Yearly Archives: 2021

ಸ್ವಾತಂತ್ರ್ಯದಿಂದಲೇ ಅಭಿವೃದ್ಧಿ : ಹರ್ಷಾದ್ ವರ್ಕಾಡಿ

ಮಂಜೇಶ್ವರ:ಎಲ್ಲಿಯವರೆಗೆ ಪ್ರಜೆಗಳು ಸ್ವಾತಂತ್ರ್ಯರಾಗಿರುತ್ತಾರೋ ಅಲ್ಲಿಯವರೆಗೆ ದೇಶದ ಅಭಿವೃದ್ಧಿ, ಪ್ರಜೆಗಳ ಅಭಿವೃದ್ಧಿ, ನಾಡಿನ ಅಭಿವೃದ್ಧಿ, ಒಂದು ಕುಟುಂಬದ ಅಭಿವೃದ್ಧಿ ಸಾಧ್ಯ, ಇದಕ್ಕೆ ಭಾರತದೇಶ ಸಾಕ್ಷಿಯಾಗಿದೆ, ಬ್ರಿಟಿಷರಿಂದ ಸ್ವಾತಂತ್ರ್ಯಗೊಂಡ ನಂತರ ಭಾರತ ದೇಶವು ಹಲವು ಹೊಸತುಗಳನ್ನು...

ಕಾರ್ಕಳದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕಾರ್ಕಳ: 75ನೇ ಅಮೃತ ಮಹೋತ್ಸವ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್ ನಿಯಮಾನುಸಾರವಾಗಿ ಬಹಳ ಸರಳವಾಗಿ ಕಾರ್ಕಳದ ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು.  ಕಾರ್ಕಳ ತಾಲೂಕು ತಹಶೀಲ್ದಾರರಾದ ಪ್ರಕಾಶ್ ಮರಬಳ್ಳಿ ಧ್ವಜಾರೋಹಣ ಮಾಡಿ ಮಾತನಾಡಿದರು. ಬ್ರಿಟಿಷರ ದಾಸ್ಯ...

ಮೂಡುಬಿದರೆಯಲ್ಲಿ 75ನೇ ಸ್ವಾತಂತ್ರೋತ್ಸವ ಆಚರಣೆ

ಮೂಡುಬಿದಿರೆಯ ಪುರಸಭಾ ಕಾರ್ಯಾಲಯದ ಆವರಣದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಧ್ವಜವನ್ನುಅರಳಿಸುವ ಮೂಲಕ 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ನಂತರ ಮಾತನಾಡಿದ ಕೋಟ್ಯಾನ್ ಅವರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅವರು...

ದ.ಕ. ಜಿಲ್ಲಾಡಳಿತದಿಂದ 75ನೇ ಸ್ವಾತಂತ್ರ್ಯೋತ್ಸವ: ಸಚಿವ ಅಂಗಾರ ಅವರಿಂದ ತುಳುವಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದೇಶ

ದ.ಕ.ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿದರು. ಗೌರವ ವಂದನೆ ಸ್ವೀಕರಿಸಿದ ಬಳಿಕ ತುಳುವಿನಲ್ಲೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ...

ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ್ದು, ಕೊರೊನಾ ನಿರ್ವಹಣೆಗೆ ಮೂಲಸೌಕರ್ಯ ಕಲ್ಪಿಸಲು ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೊನಾ ಸೋಂಕಿನ ಪ್ರಮಾಣ ಕಡಿಮೆ ಇರುವ...

ಪೂರಕ ದಾಖಲೆ ಪಡೆಯದೆ ಮನೆ ಕಟ್ಟಲು ಅನುಮತಿ:ಕಟಪಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವಿರುದ್ಧ ಆರೋಪ

ಪಹಣೆ ಪತ್ರದಲ್ಲಿ ಹತ್ತು ಮಂದಿ ಹಕ್ಕುದಾರರಿದ್ದರೂ, ಒರ್ವ ವ್ಯಕ್ತಿ ನೀಡಿದ ಅರ್ಜಿಗೆ ಗ್ರಾ.ಪಂ.ನ ಅಧ್ಯಕ್ಷೆ, ಉಪಾಧ್ಯಕ್ಷೆ ಸಹಿತ ಪಿಡಿಒ ಒಳ ಒಪ್ಪಂದ ನಡೆಸಿ ಅನುಮತಿ ನೀಡುವ ಮೂಲಕ ಅಕ್ರಮ ನಡೆಸಿದ್ದಾರೆ ಎಂಬುದಾಗಿ ಒರ್ವ...

ಕೋವಿಡ್-19 ನಿಯಂತ್ರಿಸಲು ಸಿಎಂ ನೀಡಿದ ನಿರ್ದೇಶನ ಕಟ್ಟುನಿಟ್ಟಾಗಿ ಪಾಲಿಸಿ:  ಜಿಲ್ಲಾಧಿಕಾರಿ

ಮಂಗಳೂರು: ರಾಜ್ಯದ ಮುಖ್ಯಮಂತ್ರಿಗಳು ನೀಡಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾಗೂ ಅದರ ಪಾಸಿಟಿವಿಟಿಯನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ನಗರದ...

ಆಪಲ್ ಮೊಬೈಲ್ ಶೋರೂಂನಿಂದ ಕಳವು ಪ್ರಕರಣ: ಓರ್ವ ಆರೋಪಿ ಸೆರೆ, 40ಮೊಬೈಲ್ ವಶಕ್ಕೆ

 ಮಂಗಳೂರಿನ ಆಪಲ್ ಮೊಬೈಲ್ ಶೋರೂಂ ಒಂದರಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣವನ್ನು ಬೇಧಿಸಿರುವ ಮಂಗಳೂರು ಪೊಲೀಸರು ಓರ್ವ ಆರೋಪಿ ಸಹಿತ ಕಳವಾದ 40 ಮೊಬೈಲ್‌ಗಳನ್ನು ಆರೋಪಿಯಿಂದ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಯನ್ನು ಮುಂಬೈನಲ್ಲಿ...

‘ಸೌಹಾರ್ದ ಸಾಮೂಹಿಕ ವಿವಾಹ’ಕ್ಕೆ ಅರ್ಜಿ ಆಹ್ವಾನ

ಆರ್ಥಿಕವಾಗಿ ತೀರಾ ಹಿಂದುಳಿದಿರುವ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಬಜ್ಪೆ ಝಕರಿಯಾ ಫೌಂಡೇಶನ್ ಹಮ್ಮಿಕೊಂಡಿದ್ದ, ಲಾಕ್ ಡೌನ್ ಕಾರಣದಿಂದ ಮುಂದೂಡಲಾದ 'ಸೌಹಾರ್ದ ಸಾಮೂಹಿಕ ವಿವಾಹ ಸಮಾರಂಭ'ವು ಅಕ್ಟೋಬರ್ 16ರಂದು...

ಬೆಂಗ್ರೆ ಸಾಗರಮಾಲಾ ಯೋಜನಾ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪ್ರತಿಭಟನಾ ನಿರತ ಮೀನುಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ

ಮಂಗಳೂರಿನ‌ ಬೆಂಗ್ರೆ ಪ್ರದೇಶದಲ್ಲಿ ಸಾಗರ ಮಾಲಾ ಯೋಜನೆಯಡಿ ಕೋಸ್ಟಲ್ ಬರ್ತ್ ಕಾಮಗಾರಿ ಗ್ರಾಮಸ್ಥರ ವಿರೋಧದ ನಡುವೆ ನಡೆಯುತ್ತಿದೆ. ಈ ನಡುವೆ ಕೋಸ್ಟಲ್ ಬರ್ತ್ ಕಾಮಗಾರಿ‌ ತಮ್ಮ ನಾಡದೋಣಿಗಳ ತಂಗುದಾಣಗಳನ್ನು ಆಕ್ರಮಿಸುತ್ತದೆ, ಮೀನುಗಾರರ ಕೆಲವು...

Most Read