ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ (73) ಕಳೆದ ರಾತ್ರಿ ಕುತ್ತಿಗೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.ಮಾನಸಿಕವಾಗಿ ತೀವ್ರ ನೊಂದಿದ್ದರೆನ್ನಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಸುಳ್ಯ                         
        Month: December 2021
              ಮಂಗಳೂರಿನ ರೊಸಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಂನ್ನು ತೆರೆಯಲಾಯಿತು. ಬಳಿಕ ಮತಪತ್ರಗಳ ವಿಂಗಡನೆ ಮಾಡಲಾಯಿತು. 10:45ರ ಸುಮಾರಿಗೆ ಮತ ವಿಂಗಡನೆ ಕಾರ್ಯ ಪೂರ್ಣಗೊಂಡಿದ್ದು, ಕೆಲಹೊತ್ತಿನಲ್ಲಿ ಮತ ಎಣಿಕೆಗೆ ಚಾಲನೆ ಸಿಗಲಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್ನ ದ್ವಿ                         
        
              ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ.  ಮಾಜಿ ಸಚಿವ ಎಚ್.ಡಿ ರೇವಣ್ಣರ ಪುತ್ರ ಡಾ.ಸೂರಜ್ ರೇವಣ್ಣ, 2247 ಮತಗಳನ್ನು ಪಡೆದುಕೊಂಡಿದ್ದು, ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.                         
        
              ಮಡಿಕೇರಿ: 20 ಕ್ಷೇತ್ರಗಳ 25 ಸ್ಥಾನಗಳಿಗೆ ಡಿ.10ರಂದು ನಡೆದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ. ಪ್ರತಸ್ಪರ್ಧಿ ಮಂಥರ್ ಗೌಡ ಅವರ ವಿರುದ್ಧ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.                        
        
              ಬೆಂಗಳೂರು:ರಾಷ್ಟ್ರಕವಿ ಕುವೆಂಪು ಅವರ ಸೊಸೆಯಾಗಿರುವ ರಾಜೇಶ್ವರಿ ಅವರು ವಯೋ ಸಹಜ ಅನಾರೋಗ್ಯದ ಹಿನ್ನೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯದ ಬಡಾವಣೆಯೊಂದರಲ್ಲಿ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ರಾಜೇಶ್ವರಿ ಅವರು                         
        
              ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ. ಇನ್ನು ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಸುಮಾರು 8                         
        



















