ಕನಸಿನ ಮನೆ ಪ್ರಾರಂಭೋತ್ಸವ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ಉಜಿರೆಯ ಚಾರ್ಮಾಡಿ ರಸ್ತೆಯಲ್ಲಿ ನೂತನವಾಗಿ ಆರಂಭಿಸಲಿರುವ ಕನಸಿನ ಮನೆ ಪ್ರಾರಂಭೋತ್ಸವವು ನಡೆಯಿತು.

ನೂತನ ತಂತ್ರಜ್ಞಾನ ಆಕರ್ಷಕ ವಿನ್ಯಾಸಗಳನ್ನು ಹೊಂದಿರುವ ಸಿಮೆಂಟ್- ಫೈಬರ್, ಸ್ಟೀಲ್ ದಾರಂದ ಕಿಟಕಿ ಫೇಮ್ ಬಾಗಿಲು ಹಾಗೂ ಇನ್ನಿತರ ಪರಿಕರಗಳನ್ನು ಹೊಂದಿರುವ ಲಕ್ಷ್ಮಿ ಇಂಡಸ್ಟ್ರೀಸ್ ಹೊಸ ಕನಸಿನ ಮನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರು ಉದ್ಘಾಟಿಸಿದರು.ನಂತರ ಮಾತನಾಡಿ ಈ ಸಂಸ್ಥೆಯ ಮಾಲಕರಾದ ಮೋಹನ್ ರವರು ಉತ್ತಮ ಉದ್ಯಮಿಯಾಗಿ ಹಲವಾರು ಜನರಿಗೆ ಉದ್ಯೋಗ ನೀಡಿದ್ದಾರೆ ಅಲ್ಲದೆ ಹಲವಾರು ಸಮಾಜ ಸೇವೆಯಲ್ಲಿ ತೊಡಗಿಕೊಂಡು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ರವರು ಸಂಸ್ಥೆಗೆ ಶುಭ ಕೋರಿದರು.

Related Posts

Leave a Reply

Your email address will not be published. Required fields are marked *

How Can We Help You?