ಕೋಡಿಕಲ್ ನಾಗನ ಕಟ್ಟೆಗೆ ಹಾನಿ ಎಸಗಿದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ, ಕೋಮು ಸೌಹಾರ್ದತೆ ಕದಡಲು ಅವಕಾಶ ನೀಡದಂತೆ ಒತ್ತಾಯಿಸಿ ಸಿಪಿಐಎಂ ಪಕ್ಷದ ನಿಯೋಗ ಉರ್ವ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ವೇಳೆ...
ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ನೂತನ ವಿದ್ಯಾರ್ಥಿ ಮಂತ್ರಿ ಮಂಡಲ ರಚಿಸಲಾಯಿತು. ನೂತನ ವಿದ್ಯಾರ್ಥಿ ನಾಯಕರು, ವಿರೋಧ ಪಕ್ಷ ನಾಯಕರು ಹಾಗೂ ಮಂತ್ರಿಮಂಡಲದ ಸಚಿವರಿಗೆ ಶಾಲಾ ಮುಖ್ಯೋಪಾಧ್ಯಾಯ...
ಕಬಿನಿ ಅರಣ್ಯ ವಸತಿ ಹಾಗೂ ವಿಹಾರಧಾಮಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಭೇಟಿ ನೀಡಿ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಪ್ರಕೃತಿ ಕೊಟ್ಟ ಸಂಪತ್ತು ಈ...
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಡೌನ್‌ಟೌನ್ ಬಾರ್ ಮುಂಭಾಗ ಅನದಿಕೃತವಾಗಿ ತೆರೆದುಕೊಂಡಿರುವ ಡೈವರ್ಶನ್ ಇದೀಗ ಎರಡನೇ ಬಲಿ ಪಡೆದುಕೊಂಡಿದೆ.
ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ ಪಡುಬಿದ್ರಿ ಕೆಳಗಿನ ಪೇಟೆ ನಿವಾಸಿ ಬಾಲಕೃಷ್ಣ ಭಟ್(74). ಇವರು ತನ್ನ...
ಕರ್ನಾಟಕ ರಾಜ್ಯ ರೈತಸಂಘ ಉಬರಡ್ಕ ಮಿತ್ತೂರು ಗ್ರಾಮ ಘಟಕದ ಪುನರ್ರಚನೆ ಹಾಗೂ ಸಭಾ ಕಾರ್ಯಕ್ರಮ ಉಬರಡ್ಕ ಮಿತ್ತೂರು ಪಂಚಾಯತ್ ಸಭಾಭವನದಲ್ಲಿ ರೋಹನ್ ಪೀಟರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತಾನಾಡಿದ...
ಕಡಬ: ಹುಚ್ಚುನಾಯಿಯೊಂದು ಕಡಿದ ಪರಿಣಾಮ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ನಡೆದಿದೆ.
ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ. ಎಂದಿನಂತೆ ಮದರಸ ಬಿಟ್ಟು ತೆರಳುತ್ತಿದ್ದ ಬಾಲಕನ...
ಉಜಿರೆ : ಭಾರತದಂತಹ ಬೃಹತ್ ಜನಸಂಖ್ಯೆ ಇರುವ ರಾಷ್ಟ್ರದಲ್ಲಿ ಯಶಸ್ವಿ ಮತದಾನದ ಪ್ರಕ್ರಿಯೆ ನಡೆಯುತ್ತಿರುವುದು ಜಗತ್ತಿನ ಉಳಿದ ರಾಷ್ಟ್ರದವರಿಗೆ ಅಚ್ಚರಿಯನ್ನು ಮೂಡಿಸುತ್ತಿದೆ, ಆ ಮೂಲಕ ಭಾರತದ ಸಾಂವಿಧಾನಿಕ ವ್ಯವಸ್ಥೆ ಅಗ್ರಮಾನ್ಯವೆನಿಸಿದೆ ಎಂದು ಪುತ್ತೂರಿನ...
Throw ball for girls was conducted on 12th November 2021 by the College of Commerce and Management, Srinivas University. Students from MBA, M.Com ,MCA...
ಕೋಟೇಶ್ವರದಿಂದ ಮಂಗಳೂರಿಗೆ ಅಕ್ಕಿ ಸಾಗಿಸುತ್ತಿದ್ದ ಪಿಕಪ್ ವಾಹನವೊಂದರ ಟಯರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ಕಳೆದು ಕೊಂಡು ಪಲ್ಟಿಯಾಗಿದ್ದು ಚಾಲಕ ಅದೃಷ್ಟವಶಾತ್ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ.
ಟೈಗರ್ ಬ್ರಾಂಡ್ ಅಕ್ಕಿ ಹೇರಿಕೊಂಡು ಬರುತ್ತಿದ್ದು ಇದ್ದಕ್ಕಿದಂತೆ...