ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ (73) ಕಳೆದ ರಾತ್ರಿ ಕುತ್ತಿಗೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.ಮಾನಸಿಕವಾಗಿ ತೀವ್ರ ನೊಂದಿದ್ದರೆನ್ನಲಾಗಿದೆ. ಕಳೆದ ರಾತ್ರಿ...
ಮಂಗಳೂರಿನ ರೊಸಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಂನ್ನು ತೆರೆಯಲಾಯಿತು. ಬಳಿಕ ಮತಪತ್ರಗಳ ವಿಂಗಡನೆ ಮಾಡಲಾಯಿತು. 10:45ರ ಸುಮಾರಿಗೆ ಮತ ವಿಂಗಡನೆ ಕಾರ್ಯ ಪೂರ್ಣಗೊಂಡಿದ್ದು, ಕೆಲಹೊತ್ತಿನಲ್ಲಿ ಮತ ಎಣಿಕೆಗೆ ಚಾಲನೆ ಸಿಗಲಿದೆ.
ದ.ಕ. ಮತ್ತು...
ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಮಾಜಿ ಸಚಿವ ಎಚ್.ಡಿ ರೇವಣ್ಣರ ಪುತ್ರ ಡಾ.ಸೂರಜ್ ರೇವಣ್ಣ, 2247 ಮತಗಳನ್ನು...
ಮಡಿಕೇರಿ: 20 ಕ್ಷೇತ್ರಗಳ 25 ಸ್ಥಾನಗಳಿಗೆ ಡಿ.10ರಂದು ನಡೆದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.
ಪ್ರತಸ್ಪರ್ಧಿ...
ಬೆಂಗಳೂರು:ರಾಷ್ಟ್ರಕವಿ ಕುವೆಂಪು ಅವರ ಸೊಸೆಯಾಗಿರುವ ರಾಜೇಶ್ವರಿ ಅವರು ವಯೋ ಸಹಜ ಅನಾರೋಗ್ಯದ ಹಿನ್ನೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯದ...
ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ.
ಇನ್ನು ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ...