Yearly Archives: 2021

ಕನ್ನಡ ದಿನಪತ್ರಿಕೆ – ಕನ್ನಡ ಪುಸ್ತಕ ಓದಿ : ಸುನಿಲ್ ಕುಮಾರ್

ಬೆಂಗಳೂರು ಆಗಸ್ಟ್ 11-ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ, ಹಾಗೆಯೇ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಮಾಡಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ...

ಪುತ್ತೂರಿನ ಮಾಜಿ ಶಾಸಕಿ ಮಲ್ಲಿಕಾಪ್ರಸಾದ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಪುತ್ತೂರು: ಪುತ್ತೂರಿನ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಡುತ್ತಿರುವ ಘಟನೆ ನಡೆದಿದೆ. ಹಿಂದೂ ಸಂಘಟನೆಗಳ ಮುಂದಾಳು, ಖ್ಯಾತ ವೈದ್ಯ ಡಾ.ಎಂ.ಕೆ.ಪ್ರಸಾದ್ ಮತ್ತು ಅವರ...

ಸೋಲಾರ್ ಪಂಪ್‌ ಸೆಟ್‌ಗಳಿಗೆ ಸಬ್ಸಿಡಿ ನೀಡುವಂತೆ ಕೇಂದ್ರ ಸಚಿವೆ ಶೋಭಾಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಮನವಿ

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ಆ.10ರಂದು ದೆಹಲಿಯಲ್ಲಿ ಕೇಂದ್ರದ ಕೃಷಿ ರಾಜ್ಯ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಗೆ ಉತ್ತರ ಕನ್ನಡ ಜಿಲ್ಲೆಯ...

ನಂದಿಕೂರಿನ ದೇವರಕಾಡು ಪ್ರದೇಶ ನೆಲಸಮ: ಗ್ರಾ.ಪಂ.ಗೆ ತಪ್ಪು ಮಾಹಿತಿ ನೀಡಿದ ಕಂಪನಿ ಕಾಮಗಾರಿ ಸ್ಥಗಿತಕ್ಕೆ ಸೂಚನೆ

ನಂದಿಕೂರಿನ ದೇವರಕಾಡು ಪ್ರದೇಶವನ್ನು ನೆಲಸಮ ಮಾಡಿ ಕಾಮಗಾರಿ ನಡೆಸುತ್ತಿರುವ ಕಂಪನಿಯೊಂದು ಗ್ರಾ.ಪಂ.ಗೆ ತಪ್ಪು ಮಾಹಿತಿ ನೀಡಿ ತಮಗೆ ಬೇಕಾದಂತೆಲ್ಲಾ ಕಾಮಗಾರಿ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನನ್ವಯ ಸಭೆ ನಡೆಸಿ ಕಾಮಗಾರಿ ಸ್ಥಗಿತಗೊಳಿಸುವಂತೆ...

ಸೂಪರ್ ಹಿಟ್ಸ್ 93.5 ರೆಡ್ ಎಫ್.ಎಂ : “ನಾನ್ ಸ್ಟಾಪ್ 8 ಹಾಡುಗಳ ಸರಮಾಲೆ”

 ಭಾರತದಲ್ಲಿ ಅತಿ ಹೆಚ್ಚು ಅವಾರ್ಡ್ ಗಳನ್ನು ಪಡೆದಿರುವ ಅತೀ ದೊಡ್ಡ ರೇಡಿಯೋ ನೆಟ್ವರ್ಕ್ ,93.5 ರೆಡ್ ಎಫ್ ಎಂ . ಮೈಸೂರು ಮಂಗಳೂರು, ಹುಬ್ಬಳ್ಳಿ-ಧಾರವಾಡ, ಹಾಗೂ ಕಲಬುರ್ಗಿ ನಗರಗಳಲ್ಲಿ ಪ್ರಸ್ತುತಪಡಿಸುತ್ತಿದೆ "ನಾನ್ ಸ್ಟಾಪ್...

ದಿ.ಇದಿನಬ್ಬ ಮಗನ ಮನೆಗೆ ಎನ್.ಐ.ಎ ದಾಳಿ ಪ್ರಕರಣ : ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಮನೆಗೆ ಮುತ್ತಿಗೆ

ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಐಸಿಸ್ ನಂಟು ಆರೋಪದಡಿ ಇತ್ತೀಚಿಗೆ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದರು. ಇಂದು ಬೆಳಗ್ಗೆ ಬಜರಂಗದಳದ ಕಾರ್ಯಕರ್ತರು ಆರೋಪಿತರ...

ಉಭಯ ಜಿಲ್ಲೆಗೆ ಸಿಎಂ ಬೊಮ್ಮಾಯಿ ಪ್ರವಾಸ

ಮಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಆಗಸ್ಟ್ 12 ಮತ್ತು 13ರಂದು ಅವರು ದ.ಕ, ಉಡುಪಿ ಜಿಲ್ಲೆಗಳಲ್ಲಿ ಶಾಸಕರು, ಸಂಸದರು,ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣ ಕುರಿತು...

“ಭಕ್ತಿಕಾವ್ಯವು ಸಾಮಾಜಿಕ ಚೇತನದ ಸ್ಪೂರ್ತಿ” ಡಾ.ಮಂಜುನಾಥ ಅಂಬಿಗ

ಶ್ರೀ ಧರ್ಮಸ್ಥಳ ಮಂಜುನಾಥೇಶ್ಡರ ಮಹಾವಿದ್ಯಾಲಯದ ಹಿಂದಿ ವಿಭಾಗ ಆಯೋಜಿಸಿದ್ದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ. ಮಂಜುನಾಥ ಅಂಬಿಗ [ಪ್ರೋ. ಮತ್ತು ಉಪನ್ಯಾಸಕರು ದಕ್ಷಣಬಾರತ ಸ್ನಾತಕೋತ್ತರ ಕೇಂದ್ರ ಹಿಂದಿ ಪ್ರಚಾರಸಭಾ ಮದ್ರಾಸ ಅವರು ಮದ್ಯಯುಗದ...

ಉಜಿರೆ ಕಾಲೇಜಿನ ವಾರ್ಷಿಕ ಸಂಚಿಕೆ ಮನೀಷಾಗೆ ವಿ.ವಿ ಮಟ್ಟದಲ್ಲಿ ಪ್ರಥಮ ಸ್ಥಾನ

ಉಜಿರೆ ಶ್ರೀ. ಧ. ಮಂ ಕಾಲೇಜು (ಸ್ವಾಯತ್ತ) ಇದರ ವಾರ್ಷಿಕ ಸಂಚಿಕೆ ‘ಮನೀಷಾ’ಕ್ಕೆ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಮೊದಲ ಸ್ಥಾನದ ಹೆಗ್ಗಳಿಕೆ ಲಭಿಸಿದೆವಿದ್ಯಾರ್ಥಿಗಳ ಸೃಜನಶೀಲ ಪ್ರತಿಭೆಗೆ...

ಔಟ್‌ಲುಕ್ ಸಮೀಕ್ಷೆಯಲ್ಲೂ ಎಸ್.ಡಿ.ಎಂ.ಗೆ ಉತ್ಕೃಷ್ಟ ಸ್ಥಾನ

ರಾಷ್ಟ್ರಮಟ್ಟದ ಜನಪ್ರಿಯ ನಿಯತಕಾಲಿಕೆ ‘ಔಟ್‍ಲುಕ್’ ಇತ್ತೀಚೆಗೆ ನಡೆಸಿದ ರಾಷ್ಟ್ರಮಟ್ಟದ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಗೆ ವಿವಿಧ ವಿಭಾಗಗಳಿಗೆ ಉತ್ಕøಷ್ಟ ಮನ್ನಣೆ ಲಭ್ಯವಾಗಿದೆ. ಸಮೀಕ್ಷೆಯಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ...

Most Read