Yearly Archives: 2021

ಲೇಡಿಗೋಶನ್ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಹಿನ್ನೆಲೆ: ತಕ್ಷಣ ಸ್ಪಂದಿಸಿದ ಶಾಸಕರು ಮತ್ತು ಮೇಯರ್

ಮಂಗಳೂರಿನ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರ ದೂರಿನ ಮೇರೆಗೆ ಮಂಗಳೂರು ಪಾಲಿಕೆಯ ಮೇಯರ್ ಪ್ರೇಮಾನಂದ್ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ...

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರದ ಆರೋಪ: ಶಿಕ್ಷಕನ ಬಂಧನ

ಅತ್ಯಾಚಾರದ ಆರೋಪದಲ್ಲಿ ಶಿಕ್ಷಕನೊಬ್ಬ ಬಂಧನಕ್ಕೊಳಗಾದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಬಂಧಿತ ವ್ಯಕ್ತಿಯಾಗಿದ್ದಾನೆ. ಈತ ವಿದ್ಯಾರ್ಥಿನಿಯೋರ್ವಳನ್ನು ಅತ್ಯಾಚಾರ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಸುಬ್ರಹ್ಮಣ್ಯ ಪೊಲೀಸ್...

ಮರವಂತೆಯ ವರಾಹ ನರಸಿಂಹ ಸ್ವಾಮಿ ದೇವಸ್ಥಾನ: ಕರ್ಕಾಟಕ ಅಮಾವಾಸ್ಯೆ ಸಂಭ್ರಮ

ಬೈಂದೂರು ತಾಲೂಕು ಮರವಂತೆ ಮಹಾರಾಜ ವರಾಹ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವವು ಜಿಲ್ಲಾಡಳಿತ ಹೇರಿರುವ ಕೋವಿಡ್ ನಿರ್ಬಂಧನುಸಾರ ಜಾತ್ರೆಗೆ ಅವಕಾಶ ನೀಡದೆ ಸ್ಥಳೀಯರಿಗಷ್ಟೆ ದೇವರ ದರ್ಶನಕ್ಕೆ...

ಉಡುಪಿಯ ಮಲಬಾರ್ ಗೋಲ್ಡ್& ಡೈಮಂಡ್ಸ್ ಸಂಸ್ಥೆಗೆ ಜೆಡಿಎಸ್‌ನಿಂದ ಅಭಿನಂದನಾ ಪತ್ರ

ಉಡುಪಿಯ ಮಲಬಾರ್ ಗೋಲ್ಡ್ & ಡೈಮಂಡ್ಸ್, ಮಲಬಾರ್ ಚಾರಿಟೇಬಲ್ ಟ್ರಸ್ಟ್ ಮೂಲಕ ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಾದ್ಯಂತ ರೇಷನ್ ಕಿಟ್, ಔಷಧ ವಿತರಣೆ ಮಾಡಿ ಬಡವರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಅವರ ಮಹಾನ್...

ಆಗಸ್ಟ್ 9ರಂದು ಮಧ್ಯಾಹ್ನ 3.30ಕ್ಕೆ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಪ್ರಕಟ:ಸಚಿವ ಬಿ.ಸಿ.ನಾಗೇಶ್

2020-21 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆಗಸ್ಟ್ 9ರಂದು ಮಧ್ಯಾಹ್ನ 3.30ಕ್ಕೆ ಪ್ರಕಟಿಸೋದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಅವರು, ಜುಲೈ.19 ಮತ್ತು...

ನವೀನ್ ಪಟ್ನಾಯಕ್ – ಹಾಕಿ ಕ್ರೀಡೆಯ ರಿಯಲ್ ಹಿರೋ

ಒಲಿಂಪಿಕ್ಸ್ ಹಾಕಿ ಪಂದ್ಯದಲ್ಲಿ ಭಾರತದ ಪುರಷರ ತಂಡ 41 ವರ್ಷಗಳ ಬಳಿಕ ಪದಕ ಗೆದ್ದಿದೆ. ಮಹಿಳಾ ಹಾಕಿ ತಂಡ ಕಂಚಿನ ಪದಕ ಗೆಲ್ಲುವ ಸಾಧ್ಯತೆಯ ನಡುವೆ ಕೊನೆ ಗಳಿಗೆಯಲ್ಲಿ ವೀರೋಚಿತ ಸೋಲೊಪ್ಪಿದರೂ ವನಿತೆಯರು...

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ನೀರಜ್ ಚೋಪ್ರಾಗೆ ಚಿನ್ನದ ಪದಕ

ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚೊಚ್ಚಲ ಚಿನ್ನದ ಪದಕ ಲಭಿಸಿದೆ. ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಒಲಿಂಪಿಕ್ಸ್ ನಲ್ಲಿ  ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಫೈನಲ್ ನಲ್ಲಿ ಅತ್ಯಮೋಘ...

ಟೋಕಿಯೋ ಒಲಿಂಪಿಕ್ಸ್: ಕುಸ್ತಿಪಟು ಬಜರಂಗ್ ಪೂನಿಯಾಗೆ ಕಂಚಿನ ಪದಕ

ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇಂದು ನಡೆದ ಪುರುಷರ 65 ಕೆಜಿ ಫ್ರೀಸ್ಟೈಲ್ ಕುಸ್ತಿಯ ಕಂಚಿನ ಪದಕಕ್ಕಾಗಿನ ಹೋರಾಟದಲ್ಲಿ ಭಾರತದ ಪೈಲ್ವಾನ ಬಜರಂಗ್ ಪೂನಿಯಾ, ಕಜಕಿಸ್ತಾನದ...

ಕೇರಳ ಗಡಿಭಾಗದಿಂದ ಬರುವವರ ಮೇಲೆ ನಿಗಾ ಇರಿಸಿ: ಮಂಡೆಕೋಲಿನಲ್ಲಿ ಸಚಿವ ಎಸ್ ಅಂಗಾರ

ಸುಳ್ಯ: ಕೇರಳದಿಂದ ಕರ್ನಾಟಕಕ್ಕೆ ಬರುವವರು ಚೆಕ್‌ಪೋಸ್ಟ್ ಬಿಟ್ಟು ಇತರ ಕಾಲುದಾರಿಗಳಲ್ಲಿ ಆಗಮಿಸುತ್ತಿದ್ದು, ಇಂತವರ ಮೇಲೆ ಹೆಚ್ಚು ನಿಗಾ ಇರಿಸಬೇಕೆಂದು ಸಚಿವ ಎಸ್ ಅಂಗಾರ ತಿಳಿಸಿದ್ದಾರೆ.  ಅವರು ಮಂಡೆಕೋಲು ಗ್ರಾಮದಲ್ಲಿ ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ...

ಆಗಸ್ಟ್ 9 – ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ದೇಶವ್ಯಾಪಿ ಪ್ರತಿಭಟನೆ

ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ,ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ಆಗಸ್ಟ್ 9 ರಂದು ದೇಶವ್ಯಾಪಿ ಪ್ರತಿಭಟನೆ ಜರುಗಲಿದ್ದು,ಅಂದು...

Most Read