Home 2021 November (Page 9)

ಕೋಡಿಕಲ್ ನಾಗನಕಟ್ಟೆಗೆ ಹಾನಿ ಪ್ರಕರಣ: ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಸಿಪಿಐಎಂನಿಂದ ಮನವಿ

ಕೋಡಿಕಲ್ ನಾಗನ ಕಟ್ಟೆಗೆ ಹಾನಿ ಎಸಗಿದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ, ಕೋಮು ಸೌಹಾರ್ದತೆ ಕದಡಲು ಅವಕಾಶ ನೀಡದಂತೆ ಒತ್ತಾಯಿಸಿ ಸಿಪಿಐಎಂ ಪಕ್ಷದ ನಿಯೋಗ ಉರ್ವ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ವೇಳೆ ನಿಯೋಗದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ಸಿಪಿಐಎಂ ಮಂಗಳೂರೂ ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್

ದಡ್ಡಲಕಾಡು ಶಾಲೆಯ ನೂತನ ವಿದ್ಯಾರ್ಥಿ ಮಂಡಲ ರಚನೆ

ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ನೂತನ ವಿದ್ಯಾರ್ಥಿ ಮಂತ್ರಿ ಮಂಡಲ ರಚಿಸಲಾಯಿತು. ನೂತನ ವಿದ್ಯಾರ್ಥಿ ನಾಯಕರು, ವಿರೋಧ ಪಕ್ಷ ನಾಯಕರು ಹಾಗೂ ಮಂತ್ರಿಮಂಡಲದ ಸಚಿವರಿಗೆ ಶಾಲಾ ಮುಖ್ಯೋಪಾಧ್ಯಾಯ ಮೌರೀಸ್ ಡಿಸೋಜಾ ಪ್ರಮಾಣ ವಚನ ಭೋದಿಸಿದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಮಂತ್ರಿ ಮಂಡಲದ ಸಚಿವರಿಗೆ

ಕಬಿನಿ ಅರಣ್ಯ ವಸತಿ ಹಾಗೂ ವಿಹಾರಧಾಮಕ್ಕೆ ಸಂಸದ ಶ್ರೀ ಬಿ.ವೈ.ರಾಘವೇಂದ್ರ ಭೇಟಿ: ಗಿಡ ನೆಟ್ಟು ಪರಿಸರ ಜಾಗೃತಿ

ಕಬಿನಿ ಅರಣ್ಯ ವಸತಿ ಹಾಗೂ ವಿಹಾರಧಾಮಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಭೇಟಿ ನೀಡಿ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಪ್ರಕೃತಿ ಕೊಟ್ಟ ಸಂಪತ್ತು ಈ ಆಧುನಿಕ ಯುಗದಲ್ಲಿ ಕಾಡು ಉಳಿಸುವಂತಹದ್ದು ಸವಾಲಾಗಿದೆ. ಅರಣ್ಯವನ್ನು ಹತ್ತಿರದಿಂದ ನೋಡುವಂತಹ ಸೌಭಾಗ್ಯವನ್ನು ಅರಣ್ಯ ವಿಹಾರ ಸಂಸ್ಥೆ ನಮ್ಮೆಲ್ಲರಿಗೆ

ಪಡುಬಿದ್ರಿಯಲ್ಲಿ ಸ್ಕೂಟರ್‌ಗೆ ಕಾರು ಢಿಕ್ಕಿ: ವ್ಯಕ್ತಿ ಮೃತ್ಯು

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಡೌನ್‌ಟೌನ್ ಬಾರ್ ಮುಂಭಾಗ ಅನದಿಕೃತವಾಗಿ ತೆರೆದುಕೊಂಡಿರುವ ಡೈವರ್ಶನ್ ಇದೀಗ ಎರಡನೇ ಬಲಿ ಪಡೆದುಕೊಂಡಿದೆ. ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ ಪಡುಬಿದ್ರಿ ಕೆಳಗಿನ ಪೇಟೆ ನಿವಾಸಿ ಬಾಲಕೃಷ್ಣ ಭಟ್(74). ಇವರು ತನ್ನ ಮನೆಯಿಂದ ಸ್ಕೂಟರ್ ಚಲಾಯಿಸಿಕೊಂಡು ಹೆಜಮಾಡಿಗೆ ಪ್ರಯಾಣಿಸುವುದಕ್ಕಾಗಿ ಅನದಿಕೃತ ಡೈವರ್ಶನ್‌ನಲ್ಲಿ ರಸ್ತೆ

ರಾಜ್ಯ ರೈತಸಂಘ ಉಬರಡ್ಕ ಮಿತ್ತೂರು ಗ್ರಾಮ ಘಟಕದ ಪುನರ್ರಚನೆ

ಕರ್ನಾಟಕ ರಾಜ್ಯ ರೈತಸಂಘ ಉಬರಡ್ಕ ಮಿತ್ತೂರು ಗ್ರಾಮ ಘಟಕದ ಪುನರ್ರಚನೆ ಹಾಗೂ ಸಭಾ ಕಾರ್ಯಕ್ರಮ ಉಬರಡ್ಕ ಮಿತ್ತೂರು ಪಂಚಾಯತ್ ಸಭಾಭವನದಲ್ಲಿ ರೋಹನ್ ಪೀಟರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತಾನಾಡಿದ ರಾಜ್ಯಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಕೇಂದ್ರ ಸರಕಾರ ಸುಗ್ರಿವಾಜ್ಞೆಯ ಮೂಲಕ ತಂದಿರುವ ಜನವೀರೊಧಿ ಮೂರು ಮಸೂದೆಗಳಿಂದ

ಕಡಬ: ಮದರಸದಿಂದ ಬರುತ್ತಿದ್ದ ಬಾಲಕನಿಗೆ ಹುಚ್ಚು ನಾಯಿ ಕಡಿತ

ಕಡಬ: ಹುಚ್ಚುನಾಯಿಯೊಂದು ಕಡಿದ ಪರಿಣಾಮ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ. ಎಂದಿನಂತೆ ಮದರಸ ಬಿಟ್ಟು ತೆರಳುತ್ತಿದ್ದ ಬಾಲಕನ ಮೇಲೆ ಹುಚ್ಚು ನಾಯಿ ಎರಗಿದ್ದು, ಕೈಗೆ ಕಚ್ಚಿದೆ ಎಂದು ತಿಳಿದುಬಂದಿದೆ. ಬಾಲಕನಿಗೆ ಕಡಬ ಸಮುದಾಯ ಆರೋಗ್ಯ

ಹೊಸ ಪೀಳಿಗೆಯ ಮತದಾರರನ್ನು ಪರಿಚಯಿಸಲು ವಿನೂತನ ಆ್ಯಪ್- ಡಾ. ಯತೀಶ್ ಉಳ್ಳಾಲ್

ಉಜಿರೆ : ಭಾರತದಂತಹ ಬೃಹತ್  ಜನಸಂಖ್ಯೆ ಇರುವ  ರಾಷ್ಟ್ರದಲ್ಲಿ ಯಶಸ್ವಿ ಮತದಾನದ ಪ್ರಕ್ರಿಯೆ ನಡೆಯುತ್ತಿರುವುದು ಜಗತ್ತಿನ ಉಳಿದ ರಾಷ್ಟ್ರದವರಿಗೆ ಅಚ್ಚರಿಯನ್ನು ಮೂಡಿಸುತ್ತಿದೆ, ಆ ಮೂಲಕ ಭಾರತದ ಸಾಂವಿಧಾನಿಕ ವ್ಯವಸ್ಥೆ ಅಗ್ರಮಾನ್ಯವೆನಿಸಿದೆ ಎಂದು ಪುತ್ತೂರಿನ ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಅಭಿಪ್ರಾಯಪಟ್ಟರು. ಬೆಳ್ತಂಗಡಿಯ ಚುನಾವಣಾ ಆಯೋಗದ

ಪಡುಬಿದ್ರಿ: ಅಕ್ಕಿ ಸಾಗಾಟ ಪಿಕಪ್ ವಾಹನ ಪಲ್ಟಿ: ಚಾಲಕ ಅಪಾಯದಿಂದ ಪಾರು

ಕೋಟೇಶ್ವರದಿಂದ ಮಂಗಳೂರಿಗೆ ಅಕ್ಕಿ ಸಾಗಿಸುತ್ತಿದ್ದ ಪಿಕಪ್ ವಾಹನವೊಂದರ ಟಯರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ಕಳೆದು ಕೊಂಡು ಪಲ್ಟಿಯಾಗಿದ್ದು ಚಾಲಕ ಅದೃಷ್ಟವಶಾತ್ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ. ಟೈಗರ್ ಬ್ರಾಂಡ್ ಅಕ್ಕಿ ಹೇರಿಕೊಂಡು ಬರುತ್ತಿದ್ದು ಇದ್ದಕ್ಕಿದಂತೆ ಟಯರ್ ಸ್ಫೋಟಗೊಂಡು ರಸ್ತೆಗೆ ಉರುಳಿ ಬಿದ್ದಿದೆ. ಆ ಸಂದರ್ಭ ಹೆದ್ದಾರಿಯಲ್ಲಿ

ಹಂಸಲೇಖ ಅವರು ಪೇಜಾವರ ಶ್ರೀಗಳ ಬೃಂದಾವನದ ಮುಂಭಾಗದಲ್ಲಿ ಕ್ಷಮೆ ಯಾಚಿಸಲಿ : ಪ್ರದೀಪ್ ಕುಮಾರ್ ಕಲ್ಕೂರ

ಹಂಸಲೇಖ ಅವರು ಪೇಜಾವರ ಶ್ರೀಗಳ ಬೆಂಗಳೂರಿನಲ್ಲಿರುವ ಬೃಂದಾವನದ ಮುಂಭಾಗದಲ್ಲಿ ಕ್ಷಮೆ ಯಾಚನೆ ಮಾಡಲಿ ಎಂದು ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಆಗ್ರಹಿಸಿದರು.ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪೇಜಾವರ ಶ್ರೀಗಳಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಬಂದಾಗ ಎಲ್ಲರೂ ಜಾತಿ ಮತ ಬೇಧವಿಲ್ಲದೆ ಸಂಭ್ರಮಿಸಿದರು. ಈ