಿ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಲು ಸಾಧ್ಯವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಅವರು ಹೇಳಿದರು. ಅವರು, ಕೃಷಿ ಮಸೂದೆ ವಿರೋಧಿಸಿ ಹೋರಾಟ ನಡೆಸಿದ ರೈತರ ಹೋರಾಟಕ್ಕೆ ಗೆಲುವು ಸಿಕ್ಕಿರುವುದಕ್ಕೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿ
ಸುರತ್ಕಲ್ ಮುಕ್ಕದ ಶ್ರೀನಿವಾಸ ವಿಶ್ವವಿದ್ಯಾಲಯ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಸಂಧ್ಯಾ ಶೆಣೈ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ವೈಜ್ಞಾನಿಕ ಪ್ರಬಂಧಗಳಿಗೆ ಇತರ ಸಂಶೋಧಕರಿಂದ ಸಿಗುವ ಉಲ್ಲೇಖಗಳನ್ನಾಧರಿಸಿ ರಾಯಲ್ ಸೊಸೈಟಿ ಆಫ್ ಕೆಮಿಸ್ಟ್ರಿ, ಲಂಡನ್ ಅವರು
ನವದೆಹಲಿ: ಕೇಂದ್ರ ಸರ್ಕಾರ ಕೊನೆಗೂ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿದ್ದ, ದೇಶದ ಹಲವು ರಾಜ್ಯಗಳ ರೈತರು ವಿರೋಧಿಸುತ್ತಿದ್ದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಮಹತ್ವದ ನಿರ್ಧಾರವನ್ನು ಮಾಡಿದೆ. ಶ್ರೀ ಗುರುನಾನಕ್ ದೇವ್ಜಿ ಪ್ರಕಾಶ್ ಪುರಬ್ ಹಾಗೂ ದೇವ್ ದೀಪಾವಳಿ ಶುಭಕೋರುವ ಮೂಲಕ ಮಾತು ಆರಂಭಿಸಿದ ಪ್ರಧಾನಿ ಮೋದಿ, ಒಂದೂವರೆ ವರ್ಷಗಳ
ಬೆಂಗಳೂರು, ನ 18; ನಾಡಿನ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಸಮಗ್ರ ಶ್ರೇಯೋಭಿವೃದ್ಧಿಗಾಗಿ ಆರ್ಥಿಕ ಬಲ ತುಂಬುವುದು ತಮ್ಮ ಪ್ರಧಾನ ಆದ್ಯತೆಯಾಗಿದ್ದು, ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿ ಮೊತ್ತದ ಶಾಶ್ವತ ನಿಧಿ ಸ್ಥಾಪಿಸಲು ಶ್ರಮಿಸುವುದಾಗಿ ಪರಿಷತ್ತಿನ ಅಧ್ಯಕ್ಷ ಸ್ಥಾನದ ಸ್ಪರ್ಧಿ ಮಾಯಣ್ಣ ಹೇಳಿದ್ದಾರೆ.ಇದೇ ತಿಂಗಳ 21 ರಂದು ನಡೆಯಲಿರುವ
ಬೆಂಗಳೂರು, ನ 18; ಇತ್ತೀಚೆಗೆ ಅಗಲಿದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ.ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಸಮಿತಿ
ಕಡಬ: ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಪತ್ರಕರ್ತರ ಪ್ರಯತ್ನ ಶ್ಲಾಘನೀಯ ಎಂದು ದ.ಕ.ಜಿಲ್ಲಾ ಮುಖ್ಯ ಕಾರ್ಯ ನಿರ್ವಹ ಣಾಧಿಕಾರಿ ಡಾ.ಕುಮಾರ್ ತಿಳಿಸಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೊಂಬಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿಂದು ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ
ಶ್ರೀನಿವಾಸ್ ಯುನಿವರ್ಸಿಟಿಯ ಕಾಲೇಜ್ ಆಫ್ ಫಿಸಿಯೋಥೆರಫಿ ವಿಭಾಗದ ವತಿಯಿಂದ 2021-22ನೇ ಬ್ಯಾಚ್‌ನ ವಿದ್ಯಾರ್ಥಿಗಳ ಪ್ರೆಶರ್‍ಸ್ ಪೈರ್ ಕಾರ್ಯಕ್ರಮವು ಮಂಗಳೂರಿನ ಹೋಟೆಲ್ ಶ್ರೀನಿವಾಸ್ ಸಭಾಂಗಣದಲ್ಲಿ ಜರುಗಿತು.ಕಾರ್ಯಕ್ರಮವನ್ನು ಶ್ರೀನಿವಾಸ್ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ಸಿಎ ಎ ರಾಘವೇಂದ್ರ ರಾವ್ ಅವರ ಸಮ್ಮುಖದೊಂದಿಗೆ ಫಿಸಿಯೋಥೆರಫಿ



















