Yearly Archives: 2021

ಆಳ್ವಾಸ್ ವಿದ್ಯಾರ್ಥಿ ಗಣೇಶ್ ಎಸ್‌ ಎಸ್‌ ಎಲ್‌ ಸಿಯಲ್ಲಿ ಟಾಪರ್

ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗಣೇಶ್ ಹನುಮಂತಪ್ಪ ವೀರಪುರ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ಸಾಧನೆ ಮಾಡಿದ್ದಾನೆ. ಮೂಲತಃ ಬಾಗಲಕೋಟೆಯ ಇಳಕಲ್ಲ್‌ನ ಗಣೇಶ್, ಆಳ್ವಾಸ್‌ನ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆಯಡಿ...

ಕರಾವಳಿಯಲ್ಲಿಅಗಸ್ಟ್ 12ರವರೆಗೆ ಭಾರೀ ಮಳೆ ಸಾಧ್ಯತೆ

 ಇಂದಿನಿಂದ 3 ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲವೆಡೆ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು...

ಮುಂದಿನ ಆದೇಶದವರೆಗೆ ದ.ಕ. ಜಿಲ್ಲೆಯ ರಿಕ್ರಿಯೇಷನ್ ಕ್ಲಬ್‍ಗಳು ಬಂದ್: ಜಿಲ್ಲಾಧಿಕಾರಿ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗುತ್ತಲೇ ಇವೆ, ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ರಿಕ್ರಿಯೇಷನ್ ಕ್ಲಬ್‍ಗಳಲ್ಲಿ ಇಸ್ಪೀಟ್ ಕಾರ್ಡ್ ಆಟವಾಡುವ ವೇಳೆ, ಕಾರ್ಡ್‍ಗಳನ್ನು ಒಬ್ಬರು ಮತ್ತೊಬ್ಬರಿಗೆ ನೀಡುವ ಸಂದರ್ಭದಲ್ಲಿ ಕೊರೋನಾ ಸೋಂಕು ಸಾಂಕ್ರಾಮಿಕವಾಗಿ...

ಎಸೆಸೆಲ್ಸಿ ಫಲಿತಾಂಶ: ಬಂಟ್ವಾಳದ ಎನ್. ಪ್ರತೀಕ್ ಮಲ್ಯ ಪೂರ್ಣ ಅಂಕ

ಬಂಟ್ವಾಳ: ಬಂಟ್ವಾಳ ಪೇಟೆಯಲ್ಲಿರುವ ಎಸ್‌ವಿಎಸ್ ದೇವಳ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಎನ್.ಪ್ರತೀಕ್ ಮಲ್ಯ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೇಯಲ್ಲಿ 625 ಅಂಕ ಪಡೆದುಕೊಂಡು ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾನೆ. ಇಲ್ಲಿನ ತ್ಯಾಗರಸ್ತೆಯ ನಿವಾಸಿ...

ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಕಾಪಿಗುಡ್ಡೆ ಅಯ್ಯಪ್ಪ ಮಂದಿರದ ಮೇಲ್ಚಾವಣಿ ಲೋಕಾರ್ಪಣೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ.ಭರತ್ ಶೆಟ್ಟಿ ಅವರು 35 ಲಕ್ಷದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಾದ ಅಕಾಶಭವನ ಲಾಸ್ಟ್ ಸ್ಟಾಪ್ ಬಳಿ ಅಡ್ಡ ರಸ್ತೆ 15 ಲಕ್ಷ...

ಎಸ್ ಎಸ್ ಎಲ್ ಸಿ ಫಲಿತಾಂಶ: ಪುತ್ತೂರಿನ ಬೆಥನಿ ಸ್ಕೂಲ್ ನ ತನಿಶಾ ರೈ ರಾಜ್ಯಕ್ಕೆ ಪ್ರಥಮ

ಪುತ್ತೂರು: ಎಸ್ ಎಸ್ ಎಲ್. ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಬೆಥನಿ ಪ್ರೌಢಶಾಲಾ ವಿದ್ಯಾರ್ಥಿನಿ ತನಿಶಾ ರೈ 625 ರಲ್ಲಿ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.ಇವರು ಸಂಪ್ಯದ ಪ್ರಸನ್ನ...

ಎಸೆಸೆಲ್ಸಿ ಫಲಿತಾಂಶ: ಕಡಬ ತಾಲೂಕಿನ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳಿಗೆ ಪೂರ್ಣ ಅಂಕ

ಕಡಬ : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾಸಂಸ್ಥೆಯಾದ ಕಡಬ ತಾಲೂಕಿನ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು 625 ರಲ್ಲಿ 625 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ತೋರಿದ್ದಾರೆ.ಅನನ್ಯ.ಎಂ.ಡಿ...

 ಟ್ವಿಟ್ಟರ್ ಬಿಜೆಪಿ ಆಸ್ತಿಯಲ್ಲ, ಕೇಸರೀಕರಣ ಸಲ್ಲದು : ಎಂ.ಎಸ್. ರಕ್ಷಾ ರಾಮಯ್ಯ

ಬೆಂಗಳೂರು:  ದೆಹಲಿಯಲ್ಲಿ ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿಯ ಪೋಷಕರಿಗೆ ಸಾಂತ್ವಾನ ಹೇಳುವ ಚಿತ್ರ ಪ್ರಕಟಿಸಿದ ಕಾರಣಕ್ಕಾಗಿ ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಖಾತೆಯನ್ನು ಸ್ಥಗಿತೊಳಿಸಿದ್ದು, ಇದನ್ನು...

ನನಗೆ ಹಾರ – ತುರಾಯಿ ಬೇಡ, ಪುಸ್ತಕ ಕೊಡಿ : ಸಚಿವ ವಿ.ಸುನೀಲ್ ಕುಮಾರ್ ಹೇಳಿಕೆ

ಅಭಿನಂದಿಸಲು ಹಾರ- ತುರಾಯಿ ಬೇಡ , ಪುಸಕ್ತ ಕೊಡಿ ಎಂಬ ಮನವಿಗೆ ಜನರಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಅವರು...

ಜೆಒಸಿ ಕೋರ್ಸ್ ಪಿಯುಸಿಗೆ ಸಮಾನ : ಜೆಒಸಿ ಅಭ್ಯರ್ಥಿಗೆ 9:1ರ ಅನುಪಾತದಲ್ಲಿ ಉದ್ಯೋಗಕ್ಕೆ ಅವಕಾಶ

ಅನುಕಂಪದ ಆಧಾರದ ಮೇಲೆ ನೀಡುವ ಹಾಗೂ ಈಗಾಗಲೇ ನೇಮಕಾತಿ ಹೊಂದಿ ಆದೇಶ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಕೋರ್ಸ್ (ಜೆಒಸಿ)ಗಳು "ಪಿಯುಸಿ" ವಿದ್ಯಾರ್ಹತೆಗೆ ಸಮಾನವೆಂದು ಪರಿಗಣಿಸಿ ಸರಕಾರ ಆದೇಶ ಹೊರಡಿಸಿದೆ. ...

Most Read