Yearly Archives: 2021

ರಾಜ್ಯ ರೈತಸಂಘ ಉಬರಡ್ಕ ಮಿತ್ತೂರು ಗ್ರಾಮ ಘಟಕದ ಪುನರ್ರಚನೆ

ಕರ್ನಾಟಕ ರಾಜ್ಯ ರೈತಸಂಘ ಉಬರಡ್ಕ ಮಿತ್ತೂರು ಗ್ರಾಮ ಘಟಕದ ಪುನರ್ರಚನೆ ಹಾಗೂ ಸಭಾ ಕಾರ್ಯಕ್ರಮ ಉಬರಡ್ಕ ಮಿತ್ತೂರು ಪಂಚಾಯತ್ ಸಭಾಭವನದಲ್ಲಿ ರೋಹನ್ ಪೀಟರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತಾನಾಡಿದ...

ಕಡಬ: ಮದರಸದಿಂದ ಬರುತ್ತಿದ್ದ ಬಾಲಕನಿಗೆ ಹುಚ್ಚು ನಾಯಿ ಕಡಿತ

ಕಡಬ: ಹುಚ್ಚುನಾಯಿಯೊಂದು ಕಡಿದ ಪರಿಣಾಮ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ. ಎಂದಿನಂತೆ ಮದರಸ ಬಿಟ್ಟು ತೆರಳುತ್ತಿದ್ದ ಬಾಲಕನ...

ಹೊಸ ಪೀಳಿಗೆಯ ಮತದಾರರನ್ನು ಪರಿಚಯಿಸಲು ವಿನೂತನ ಆ್ಯಪ್- ಡಾ. ಯತೀಶ್ ಉಳ್ಳಾಲ್

ಉಜಿರೆ : ಭಾರತದಂತಹ ಬೃಹತ್  ಜನಸಂಖ್ಯೆ ಇರುವ  ರಾಷ್ಟ್ರದಲ್ಲಿ ಯಶಸ್ವಿ ಮತದಾನದ ಪ್ರಕ್ರಿಯೆ ನಡೆಯುತ್ತಿರುವುದು ಜಗತ್ತಿನ ಉಳಿದ ರಾಷ್ಟ್ರದವರಿಗೆ ಅಚ್ಚರಿಯನ್ನು ಮೂಡಿಸುತ್ತಿದೆ, ಆ ಮೂಲಕ ಭಾರತದ ಸಾಂವಿಧಾನಿಕ ವ್ಯವಸ್ಥೆ ಅಗ್ರಮಾನ್ಯವೆನಿಸಿದೆ ಎಂದು ಪುತ್ತೂರಿನ...

SRINIVAS UNIVERSITY CONDUCTED THROW BALL FOR GIRLS ON 12TH NOVEMBER

Throw ball for girls was conducted on 12th November 2021 by the College of Commerce and Management, Srinivas University. Students from MBA, M.Com ,MCA...

ಪಡುಬಿದ್ರಿ: ಅಕ್ಕಿ ಸಾಗಾಟ ಪಿಕಪ್ ವಾಹನ ಪಲ್ಟಿ: ಚಾಲಕ ಅಪಾಯದಿಂದ ಪಾರು

ಕೋಟೇಶ್ವರದಿಂದ ಮಂಗಳೂರಿಗೆ ಅಕ್ಕಿ ಸಾಗಿಸುತ್ತಿದ್ದ ಪಿಕಪ್ ವಾಹನವೊಂದರ ಟಯರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ಕಳೆದು ಕೊಂಡು ಪಲ್ಟಿಯಾಗಿದ್ದು ಚಾಲಕ ಅದೃಷ್ಟವಶಾತ್ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ. ಟೈಗರ್ ಬ್ರಾಂಡ್ ಅಕ್ಕಿ ಹೇರಿಕೊಂಡು ಬರುತ್ತಿದ್ದು ಇದ್ದಕ್ಕಿದಂತೆ...

ಹಂಸಲೇಖ ಅವರು ಪೇಜಾವರ ಶ್ರೀಗಳ ಬೃಂದಾವನದ ಮುಂಭಾಗದಲ್ಲಿ ಕ್ಷಮೆ ಯಾಚಿಸಲಿ : ಪ್ರದೀಪ್ ಕುಮಾರ್ ಕಲ್ಕೂರ

ಹಂಸಲೇಖ ಅವರು ಪೇಜಾವರ ಶ್ರೀಗಳ ಬೆಂಗಳೂರಿನಲ್ಲಿರುವ ಬೃಂದಾವನದ ಮುಂಭಾಗದಲ್ಲಿ ಕ್ಷಮೆ ಯಾಚನೆ ಮಾಡಲಿ ಎಂದು ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಆಗ್ರಹಿಸಿದರು.ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪೇಜಾವರ ಶ್ರೀಗಳಿಗೆ...

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷನಾದಲ್ಲಿ ಜಿಲ್ಲೆಗೆ ಕನ್ನಡ ಭವನ ನಿರ್ಮಾಣ : ಎಂ.ಆರ್ ವಾಸುದೇವ

ಪುತ್ತೂರು: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ತಾನು ಸ್ಪರ್ಧಿಸಿದ್ದು, ಜಿಲ್ಲಾಧ್ಯಕ್ಷರಾಗಿ ಚುನಾಯಿತರಾದರೆ ಜಿಲ್ಲೆಯಲ್ಲಿ ಕನ್ನಡ ಭವನ ನಿರ್ಮಿಸುವ ಬಗ್ಗೆ ಪ್ರತ್ನಿ ಪಡುತ್ತೇನೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾದ ಎಂ.ಆರ್....

ವಿಟ್ಲದ ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ : ಸಹೋದರತ್ವದ ಭಾನುವಾರ ಕಾರ್ಯಕ್ರಮ

ವಿಟ್ಲ: ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ನಲ್ಲಿ ``ಸಹೋದರತ್ವದ ಭಾನುವಾರ" ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಧರ್ಮಗುರುಗಳಾಗಿ ಭಾಗವಹಿಸಿ ಪ್ರಬೋದನೆ ನೀಡಿ ದಿವ್ಯ ಬಲಿಪೂಜೆಯನ್ನು ಅರ್ಪಿಸಿ ಎಲ್ಲರಿಗೂ ಆಶೀರ್ವಚನ ನೀಡಿದ ಮಂಗಳೂರು ಧರ್ಮ ಪ್ರಾಂತ್ಯದ...

ಫರಂಗಿಪೇಟೆಯ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

ಬಂಟ್ವಾಳ: ಫರಂಗಿಪೇಟೆಯ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ರೋಟರಿ ಕ್ಲಬ್ ಫರಂಗಿಪೇಟೆಯ ಸಹಕಾರದೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಫರಂಗಿಪೇಟೆಯ ಅಧ್ಯಕ್ಷ ಸುರೇಂದ್ರ ಕಂಬಳಿ ಅಡ್ಯಾರುಗುತ್ತು ಶುಭಹಾರೈಸಿದರು. ಕಾರ್ಯದರ್ಶಿ ದಿನೇಶ್...

ವಿಟ್ಲ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ: ಇಬ್ಬರ ಬಂಧನ

ವಿಟ್ಲ: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಹಳೀರಾದಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ 20ರಿಂದ 30 ಜನರ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...

Most Read