2ನೇ ಅಂತರರಾಜ್ಯ ಆನ್ಲೈನ್ ಯೋಗಾಸನ ಚಾಂಪಿಯನ್ಶಿಪ್ : ಧ್ವನಿ ಪೂಜಾರಿ ಮರವಂತೆಗೆ ಚಿನ್ನದ ಪದಕ

ವರ್ಷಿಣಿ ಯೋಗ ಎಜುಕೇಶನ್ ಮತ್ತು ಧ್ಯಾನ ಜ್ಯೋತಿ ಯೋಗ ಎಜುಕೇಶನ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದಲ್ಲಿ ನಡೆಸಿದ 2ನೇ ಅಂತರಾಜ್ಯ ಆನ್ ಲೈನ್ ಯೋಗಾಸನ ಚಾಂಪಿಯನ್ ಶಿಪ್ 2021 ಸ್ಪರ್ಧೆಯಲ್ಲಿ ಧನ್ವಿ ಪೂಜಾರಿ ಮರವಂತೆ ಪ್ರಥಮ ಸ್ಥಾನ ಗಳಿಸಿ ಚಿನ್ನ ಪದಕ ಗೆದ್ದು ಅಂಡಮಾನ್ ಅಲ್ಲಿ ನಡೆಯುವ  ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ  ಆಯ್ಕೆಯಾಗಿದ್ದಾರೆ.

ಇವರು ಡಾನ್ ಬಾಸ್ಕೋ ಶಾಲೆ ಮೊವಾಡಿಯಲ್ಲಿ 8 ನೇ ತರಗತಿಯಲ್ಲಿ ಕಲಿಯುತ್ತಿದ್ದಾರೆ. ಧನ್ವಿ ಪೂಜಾರಿ ಮರವಂತೆಯವರಿಗೆ ರಾಷ್ಟ ಪ್ರಶಸ್ತಿ,ರಾಜ್ಯ ಪ್ರಶಸ್ತಿ ಹಾಗೂ ಹಲವು ಸಂಘ ಸಂಸ್ಥೆಗಳು ಪ್ರಶಸ್ತಿಗಳನ್ನು ನೀಡಿ ಗೌರವಿಸಿದೆ.

Related Posts

Leave a Reply

Your email address will not be published. Required fields are marked *

How Can We Help You?