Yearly Archives: 2021

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗಾಂಧೀಜಿಗೆ ಅಪಮಾನ : ಕಾಂಗ್ರೆಸ್‍ನಿಂದ ಪ್ರತಿಭಟನೆ

ದ.ಕ ಜಿಲ್ಲಾಡಳಿತ ವತಿಯಿಂದ ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ರವರು ಸಿದ್ದಪಡಿಸಿದ ಭಾಷಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಕೊನೆಯಲ್ಲಿ ಉಲ್ಲೇಖಿಸಿದ ವಿರುದ್ಧ ಜಿಲ್ಲಾ ಕಾಂಗ್ರೆಸ್...

ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಸಿಟಿ ಬಸ್ ಮೇಲೆ ಬಿದ್ದ ತೆಂಗಿನ ಮರ..!

ನಗರದ ಮಲ್ಲಿಕಟ್ಟೆಯ ಸರ್ಕಲ್‌ನಲ್ಲಿ ಸಿಟಿ ಬಸ್ ಮೇಲೆ ತೆಂಗಿನಮರ ಬಿದ್ದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.ಸಿಟಿ ಬಸ್ ನಂತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಬೃಹತ್ ತೆಂಗಿನಮರ ಬಸ್ ಮೇಲೆ ಬಿದ್ದಿದೆ. ಮರ...

ಬೈಕಂಪಾಡಿ : ಕಮಿಷನರ್ ಗೆ ಮೆಸೇಜ್‌ ಮಾಡಿ ದಂಪತಿ ಆತ್ಮಹತ್ಯೆ

ಚಿತ್ರಾಪುರ ಬೈಕಂಪಾಡಿ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಪಡುಬಿದ್ರಿ ನಿವಾಸಿಗಳು. ಆರ್ಯ ಸುವರ್ಣ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಗುಣ ಆರ್. ಸುವರ್ಣ ಡೆತ್...

ಪ್ಯಾರಾ ಓಲಂಪಿಕ್ ನಲ್ಲಿ ಚಿನ್ನ ಗೆದ್ದರೆ 5 ಕೋಟಿ ಬಹುಮಾನ – ಸಚಿವ ಡಾ. ನಾರಾಯಣಗೌಡ

ಜಪಾನ್‍ನ ಟೋಕಿಯೊದಲ್ಲಿ ನಡೆಯಲಿರುವ ಪ್ಯಾರಾ ಓಲಂಪಿಕ್‍ಗೆ ರಾಜ್ಯದಿಂದ ಇಬ್ಬರು ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಅವರಿಗೆ ಪ್ರೋತ್ಸಾಹಧನವಾಗಿ ತಲಾ ರೂ. 10 ಲಕ್ಷ ನೀಡಲಾಗಿದೆ. ಪ್ಯಾರಾ ಪವರ್ ಲಿಪ್ಟಿಂಗ್‍ನಲ್ಲಿ ಶಕೀನ್ ಖಾತುನ್ ಹಾಗೂ ಪ್ಯಾರಾ ಈಜಿನಲ್ಲಿ...

ತುಳು ಪರಿಷತ್ – ವಿ ಫೋರ್ ನ್ಯೂಸ್ ವತಿಯಿಂದ ಆಟಿದ ಪಾತೆರಕತೆ ಬೊಕ್ಕ ಕಬಿಗೋಷ್ಠಿ

ಹಳೆಯ ಕಾಲದ ತುಳುನಾಡಿನ ಬದುಕು ಪರಿಶ್ರಮದ ಹಾಗೂ ಕಷ್ಟದ ಬದುಕಾಗಿತ್ತು, ಈ ವಿಚಾರವನ್ನು ಹೊಸ ತಲೆಮಾರಿಗೆ ತಿಳಿಸುವ ಪ್ರಯತ್ನ ಮಾಡಬೇಕಾಗಿದೆ ಎಂದು ಒಎನ್‍ಜಿಸಿ ಎಂ.ಆರ್.ಪಿ.ಎಲ್ ಸಂಸ್ಥೆಯ ಡಿ.ಜಿ.ಎಂ ವೀಣಾ ಶೆಟ್ಟಿ ಅವರು ಹೇಳಿದರು. ಅವರು...

ಹಕ್ಕಿಗಾಗಿ ಮಾತ್ರವಲ್ಲ; ಕರ್ತವ್ಯಕ್ಕಾಗಿಯೂ ಹೋರಾಡೋಣ: ಉದಯ್ ನಾಯಕ್

ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆ ನಡೆಯಿತು. ಜ್ಯೋತಿ ಬೆಳಗಿಸಿ ಅಮೃತ ಮಹೋತ್ಸವವನ್ನು ಉದ್ಘಾಟಿಸಿದ ಮಂಗಳೂರು ಪೊಲೀಸ್ ಇಲಾಖೆಯ ನಿವೃತ್ತ ಹೆಚ್ಚುವರಿ ಉಪಆಯುಕ್ತರಾದ ಶ್ರೀ ಉದಯ್ ನಾಯಕ್...

ಟೀಮ್ ಬಿ-ಹ್ಯೂಮನ್, ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ : ಸ್ವಾತಂತ್ರ್ಯೋತ್ಸವ- ರಕ್ತದಾನದ ಶಿಬಿರ

ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) 75 ನೇ ಸ್ವಾತಂತ್ರ್ಯೋತ್ಸವವನ್ನು ರಕ್ತದಾನದ ಮೂಲಕ ವಿಶಿಷ್ಟವಾಗಿ ಆಚರಣೆ ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) ಸೋಮೇಶ್ವರ ಉಚ್ಚಿಲ...

ತೆಂಕನಿಡಿಯೂರು ಕಾಲೇಜು : ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ 75ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಧ್ವಜಾರೋಹಣ ಗೈದರು. ಅವರು ಮಾತನಾಡಿ...

ನೆಹರೂರನ್ನು ಅವಮಾನಿಸಿದ ಸಿ.ಟಿ ರವಿ ದೇಶದ್ರೋಹಿ: ಮಾಜಿ ಸಚಿವ ರಮಾನಾಥ್ ರೈ ಕಿಡಿ

ದೇಶಕ್ಕಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ ರವಿಯಂತಹವರೇ ನಿಜವಾದ ದೇಶದ್ರೋಹಿ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಕಿಡಿಕಾರಿದ್ದಾರೆ. ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ತಡೆ ವಿಚಾರ : ಹಿಂದೂ ಕಾರ್ಯಕರ್ತರಿದಂದ ಪ್ರತಿಭಟನೆ

ಪುತ್ತೂರು: 75ನೇ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಪುತ್ತೂರು ತಾಲೂಕಿನ ಕಬಕ ಗ್ರಾ .ಪಂ ನ ಆವರಣದಿಂದ ಹೊರಟ ಸ್ವರಾಜ್ ರಥದಲ್ಲಿ ವೀರ್ ಸಾರ್ವಕರ್ ರವರ ಭಾವಚಿತ್ರ ಇದೆಯೆಂದು ಆಕ್ಷೇಪಿಸಿ ಎಸ್.ಡಿಪಿ.ಐ ಪಕ್ಷವೊಂದರ ಕೆಲ...

Most Read