Yearly Archives: 2021

ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಟೋಲ್ ಗೇಟ್ ಸಿಬ್ಬಂದಿಗಳ ಮುಷ್ಕರ

ಸಿಬ್ಬಂದಿಗಳಿಗೆ ಸಂಬಳ ನೀಡದೆ ಸತ್ತಾಯಿಸುತ್ತಿದ್ದ "ಟಿಬಿಆರ್" ಕಂಪನಿಯ ವಿರುದ್ಧ ಸಮರ ಸಾರಿರುವ ಸುಮಾರು ತೊಂಭತ್ತು ಮಂದಿ ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರನಡೆಸುತ್ತಿದ್ದಾರೆ. ಮುಂಜಾನೆ ಎಂಟು ಗಂಟೆಗೆ ಮುಷ್ಕರ ಆರಂಭಿಸಿದ ಸಿಬ್ಬಂದಿಗಳ...

ಡಿಸೆಂಬರ್ 12 ರಂದು ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ

  ಬೆಂಗಳೂರು: ಒಕ್ಕಲಿಗರ ಪ್ರಾತಿನಿಧಿಕ ಸಂಸ್ಥೆಗೆ ಡಿಸೆಂಬರ್ 12 ರಂದು ನಡೆಯಲಿರುವ ಚುನಾವಣೆಗೆ ಸಂಘದ ಮಾಜಿ ಅಧ್ಯಕ್ಷ ಬಿ. ಕೆಂಚಪ್ಪಗೌಡ ನೇತೃತ್ವದ ತಂಡ ಸಜ್ಜಾಗಿದ್ದು, ಸಂಘದ ಗತ ವೈಭವವನ್ನು ಮತ್ತೆ ಮರಳಿ ತರಲು ಕಾರ್ಯೋನ್ಮುಖವಾಗಿದೆ.   2021...

ಕಾಂಗ್ರೆಸ್ ಪಕ್ಷದ ಮಾನವ ಹಕ್ಕುಗಳ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಥೋಮಸ್ ಪ್ರಸಾದ್ ಡಿಸೋಜಾ ನೇಮಕ

ಕಾಂಗ್ರೆಸ್ ಪಕ್ಷದ ಮಾನವ ಹಕ್ಕುಗಳ ಘಟಕದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ತೋಮಸ್ ಪ್ರಸಾದ್ ಡಿಸೋಜಾ ನೇಮಕಗೊಂಡಿದ್ದಾರೆ. ತೋಮಸ್ ಪ್ರಸಾದ್ ಡಿಸೋಜಾ ಅವರು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಹಿಂದಿನ ಸಾಮಾಜಿಕ ಸೇವೆಯನ್ನು ಪರಿಗಣಿಸಿ...

ಪಡುಬಿದ್ರಿ ಮುಖ್ಯ ಪೇಟೆಯಲ್ಲೇ ಸರಣಿ ಕಳ್ಳತನ

ಪಡುಬಿದ್ರಿ ಪೊಲೀಸ್ ಠಾಣೆಯ ನೂರು ಮೀಟರ್ ಅಂತರ, ಪೇಟೆಭಾಗದ ಪೊಲೀಸ್ ವಾಹನ ತಪಾಸಣಾ ಸ್ಥಳಕ್ಕೆ ಇಪ್ಪತ್ತು ಮೀಟರ್ ಅಂತರದಲ್ಲಿರುವ ಆರು ಅಂಗಡಿಗಳಲ್ಲಿ ಕಳ್ಳರು ಕೈಚಳಕ ತೋರಿಸುವ ಮೂಲಕ ಸರಣಿ ಕಳ್ಳತನ ನಡೆಸಿದ್ದಾರೆ. ಪೊಲೀಸರಿಗೆ ಸವಾಲಾದ...

ತುಳುನಾಡಿನ ರಂಗ ಕಲಾವಿದ ಯತೀಶ್ ಶೆಟ್ಟಿ ಉಚ್ಚಿಲ ಅನಾರೋಗ್ಯದಿಂದಾಗಿ ವಿಧಿವಶ

ತುಳುನಾಡಿದ ಹತ್ತು ಹಲವು ನಾಟಕ ತಂಡಗಳಲ್ಲಿ ತನ್ನ ನಟನಾ ಸಾಮರ್ಥ್ಯವನ್ನು ತೋರಿಸಿ ಅಲ್ಲದೇ ವಿ4ನ್ಯೂಸ್ ಕರ್ನಾಟಕದ ಕಾಮಿಡಿ ಪ್ರೀಮಿಯರ್ ಲೀಗ್‌ನಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿರುವ ಪ್ರಸಿದ್ಧ ಕಲಾವಿದ ಯತೀಶ್ ಶೆಟ್ಟಿ ಉಚ್ಚಿಲರವರು ಅನಾರೋಗ್ಯದ...

ಯುನಿವರ್ಸಿಟಿ ಸಂಧ್ಯಾ ಕಾಲೇಜಿನಲ್ಲಿ  ತುಳು ಎಂಎ ಪ್ರವೇಶಾತಿ ಆರಂಭ

ಮಂಗಳೂರು: ಒಂದು ಭಾಷೆ ಶೈಕ್ಷಣಿಕವಾಗಿ ಗಟ್ಟಿಯಾದಷ್ಟು ಎಲ್ಲ ಸ್ತರಗಳಲ್ಲಿ ಬಲವರ್ಧನೆಗೊಳ್ಳುತ್ತಾ ಹೋಗುತ್ತದೆ. ತುಳು ಭಾಷೆಯಾಗಿ ಬೆಳೆದಿದ್ದರೂ, ಶೈಕ್ಷಣಿಕ ಅವಕಾಶಗಳು ಇರಲಿಲ್ಲ. ಈ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು 2018-19ನೇ ಸಾಲಿನಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾನಿಲಯದ ಸಂಧ್ಯಾ...

ಕೋಡಿಕಲ್ ನಾಗನಕಟ್ಟೆಗೆ ಹಾನಿ ಪ್ರಕರಣ: ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಸಿಪಿಐಎಂನಿಂದ ಮನವಿ

ಕೋಡಿಕಲ್ ನಾಗನ ಕಟ್ಟೆಗೆ ಹಾನಿ ಎಸಗಿದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ, ಕೋಮು ಸೌಹಾರ್ದತೆ ಕದಡಲು ಅವಕಾಶ ನೀಡದಂತೆ ಒತ್ತಾಯಿಸಿ ಸಿಪಿಐಎಂ ಪಕ್ಷದ ನಿಯೋಗ ಉರ್ವ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ವೇಳೆ...

ದಡ್ಡಲಕಾಡು ಶಾಲೆಯ ನೂತನ ವಿದ್ಯಾರ್ಥಿ ಮಂಡಲ ರಚನೆ

ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ನೂತನ ವಿದ್ಯಾರ್ಥಿ ಮಂತ್ರಿ ಮಂಡಲ ರಚಿಸಲಾಯಿತು. ನೂತನ ವಿದ್ಯಾರ್ಥಿ ನಾಯಕರು, ವಿರೋಧ ಪಕ್ಷ ನಾಯಕರು ಹಾಗೂ ಮಂತ್ರಿಮಂಡಲದ ಸಚಿವರಿಗೆ ಶಾಲಾ ಮುಖ್ಯೋಪಾಧ್ಯಾಯ...

ಕಬಿನಿ ಅರಣ್ಯ ವಸತಿ ಹಾಗೂ ವಿಹಾರಧಾಮಕ್ಕೆ ಸಂಸದ ಶ್ರೀ ಬಿ.ವೈ.ರಾಘವೇಂದ್ರ ಭೇಟಿ: ಗಿಡ ನೆಟ್ಟು ಪರಿಸರ ಜಾಗೃತಿ

ಕಬಿನಿ ಅರಣ್ಯ ವಸತಿ ಹಾಗೂ ವಿಹಾರಧಾಮಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಭೇಟಿ ನೀಡಿ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಪ್ರಕೃತಿ ಕೊಟ್ಟ ಸಂಪತ್ತು ಈ...

ಪಡುಬಿದ್ರಿಯಲ್ಲಿ ಸ್ಕೂಟರ್‌ಗೆ ಕಾರು ಢಿಕ್ಕಿ: ವ್ಯಕ್ತಿ ಮೃತ್ಯು

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಡೌನ್‌ಟೌನ್ ಬಾರ್ ಮುಂಭಾಗ ಅನದಿಕೃತವಾಗಿ ತೆರೆದುಕೊಂಡಿರುವ ಡೈವರ್ಶನ್ ಇದೀಗ ಎರಡನೇ ಬಲಿ ಪಡೆದುಕೊಂಡಿದೆ. ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ ಪಡುಬಿದ್ರಿ ಕೆಳಗಿನ ಪೇಟೆ ನಿವಾಸಿ ಬಾಲಕೃಷ್ಣ ಭಟ್(74). ಇವರು ತನ್ನ...

Most Read