Yearly Archives: 2021

ಸಕಲೇಶಪುರ : ನದಿಗೆ ಹಾರಿ ಯುವತಿ ಆತ್ಮಹತ್ಯೆ

ಕ್ಷುಲಕ ಕಾರಣಕ್ಕೆ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಕಲೇಶಪುರದಲ್ಲಿ ನಡೆದಿದೆ. ಪೂಜಾ (20) ವರ್ಷ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದು ಮೂಲತ:ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ತಾಲೂಕಿನ ಶ್ರವಣಬೆಳಗೋಳ ಹೋಬಳಿ ಚೋಳನಹಳ್ಳಿ...

ಮುಡಿಪು: ಗೋಡೆ ಕೊರೆದು ಜ್ಯುವೆಲ್ಲರಿಯಿಂದ ಚಿನ್ನಾಭರಣ ದರೋಡೆ

ಉಳ್ಳಾಲ: ಮುಡಿಪು ಚಿನ್ನದ ಅಂಗಡಿಯ ಗೋಡೆ ಕೊರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನ ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಬಳಿ ನಡೆದಿದೆ. ಮುಡಿಪುವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿಯಲ್ಲಿ...

ಕೇರಳದ ವಿಧಾನಸಭೆಯಲ್ಲಿ ಪ್ರತಿಧ್ವನಿಗೊಂಡ ಕರ್ನಾಟಕ ಕೇರಳ ಗಡಿ ವಿವಾದ : ಶಾಸಕರ ಮನವಿಗೆ ಮುಖ್ಯಮಂತ್ರಿಯಿಂದ ಭರವಸೆ

ಮಂಜೇಶ್ವರ : ಕಳೆದ ಕೆಲವು ದಿವಸಗಳಿಂದ ಕರ್ನಾಟಕ ಸರಕಾರ ಕೇರಳ ಗಡಿ ಭಾಗಗಳಲ್ಲಿ ಕಠಿಣವಾದ ನಿಯಂತ್ರಣಗಳನ್ನು ಹೇರುತ್ತಿದ್ದು ಇದರಿಂದಾಗಿ ವಿದ್ಯಾರ್ಥಿಗಳು, ರೋಗಿಗಳು ಸೇರಿದಂತೆ ದಿನನಿತ್ಯ ಹೊಟ್ಟೆಪಾಡಿಗಾಗಿ ಮಂಗಳೂರನ್ನು ಆಶ್ರಯಿಸುತ್ತಿರುವ ಸಹಸ್ರಾರು ಮಂದಿ ಸಂಕಷ್ಟದಲ್ಲಿ...

ಮಂಗಳೂರು ವಿಶ್ವವಿದ್ಯಾಲಯದ ಬಾಕಿ ಉಳಿದ ಪರೀಕ್ಷೆಗಳನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಇಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು. ಅವರು...

ಟೋಕಿಯೋ ಒಲಿಂಪಿಕ್ಸ್ :ಕುಸ್ತಿಯಲ್ಲಿ ರವಿಕುಮಾರ್‌ಗೆ ಬೆಳ್ಳಿ ಪದಕ

ಟೋಕಿಯೊ ಒಲಿಂಪಿಕ್ಸ್‌ ಕುಸ್ತಿ ವಿಭಾಗದಲ್ಲಿ ಫೈನಲ್‌ನಲ್ಲಿ ಸೋಲು ಅನುಭವಿಸಿರುವ ಭಾರತದ ರವಿಕುಮಾರ್ ದಹಿಯಾ, ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.ಗುರುವಾರ ನಡೆದ ಪುರುಷರ 57 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ರವಿಕುಮಾರ್, ವಿಶ್ವ ಚಾಂಪಿಯನ್‌, ರಷ್ಯಾದ ಜವೂರ್...

Srinivas University College of Engineering and Technology: International Conference on Emerging Trends in Nano Science and Nanotechnology

Srinivas University College of Engineering and Technology has organized international conference on Emerging trends in Nano science and Nanotechnology on 06th and 07th of...

ಶ್ರೀನಿವಾಸ್‌ ವಿಶ್ವವಿದ್ಯಾಲಯದಲ್ಲಿ ಆಗಸ್ಟ್‌ 6 ಮತ್ತು 7ರಂದು ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ವಿಷಯದ ಕುರಿತು ಅಂತರಾಷ್ಟ್ರೀಯ ಸಮ್ಮೇಳನ

ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ಆಂಡ್‌ ಟೆಕ್ನಾಲಜಿಯು ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ಎಂಬ ವಿಷಯದ ಕುರಿತು ಆಗಸ್ಟ್‌ 6 ಮತ್ತು 7ರಂದು ಅಂತರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.ಸಿಂಗಾಪುರದನ್ಯಾಶನಲ್‌ ಯೂನಿವರ್ಸಿಟಿಯ ಫ್ರೆಂಗ್ ನಿರ್ದೇಶಕ...

ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗ, ಬೇಹುಗಾರಿಕೆ ವಿರುದ್ಧ ಯುವ ಕಾಂಗ್ರೆಸ್ ನಿಂದ ಸಂಸತ್ ಘೆರಾವ್, ಪ್ರತಿಭಟನೆ

ನವದೆಹಲಿ; ನಿರಂತರ ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದಿಂದ ಯುವ ಜನತೆ ತತ್ತರಿಸುತ್ತಿದ್ದು, ರೈತ ವಿರೋಧಿ ನೀತಿಗಳು ಹಾಗೂ ಕೇಂದ್ರದ ಪೆಗಾಸಸ್ ಬೇಹುಗಾರಿಕೆ ವಿರೋಧಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ರಾಜಧಾನಿಯಲ್ಲಿಂದು ಸಂಸತ್ ಘೆರಾವ್...

ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ವಿಶ್ವ ಸ್ತನ್ಯ ಸಪ್ತಾಹ ಆಚರಣೆ

ವಿಶ್ವ ಸ್ತನ್ಯ ಸಪ್ತಾಹ ಆಚರಣೆಯ ಪ್ರಯುಕ್ತ ಮಂಗಳೂರಿನ ಎಸ್.ಸಿ.ಎಸ್. ಸಮೂಹ ಸಂಸ್ಥೆಗಳ ಅಂಗವಾದ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜಿನ ಕೌಮಾರಭೃತ್ಯ ವಿಭಾಗದಿಂದ ವೆಬಿನಾರ್‌ನ್ನು ಆಯೊಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯೆನೆಪೊಯ ಆಯುರ್ವೇದ ಮೆಡಿಕಲ್ ಕಾಲೇಜು...

ಸಂಶೋಧಕನಿಗೆ ನೈತಿಕ ಜವಾಬ್ದಾರಿ ಮುಖ್ಯ – ಡಾ. ರವೀಂದ್ರನಾಥ್

ಉಡುಪಿ : ಶೈಕ್ಷಣಿಕ ಸಂಶೋಧನೆಯಲ್ಲಿ ಸಂಶೋಧಕನ ನೈತಿಕತೆ ಅತಿ ಮುಖ್ಯವಾಗುತ್ತದೆ. ಇದು ಸಂಶೋಧನೆಯಲ್ಲಿ ಸತ್ಯಶೋಧನೆಗೆ ದಾರಿಯಾಗುತ್ತದೆ. ಸಂಶೋಧಕನಲ್ಲಿ ಕರ್ತವ್ಯ ನಿಷ್ಠೆ ಇದ್ದಲ್ಲಿ ಕ್ಷೇತ್ರಕಾರ್ಯದ ಮೂಲಕ ಅಧ್ಯಯನ ಮಾಡಿ ಬೆಳಕಿಗೆ ಬಂದ ವಿಚಾರವನ್ನು ನಿರ್ಭೀತಿಯಿಂದ...

Most Read