Yearly Archives: 2021

ಕುರು ದ್ವೀಪದ ವಿದ್ಯಾರ್ಥಿನಿಯರನ್ನು ಅಭಿನಂದಿಸಲು ದೋಣಿ ಏರಿದ್ರು ಉಡುಪಿಯ ಡಿಡಿಪಿಐ!

ಕುಂದಾಪುರ: ಇತ್ತೀಚೆಗಷ್ಟೇ ದೋಣಿಯ ಮೂಲಕ ಪರೀಕ್ಷಾ ಕೇಂದ್ರಕ್ಕೆ ಸಾಗಿ ಎಸೆಸ್ಸೆಲ್ಸಿ ಪರೀಕ್ಷೆ ಬರೆದು ರಾಜ್ಯಾದ್ಯಂತ ಸುದ್ದಿಯಾದ ಮರವೆಂತೆಯ ಕುರು ದ್ವೀಪದ ವಿದ್ಯಾರ್ಥಿನಿಯರ ಮನೆಗೆ  ಡಿಡಿಪಿಐ ಭೇಟಿ ನೀಡಿ ಶುಭ ಹಾರೈಸಿದ್ದಾರೆ. ಉಡುಪಿ ಡಿಡಿಪಿಐ ಎನ್...

ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್

ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್ ನಿರ್ಮಾಣವಾಗಲಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಥಾಪನೆ ಆಗಲಿದೆ. ನಟ ಸೋನು ಸೂದ್ ನಮ್ಮ...

ಸಂಪೂರ್ಣ ಹದಗೆಟ್ಟ ಅಮ್ಮುಂಜೆ ರಸ್ತೆ ಅಭಿವೃದ್ಧಿಗೆ ಅಮ್ಮುಂಜೆ ಗ್ರಾಮಸ್ಥರ ಆಗ್ರಹ

ಪುತ್ತೂರು: ಪುತ್ತೂರಿನ ಆರ್ಯಾಪು ಗ್ರಾಮ ಪಂಚಾಯತ್‍ಗೆ ಒಳಪಟ್ಟ ಕುರಿಯ ಗ್ರಾಮದ ಒಂದನೇ ವಾರ್ಡ್ ನ ನೈತ್ತಾಡಿ ಅಮ್ಮುಂಜೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಚರಿಸಲು ಅಯೋಗ್ಯವೆನಿಇಸದೆ. ಈ ರಸ್ತೆಯು ಸರಿಸುಮಾರು ಎರಡು ಕೀಲೊ ಮಿಟರ್...

ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭ ವಿಚಾರ : ಸಿಎಂ ಬಸವರಾಜ್ ಬೊಮ್ಮಾಯಿ

ಮಂಗಳೂರು: ಕರಾವಳಿಯಲ್ಲಿ ಉಗ್ರರ ನಂಟಿನ ಬಗ್ಗೆ ಎನ್‍ಐಎ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ ಬಳಿಕ ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭಿಸಲು ಆಗ್ರಹ ಕೇಳಿ ಬಂದಿತ್ತು. ಇದೀಗ ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭಿಸುವ ಕುರಿತಂತೆ...

 ಹುಕ್ಕಾ ಬಾರ್ ಪದ ಬಳಕೆ ವಿಚಾರ: ಸಿ.ಟಿ ರವಿ ಅವರ ಸಂಸ್ಕೃತಿ ಜನರಿಗೆ ಗೊತ್ತಾಗುತ್ತೆ:ಮಾಜಿ ಸಚಿವ ಯು.ಟಿ ಖಾದರ್

ಸಿ.ಟಿ.ರವಿಯಿಂದ ಹುಕ್ಕಾ ಬಾರ್ ಪದ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಯು.ಟಿ.ಖಾದರ್ ತೀಕ್ಷ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಅವರು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋಮುವಾದದ ಅಫೀಮು ನಲ್ಲಿರುವವರು ಸಿ.ಟಿ.ರವಿಯವರು. ಇಂತಹ ಹುಕ್ಕಾ...

ತಲಪಾಡಿ ಗಡಿಯಲ್ಲಿ ಮುಂದುವರಿದ ಪ್ರತಿಭಟನೆ: ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ರದ್ದು

ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸುವವರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಿದ ಕರ್ನಾಟಕ ಸರ್ಕಾರದ ಆದೇಶದ ವಿರುದ್ಧ ತಲಪಾಡಿ ಗಡಿಯಲ್ಲಿ ಪ್ರತಿಭಟನೆಗಳು ಮುಂದುವರಿದಿದ್ದು ಇಂದು ಕೂಡ ಮಂಜೇಶ್ವರ ಪಂಚಾಯತ್ ಯುಡಿವೈಎಫ್ ಈ ಸಮಿತಿಯ ನೇತೃತ್ವದಲ್ಲಿ ಕಪ್ಪು ಮಾಸ್ಕ್...

ಹರಿಕೃಷ್ಣ ಪುನರೂರು ಪದ್ಮಶ್ರೀ ಪ್ರಶಸ್ತಿಗೆ ಸೂಕ್ತ ಆಯ್ಕೆ: ನಿಮ್ಮೆಲ್ಲರ ಬೆಂಬಲವಿರಲಿ

ಸಮಾಜ ಸೇವೆ, ಬಾಲಕಾರ್ಮಿಕರ ಬಗ್ಗೆ ಕಾಳಜಿ ಶಿಕ್ಷಣ ಪ್ರೇಮಿ,ಕೃಷಿ,ಆರೋಗ್ಯ ಕ್ಷೇತ್ರ, ಸಾಮಾಜಿಕ,ವಿಧವಾ ವಿವಾಹ, ವಸತಿ, ಧಾರ್ಮಿಕ, ಕನ್ನಡ ನಾಡು ನುಡಿ ಸೇವೆ ಹೀಗೆ ಹತ್ತು ಹಲವು ಕ್ಷೇತ್ರ ಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರು...

ಕರಾವಳಿ ರೆಡಿಮೆಡ್ ಮತ್ತು ಪೂಟ್ವೇರ್ ಡೀಲರ್ಸ್‌ನಿಂದ ಸಿಎಂ ಗೆ ಮನವಿ

ಕೊರೋನಾ ಸಾಂಕ್ರಮಿಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ, ಲಾಕ್ಡೌನ್ ಮಾಡಬೇಕಾದ ಅನಿವಾರ್ಯ ಸ್ಥಿತಿಯಲ್ಲಿ ಜವಳಿ ಮತ್ತು ಚಪ್ಪಲಿ ವ್ಯಾಪಾರಕ್ಕೂ ಸೀಮಿತ ಸಮಯಾವಕಾಶ ಒದಗಿಸಿ ಕೊಡಬೇಕು ಎಂದು ಕರಾವಳಿ ರೆಡಿಮೆಡ್ ಮತ್ತು ಪೂಟ್ವೇರ್ ಡೀಲರ್ಸ್...

ಉಡುಪಿ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ: ಹೆಜಮಾಡಿಯಲ್ಲಿ ಅದ್ಧೂರಿಯ ಸ್ವಾಗತ

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದ ಬಸವರಾಜ್ ಬೊಮ್ಮಾಯಿ ಅವರನ್ನು ಜಿಲ್ಲೆಯ ಗಡಿಭಾಗದ ಹೆಜಮಾಡಿಯಲ್ಲಿ ಸಾಂಪ್ರದಾಯಿಕವಾಗಿ ಮಹಿಳೆಯರು ಆರತಿ ಎತ್ತಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಭದ್ರತೆಯ ದೃಷ್ಠಿಯಿಂದ ಉಡುಪಿ...

ತರಾತುರಿಯಲ್ಲಿ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಉದ್ಘಾಟನೆ : ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಪ್ರತಿಭಟನೆ

ತರಾತುರಿಯಲ್ಲಿ ಜಿಲ್ಲಾ ಅಂಬೇಡ್ಕರ್ ಭವನ ಉದ್ಘಾಟನೆ ಹಾಗೂ ದಲಿತ ಸಂಘಟನಾ ಮುಖಂಡರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ನಡೆಸಿದ್ರು. ಇಂದು ಮಂಗಳೂರಿನ ಉರ್ವಸ್ಟೋರ್‍ನಲ್ಲಿ...

Most Read