ಕಡಬ: ಬೈಕಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬ- ಸುಬ್ರಹ್ಮಣ್ಯ ರಸ್ತೆಯ ಮರ್ಧಾಳದಲ್ಲಿ ನಡೆದಿದೆ.
ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ (60...
ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಮಾಣಿಲ ಗ್ರಾಮದ ಕೊಡಂದೂರು ನಿವಾಸಿ ವಿಜಯ ಕುಮಾರ್...
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮದುವೆ, ಮಂದಿರ, ಮಸೀದಿಗಳ ಮೇಲೆ ನಿಯಂತ್ರಣ ಹೇರಲು ಚಿಂತನೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸ್ಮಾರ್ಟ್ ಪದ್ಮನಾಭ ನಗರ...
ಉಜಿರೆ, ಆ.12: ಉಜಿರೆಯಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದರಸಾಯನಶಾಸ್ತ್ರ ವಿಭಾಗದಇಬ್ಬರು ವಿದ್ಯಾರ್ಥಿಗಳು ಅಮೆರಿಕಾದಎರಡು ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಪಿ.ಎಚ್.ಡಿ ಸಂಶೋಧನಾಅಧ್ಯಯನ ಕೈಗೊಳ್ಳಲು ಫೆಲೋಷಿಪ್ ಪಡೆದಿದ್ದಾರೆ.
ವಿಭಾಗದ 2017-19ನೇ ಸಾಲಿನಲ್ಲಿಆರ್ಗ್ಯಾನಿಕ್ ಕೆಮಿಸ್ಟ್ರಿ ವಿಭಾಗದಲ್ಲಿಸ್ನಾತಕೋತ್ತರ ವ್ಯಾಸಂಗ ಪೂರೈಸಿದ್ದ ಗಿರೀಶ್‍ಗೌಡಆರ್ ಮತ್ತುಕೆಮಿಸ್ಟ್ರಿ ವಿಭಾಗದಲ್ಲಿಅಧ್ಯಯನನಿರತರಾಗಿದ್ದಸಾಧನಾ ಭಟ್‍ಫೆಲೋಷಿಪ್...
ಪುತ್ತೂರು: ಈ ದೇಶದ ಪ್ರಥಮ ಪ್ರಧಾನಿ ನೆಹರೂ ಹಾಗೂ ದೇಶಕ್ಕಾಗಿ ಪ್ರಾಣಾರ್ಪಣೆಗೈದ ಇಂದಿರಾ ಗಾಂಧಿ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕೀಳು ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು,...
ಮಂಗಳೂರು: ಕೊಲೆ, ದೊಂಬಿ ಪ್ರಕರಣದ ಆರೋಪಿಯನ್ನು ಸ್ಟ್ರೆಚರ್‌ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇದನ್ನ ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು.
ಅಡ್ಡೂರಿನ ಮಹಮ್ಮದ್ ಎಂಬಾತನ ಮೇಲೆ ಹಲವು ವರ್ಷಗಳ ಹಿಂದೆ ಬಜಪೆ ಪೊಲೀಸ್...
ಕೋವಿಡ್‍ನ ಈ ಸಂಕಷ್ಟದ ಕಾಲದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯವು ಕ್ಯಾಂಪಸ್ ಸಂದರ್ಶನಕ್ಕೆ ಅತ್ಯಂತ ಮಹತ್ವ ನೀಡಿದ್ದು, ಪ್ರಥಮ ವರ್ಷದಿಂದ ಅಂತಿಮ ವರ್ಷದ ವಿದಯಾರ್ಥಿಗಳಿಗೆ ಆನ್‍ಲೈನ್ ಮತ್ತು ಆಫ್ ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳನ್ನು...
Press Club: Srinivas University Campuses of Mukka& Mangalore witnessed consistent number of companies visiting for the 2021 Batch despite the challenges faced by the...
ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತುಗಳ ಖರೀದಿಗೆ ಈ ಎರಡೂ ದಿನ ಮಧ್ಯಾಹ್ನ 2ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಕೇರಳದಲ್ಲಿ ಕೊರೋನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಾಣದ...
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ನಾಗರಪಂಚಮಿಯನ್ನು ಇಂದು ಕರಾವಳಿಯಾದ್ಯಂತ ಆಚರಿಸಲಾಗುತ್ತಿದೆ.
ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ಆಚರಣೆ ಸರಳವಾಗಿದ್ದು, ನಗರದ ಪ್ರಮುಖ ನಾಗ ಸನ್ನಿಧಿಯಾದ ಕುಡುಪು ಸೇರಿದಂತೆ ದೇವಸ್ಥಾನ ಗಳಲ್ಲಿ ವೈದಿಕ ವಿಧಿ ವಿಧಾನಗಳು,...